ಮಲೆನಾಡು

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು; ಕಾರಣ ನಿಗೂಢ

ಚಿಕ್ಕಮಗಳೂರು: ಪ್ರೇಮಿಗಳಿಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಆಲ್ದೂರು ಸಮೀಪದ ಸತ್ತಿಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ, ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ. ಒಂದೇ...

ಮಿತಿಮೀರಿದ ಕಾಡಾನೆಗಳ ಹಾವಳಿ; ದಯಾಮರಣ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ರೈತರು

ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು, ಕಂಗಾಲಾದ ರೈತರು ದಯಾಮರಣ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಕಲೇಶಪುರ ತಾಲೂಕಿನ ಕೆಸಲಗುಲಿ ಗ್ರಾಮದಲ್ಲಿ ಆನೆಗಳ ದಾಳಿಯಿಂದ ಅಪಾರ ಪ್ರಮಾಣದ ಕಾಫಿ, ಭತ್ತ ಸೇರಿದಂತೆ ಇತರೆ...

ಕುಖ್ಯಾತ ರೌಡಿ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಶಿವಮೊಗ್ಗ: ನಗರದಲ್ಲಿ ಮತ್ತೆ ಪೊಲೀಸರ ಗುಂಡಿನ ಸದ್ದು ಮೊಳಗಿದ್ದು ಕುಖ್ಯಾತ ರೌಡಿ ಪ್ರವೀಣ್ ಅಲಿಯಾಸ್ ಮೋಟು ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕಾಲಿಗೆ ಗುಂಡೇಟು ತಗುಲಿ ಗಾಯಗೊಂಡಿರುವ ರೌಡಿ ಪ್ರವೀಣ್ ಅಲಿಯಾಸ್ ಮೋಟು...

ಕಾರ್ಮಿಕರಿಂದ  ಕಾಫಿತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ; ದೂರು ದಾಖಲು

ಚಿಕ್ಕಮಗಳೂರು: ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ‌  ಹಲ್ಲೆಗೆ ಯತ್ನಿಸಿದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ ನಲ್ಲಿ‌ ನಡೆದಿದೆ.  ಹ್ಯಾರೀಸ್ ಎಸ್ಟೇಟ್ ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ...

ಚಂಡಮಾರುತ ಹಿನ್ನೆಲೆ: ಭೀಕರ ಗಾಳಿ ಮಳೆಗೆ ಮನೆ ಮೇಲೆ ಉರುಳಿದ ಬೃಹದಾಕಾರದ ಮರ

ಬಣಕಲ್: ಭೀಕರ ಗಾಳಿ ಮಳೆಗೆ ಬೃಹದಾಕಾರದ ಮರ ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೊಂಡ ಘಟನೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದಿದೆ. ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ...

ಕೊಡಗು ಜಿಲ್ಲಾ ಪಂಚಾಯತಿ ಸಿಇಒ ದಂಪತಿ ಅಸ್ವಸ್ಥ

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತಿ ಸಿಇಒ ದಂಪತಿ ಅಸ್ವಸ್ಥರಾಗಿದ್ದು, ಅವರನ್ನು ಕೊಡಗು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಸಿಇಒ ದಂಪತಿ ಅಸ್ವಸ್ಥರಾಗುವುದಕ್ಕೆ ಫುಡ್ ಪಾಯಿಸನ್ ಕಾರಣ ಎನ್ನಲಾಗಿದೆ. ಆದರೆ ವೈದ್ಯಕೀಯ ವರದಿಯ ಬಳಿಕ ಸ್ಪಷ್ಟ...

ಆಸ್ತಿಗಾಗಿ ಸುಪಾರಿ ಕೊಟ್ಟು ತಂದೆಯ ಕೊಲೆ; ಆರೋಪಿಗಳು ಪೊಲೀಸ್ ವಶ

ಶಿವಮೊಗ್ಗ: ಆಸ್ತಿಗಾಗಿ ಸುಪಾರಿ ಕೊಟ್ಟು ತಂದೆಯನ್ನೇ ಮಕ್ಕಳು ಕೊಲೆ ಮಾಡಿಸಿದ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬೋವಿ ಗ್ರಾಮದಲ್ಲಿ ನಡೆದಿದೆ. ನಾಗೇಂದ್ರಪ್ಪ ಕೊಲೆಯಾದ ವ್ಯಕ್ತಿ. ನಾಗೇಂದ್ರಪ್ಪ ಅವರ ಶವ ಶಿರಾಳಕೊಪ್ಪದಲ್ಲಿ ನ. 29 ರಂದು...

ಎಲ್ಲಾ ರಾಜಕೀಯ ಪಕ್ಷಗಳು ಹಣ, ಹೆಂಡ ಇಲ್ಲದೆ ಚುನಾವಣೆ ನಡೆಸುವ ಬಗ್ಗೆ ಬಹಿರಂಗ ಘೋಷಣೆ ಮಾಡಬೇಕು: AAP

ಚಿಕ್ಕಮಗಳೂರು: ಆಮ್ ಆದ್ಮಿ ಪಕ್ಷವು ಶೃಂಗೇರಿ ಕ್ಷೇತ್ರದಲ್ಲಿ ಸ್ವಚ್ಛ , ಭ್ರಷ್ಟಾಚಾರ ಮುಕ್ತ ಚುನಾವಣೆಗೆ ಆದ್ಯತೆ ನೀಡುತ್ತದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕರಾದಿ ಡಾ. ಸುಂದರಗೌಡ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
Join Whatsapp