ಮಾಹಿತಿ

ಕೇರಳ | ದೇಗುಲ ಕಾರ್ಯಕ್ರಮ ವೇಳೆ ಆನೆ ದಾಳಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಮಲಪ್ಪುರಂ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಕೇರಳದ ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು. ದೇಗುಲ ಉತ್ಸವಕ್ಕಾಗಿ ಸಿಂಗಾರಗೊಂಡು ನಿಂತಿದ್ದ ಆನೆಯೊಂದು ಏಕಾಏಕಿ...

ಲಾಸ್‌ ಏಂಜಲೀಸ್ | ಭೀಕರ ಕಾಡ್ಗಿಚ್ಚು: 30 ಸಾವಿರ ಜನರ ಸ್ಥಳಾಂತರ

ಲಾಸ್‌ ಏಂಜಲೀಸ್‌: ಕ್ಯಾಲಿಪೋರ್ನಿಯಾದ ಲಾಸ್‌ ಏಜಂಲೀಸ್‌ ನ ಕಾಡಿನಲ್ಲಿ ಭೀಕರ ಕಾಡ್ಗಿಚ್ಚು ಹಬ್ಬಿದ್ದು, ಸಾವಿರಾರು ಮನೆಗಳು, ವಾಹನಗಳು ಸುಟ್ಟು ಕರಕಲಾಗಿವೆ. ಸ್ಥಳದಿಂದ ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು...

100 ರೂಪಾಯಿ ಬದಲು 110, 120 ರೂಪಾಯಿಗೆ ಪೆಟ್ರೋಲ್‌ ಹಾಕಿಸೋದು ಯಾಕೆ ಗೊತ್ತಾ?

ಪೆಟ್ರೋಲ್, ಡೀಸೆಲ್ ತುಂಬಿಸುವಾಗ 100 ರೂಪಾಯಿ ಬದಲು 110 ರೂಪಾಯಿ ಅಥವಾ 120 ರೂಪಾಯಿಗೆ ಹಾಕಿಸೋದನ್ನು ನೀವು ನೋಡಿರುತ್ತೀರಾ. ಇಲ್ಲ ನೀವೇ ಹೀಗೆ ಹೇಳಿ ಪೆಟ್ರೋಲ್‌ ಹಾಕಿಸಿಕೊಂಡಿರುತ್ತೀರಿ ಅಲ್ವಾ? 500 ರೂ.ಗೆ ಬದಲಾಗಿ,...

ಸರ್ಕಾರದಲ್ಲಿ ಉನ್ನತ ಸ್ಥಾನ ಕೊಡಿಸುವುದಾಗಿ ವಂಚನೆ: ನಟಿ ದಿಶಾ ಪಟಾನಿ ತಂದೆಗೆ 25 ಲಕ್ಷ ರೂ. ಪಂಗನಾಮ

ಮುಂಬೈ: ಸರ್ಕಾರಿ ಆಯೋಗದಲ್ಲಿ ಉನ್ನತ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿ ಬಾಲಿವುಡ್‌ ನಟಿ ದಿಶಾ ಪಟಾನಿ ಅವರ ತಂದೆ, ನಿವೃತ್ತ ಡೆಪ್ಯೂಟಿ ಎಸ್‌ ಪಿ ಕೂಡ ಆಗಿರುವ ಜಗದೀಶ್‌ ಸಿಂಗ್‌ ಪಟಾನಿಗೆ 25...

ಬಿಷ್ಣೋಯ್ ಹಿಟ್​ ಲಿಸ್ಟ್ ​ನಲ್ಲಿ ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್

ಗ್ಯಾಂಗ್ ​ಸ್ಟರ್ ಲಾರೆನ್ಸ್​ ಬಿಷ್ಣೋಯ್​ ಹಿಟ್​ ಲಿಸ್ಟ್​​ ನಲ್ಲಿ ಶ್ರದ್ಧಾ ವಾಕರ್ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾ ಇದ್ದಾನೆ ಎನ್ನುವ ಮಾಹಿತಿ ಮುಂಬೈ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಅಫ್ತಾಬ್ ಪೂನಾವಾಲಾ ಎಂಬಾತ ತನ್ನ ಲಿವ್​-ಇನ್...

2975 ಕೆಪಿಟಿಸಿಎಲ್ ಹುದ್ದೆಗಳ ಅರ್ಜಿಗೆ ಕೊನೆ 5 ದಿನ ಬಾಕಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ರಾಜ್ಯದ ಇತರೆ ವಿವಿಧ ವಿದ್ಯುತ್ ನಿಗಮ, ಕಂಪನಿಗಳಲ್ಲಿನ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್ಮ್ಯಾನ್ ಎರಡು ಹುದ್ದೆಗಳು ಸೇರಿ ಒಟ್ಟು 2975 ಪೋಸ್ಟ್ ಗಳ...

17,000 ಮಂದಿಯನ್ನು ಕೆಲಸದಿಂದ ತೆಗೆಯುತ್ತಿರುವ ಬೋಯಿಂಗ್

ವರ್ಜಿನಿಯಾ: ಅಮೆರಿಕ ಮೂಲದ ವಿಮಾನ ತಯಾರಕ ಸಂಸ್ಥೆಯಾದ ಬೋಯಿಂಗ್ ತನ್ನ ಶೇ. 10ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿದೆ. 17,000 ಮಂದಿಯ ಲೇ ಆಫ್ ಮಾಡುವ ನಿರ್ಧಾರವನ್ನು ಬೋಯಿಂಗ್ ಸಂಸ್ಥೆ ಪ್ರಕಟಿಸಿದೆ. ಮೊನ್ನೆ ಬುಧವಾರದಿಂದಲೇ ಉದ್ಯೋಗಿಗಳಿಗೆ ಲೇ...

ಅಪ್ರಾಪ್ತ ಪತ್ನಿ ಜತೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಕೂಡ ಅತ್ಯಾಚಾರ: ಬಾಂಬೆ ಹೈಕೋರ್ಟ್

ಮುಂಬೈ: ಅಪ್ರಾಪ್ತ ಪತ್ನಿಯ ಜೊತೆಗೆ ದೈಹಿಕ ಸಂಬಂಧ ಹೊಂದುವುದು ಅತ್ಯಾಚಾರಕ್ಕೆ ಸಮ ಎಂದು ಬಾಂಬೆ ಹೈಕೋರ್ಟ್ ನ ನಾಗಪುರ ಪೀಠ ತೀರ್ಪು ನೀಡಿದೆ. ಇಂತಹ ಪ್ರಕರಣದಲ್ಲಿ ಪತ್ನಿಯ ಸಮ್ಮತಿ ಇದ್ದರೂ ಅದು ಪರಿಗಣಿಸಲಾಗದು...

ಅಕ್ಟೋಬರ್​ ನಲ್ಲಿ 6,000 ಕೋಟಿ ರೂ.ಗೂ ಅಧಿಕ ಟೋಲ್ ಸಂಗ್ರಹ

ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ಭಾರತದ ಹೆದ್ದಾರಿಗಳಲ್ಲಿ ವಾಹನಗಳಿಂದ ಟೋಲ್ ಸಂಗ್ರಹ ನಿರೀಕ್ಷೆ ಮೀರಿಸುವಷ್ಟು ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ದತ್ತಾಂಶದ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಒಟ್ಟಾರೆ ಟೋಲ್ ಸಂಗ್ರಹ 6,114.92 ಕೋಟಿ ರೂ ಆಗಿದೆ. ಟೋಲ್...

ಇಸ್ರೋ ವೆಚ್ಚ ಅಪ್ರಯೋಜಕವಾಗಿಲ್ಲ: ಪ್ರತೀ ರುಪಾಯಿಯೂ ಎರಡೂವರೆ ಪಟ್ಟು ಲಾಭ ಕೊಟ್ಟಿದೆ; ಎಸ್ ಸೋಮನಾಥ್

ಬೆಂಗಳೂರು: ಭಾರತದ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿದ ಪ್ರತಿ ರೂಪಾಯಿ ಹೂಡಿಕೆಗೆ ಪ್ರತಿಯಾಗಿ ಸಮಾಜಕ್ಕೆ ಕನಿಷ್ಠ 2.5 ರೂಪಾಯಿ ಪ್ರತಿಫಲ ದೊರಕಿರುವುದು ಅಧ್ಯಯನದಿಂದ ದೃಢಪಟ್ಟಿದೆ ಎಂದು ಇಸ್ರೋ ಅಧ್ಯಕ್ಷ...

ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಸಿ

ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳು...
Join Whatsapp