ಮಲೆನಾಡು

ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಶಾರೀಖ್ ಮನೆ ಮೇಲೆ ಪೊಲೀಸ್ ದಾಳಿ

ಶಿವಮೊಗ್ಗ: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋ ನಿಗೂಢವಾಗಿ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯಲ್ಲಿ ಆರೋಪಿ ಶಾರೀಖ್ ಹಾಗು ಆತನ ಸಂಬಂಧಿಕರ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿಯಲ್ಲಿ ನಾಲ್ಕು ಮನೆಗಳು ಹಾಗು ಸೊಪ್ಪುಗಡ್ಡೆಯಲ್ಲಿರುವ ಶಾರೀಖ್...

ಚಿಕ್ಕಮಗಳೂರು: ಬಿಲ್ ಪಾವತಿಸಲು ಕಮಿಷನ್ ಬೇಡಿಕೆ; ತಾ.ಪಂ ಪ್ರಭಾರ E.O ಅಮಾನತು

ಕಡೂರು: ಕೋವಿಡ್ ಅವಧಿಯಲ್ಲಿ ಪರಿಕರಗಳನ್ನು ಪೂರೈಕೆ ಮಾಡಿದ್ದ ಗುತ್ತಿಗೆದಾರನಿಗೆ ಬಿಲ್ ಸಂದಾಯ ಮಾಡಲು ಕಮಿಷನ್ ಬೇಡಿಕೆ ಇಟ್ಟಿದ್ದ ಆರೋಪದ ಕುರಿತು, ಜಿ.ಪಂ ಸಿಇಒ ಅವರು ನೀಡಿದ ವರದಿ ಆಧರಿಸಿ ತಾ.ಪಂ ಪ್ರಭಾರ ಇಒ...

ಬಣಕಲ್|ಮತ್ತೆ ಅಬ್ಬರಿಸಿದ ಹುಲಿ; ಜಾನುವಾರು ಸಾವು

ಮೂಡಿಗೆರೆ: ಹುಲಿಯೊಂದು ದನದ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬಣಕಲ್ ಸಮೀಪದ ಬಿ.ಹೊಸಹಳ್ಳಿಯಲ್ಲಿ  ನಡೆದಿದೆ. ನಿರಂಜನ್ ಎಂಬವರ ದನ ಹುಲಿ ದಾಳಿಗೊಳಗಾಗಿದ್ದು, ಇದೀಗ ಗ್ರಾಮದಲ್ಲಿ ಹುಲಿಯ ಸಂಚಾರ  ಭಯದ ವಾತಾವರಣ ಸೃಷ್ಟಿಸಿದೆ....

ಬಣಕಲ್: ದಕ್ಷಿಣ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್: ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ

ಮೂಡಿಗೆರೆ: ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತ ಮುಕ್ತ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಬಣಕಲ್ ರಿವರ್ ವ್ಯೂ  ಶಾಲೆಯ ವಿದ್ಯಾರ್ಥಿಗಳು  ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ವೈಷ್ಣವಿ, ಉನ್ನತಿ, ಪ್ರದಿಮ್ನ, ನಿರೀಕ್ಷಾ, ಪ್ರಣತಿ, ಭಾಗವಹಿಸಿದ್ದರು...

ಕೊಡಗಿನ ಕುವರಿಗೆ ‘ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ’

ಮಡಿಕೇರಿ: ಈ ಸಾಲಿನ ರಾಜ್ಯಮಟ್ಟದ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಗೋಣಿ ನಿವಾಸಿ ನಮ್ರತಾ ಪಾತ್ರರಾಗಿದ್ದಾರೆ. ಕೆರೆಯಲ್ಲಿ ಮುಳುಗುತ್ತಿದ್ದ 65 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರನ್ನು ಜೀವದ ಹಂಗು ತೊರೆದು ರಕ್ಷಿಸಿದ್ದಕ್ಕಾಗಿ ನಮ್ರತಾ ಗೆ...

ಬಣಕಲ್| ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆ

ಕೊಟ್ಟಿಗೆಹಾರ: ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆಯಾಗಿದ್ದಾರೆ. ಈ ಹಿಂದೆ ಮೂರು ಬಾರಿ ಅಧ್ಯಕ್ಷರಾಗಿದ್ದ ಇವರು ಬಣಕಲ್ ನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುಸಜ್ಜಿತ...

ಕೊಡಗು| ವಿವಾಹಿತೆ ಆತ್ಮಹತ್ಯೆ; ಕಾರಣ ನಿಗೂಢ

ಮಡಿಕೇರಿ: ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಡಗಿನ ಸೋಮವಾರಪೇಟೆ ಪಟ್ಟಣ ಸಮೀಪದ ಮಸಗೋಡು ಗ್ರಾಮದ ಶ್ವೇತಾ(28) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. 11 ತಿಂಗಳ ಹಿಂದೆ ತಮ್ಮ ಸಂಬಂಧಿಯಾಗಿರುವ ಅಭಿಷೇಕ್ ಅವರೊಂದಿಗೆ ವಿವಾಹವಾಗಿದ್ದ ಶ್ವೇತಾ...

ಚಾರ್ಮಾಡಿ ಘಾಟಿಯಲ್ಲಿ ಅಪಾಯಕಾರಿ ಹೆಬ್ಬಾವು; ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿ ಭಾಗದಲ್ಲಿ ಬೃಹತ್ ಗಾತ್ರದ ಹೆಬ್ಬಾವು ರಸ್ತೆ ಬದಿ ಆಗಾಗ ಕಂಡು ಬರುತ್ತಿದೆ.ಕಳೆದ ಒಂದು ವಾರದಿಂದ ಸುಮಾರು 3 ಬಾರಿ ಘಾಟಿಯಲ್ಲಿ ನಿತ್ಯ ಪ್ರಯಾಣಿಸುವ ಅನೇಕ ಪ್ರಯಾಣಿಕರು...
Join Whatsapp