ಮಾಹಿತಿ
ಮಾಹಿತಿ
2030ಕ್ಕೆ ವೈದ್ಯರಲ್ಲೂ ಬೃಹತ್ ಉದ್ಯೋಗ ಬಿಕ್ಕಟ್ಟು: ಡಾ.ಸಿ.ಎನ್. ಮಂಜುನಾಥ್ ಗಂಭೀರ ಹೇಳಿಕೆ
ಹಾಸನ: 2030ರ ವೇಳೆಗೆ ವೈದ್ಯರಿಗೂ ಬೃಹತ್ ನಿರುದ್ಯೋಗ ಬಿಕ್ಕಟ್ಟು ತಟ್ಟುವ ಸಾಧ್ಯತೆ ಇದೆ ಎಂದು ಸಂಸದ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಗಂಭೀರ ಹೇಳಿಕೆ ನೀಡಿದ್ದಾರೆ.
ನಗರದ ಹಿಮ್ಸ್ ಸಭಾಂಗಣದಲ್ಲಿ ಕರ್ನಾಟಕ...
ಮಾಹಿತಿ
ಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ: 3 ಬಂದೂಕುಗಳು ಪತ್ತೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಶಕದ ಬಳಿಕ ನಕ್ಸಲ್ ಚಟುವಟಿಕೆ ಆರಂಭವಾಗಿದೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆ್ಯಂಟಿ ನಕ್ಸಲ್ ಫೋರ್ಸ್ (ANF) ಮತ್ತು ಪೊಲೀಸರು ತಪಾಸಣೆಗೆ ಇಳಿದಿದ್ದಾರೆ.
ಈ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ...
ಮಾಹಿತಿ
HAL 57 ನಾನ್ ಎಕ್ಸಿಕ್ಯೂಟಿವ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ (ಹೆಚ್ ಎಎಲ್) ನಾನ್ ಎಕ್ಸಿಕ್ಯೂಟಿವ್ ಕೇಡರ್ ನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಡಿಪ್ಲೊಮ, ಐಟಿಐ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಹುದ್ದೆ ಹೆಸರು ನಾನ್ ಎಕ್ಸಿಕ್ಯೂಟಿವ್ ಕೇಡರ್ಹುದ್ದೆಗಳ...
ಮಾಹಿತಿ
ವಿಸ್ತಾರ ಪ್ರಯಾಣ ಇವತ್ತಿಗೆ ಅಂತ್ಯ; ಏರ್ ಇಂಡಿಯಾ ಜೊತೆ ವಿಲೀನ
ನವದೆಹಲಿ: ಟಾಟಾ ಗ್ರೂಪ್ ಗೆ ಸೇರಿದ ಏರ್ ಇಂಡಿಯಾ ಮತ್ತು ವಿಸ್ತಾರ ಏರ್ಲೈನ್ಸ್ ಸಂಸ್ಥೆಗಳು ವಿಲೀನಗೊಂಡಿವೆ.
ವಿಸ್ತಾರಾ ಬ್ರ್ಯಾಂಡ್ ಇವತ್ತಿಗೆ ಮುಗಿಯುತ್ತದೆ. ವಿಸ್ತಾರಾದ ವಿಮಾನಗಳೆಲ್ಲವೂ ನವೆಂಬರ್ 12ರಿಂದ ಏರ್ ಇಂಡಿಯಾ ಬ್ರ್ಯಾಂಡ್ ಅಡಿ...
ಮಾಹಿತಿ
ಒಂದೇ ದಿನ 7,637 ಪ್ರಯಾಣಿಕರ ನಿರ್ವಹಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ದಾಖಲೆ
ಮಂಗಳೂರು: ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಎಚ್ಎಲ್) ನಿರ್ವಹಿಸುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಂದು ದಿನದಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
ಭಾನುವಾರ ವಿಮಾನ ನಿಲ್ದಾಣ 7,637...
ಮಾಹಿತಿ
ಕುಮಾರಸ್ವಾಮಿ ಚನ್ನಪಟ್ಟಣ ಶಾಸಕರಾಗಿದ್ದಾಗ ಯಾವುದೇ ಅಭಿವೃದ್ಧಿ ಮಾಡಿಲ್ಲ: ಡಿಕೆ ಶಿವಕುಮಾರ್
ಚನ್ನಪಟ್ಟಣ: ಕುಮಾರಸ್ವಾಮಿಯವರು ಚನ್ನಪಟ್ಟಣದಿಂದ ಶಾಸಕರಾಗಿದ್ದಾಗ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಚಕ್ಕರೆಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ...
ಮಾಹಿತಿ
ಆಸ್ಟ್ರೇಲಿಯಾ: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧ
ಮೆಲ್ಬರ್ನ್: 16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಆಸ್ಟ್ರೇಲಿಯಾ ಸರ್ಕಾರ ಚಿಂತನೆ ನಡೆಸಿದೆ.
‘ಸಾಮಾಜಿಕ ಮಾಧ್ಯಮ ಮಕ್ಕಳಿಗೆ ಹಾನಿ ಉಂಟುಮಾಡುತ್ತಿರುವ ಕಾರಣ ಅವುಗಳನ್ನು ಬಳಸಲು 16 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗುವುದು...
ಮಾಹಿತಿ
ನಿಸಾನ್ ನಲ್ಲಿ 9 ಸಾವಿರ ಉದ್ಯೋಗ ಕಡಿತ..!
ಟೊಕಿಯೊ: ಜಪಾನ್ ಮೂಲದ ಆಟೊಮೊಬೈಲ್ ಕಂಪನಿ ನಿಸಾನ್ ಜಾಗತಿಕವಾಗಿ 9 ಸಾವಿರ ಉದ್ಯೋಗ ಕಡಿತ ಮಾಡುವುದಾಗಿ ಹೇಳಿದೆ.
ಮಾರಾಟ ಕುಸಿತದ ಮುನ್ಸೂಚನೆ ಇದ್ದು, ‘ಭವಿಷ್ಯದ ಗಂಭೀರ ಪರಿಸ್ಥಿತಿ’ ಎದುರಿಸುವ ಸಲುವಾಗಿ ಈ ಕ್ರಮ ತೆಗೆದುಕೊಂಡಿರುವುದಾಗಿ...