ಮಾಹಿತಿ
ಮಾಹಿತಿ
ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳಿಗೆ ತೆಲುಗು ಸಿನಿಮಾ ಪ್ರೇರಣೆ..!
ದಾವಣಗೆರೆ: ತೆಲುಗು ಸಿನಿಮಾ ಒಂದರ ಕತೆಯಂತೆ ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹತ್ಯೆ ಮಾಡಿರುವಂತಹ ಘಟನೆ ಇಮಾಮ್ ನಗರದಲ್ಲಿ ನಡೆದಿದೆ. ಇನ್ಶೂರೆನ್ಸ್ ಹಣಕ್ಕಾಗಿ ಸೋದರ ಅಳಿಯ ಗಣೇಶ ಮತ್ತು ಸ್ನೇಹಿತರಿಂದ ದುಗ್ಗೇಶ್ (32) ಎಂಬಾತನನ್ನು...
ಮಾಹಿತಿ
ವಿದ್ಯಾರ್ಥಿಗಳಿಗೆ ಹಣದ ನೆರವು ನೀಡುವ ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಸಂಪುಟ ಅಸ್ತು
ನವದೆಹಲಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.
ಉನ್ನತ ಶಿಕ್ಷಣ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆ ಅಡ್ಡಿಯಾಗಬಾರದು ಎನ್ನುವ...
ಮಾಹಿತಿ
ಮಂಗಳೂರು: ಪಿಲಿಕುಳ ಮೃಗಾಲಯಕ್ಕೆ ಒರಿಸ್ಸಾದಿಂದ ಹೊಸ ಅತಿಥಿಗಳ ಆಗಮನ
ಮಂಗಳೂರು: ನಗರದ ಪಿಲಿಕುಲ ಶಿವರಾಮ ಕಾರಂತ ಜೈವಿಕ ಉದ್ಯಾನವನಕ್ಕೆ ಒರಿಸ್ಸಾದ ನಂದನ್ ಕಾನನ್ ಮೃಗಾಲಯದಿಂದ 6 ಹೊಸ ಅತಿಥಿಗಳ ಆಗಮನವಾಗಿದೆ.
ಆರು ವರ್ಷದ ಏಷ್ಯಾಟಿಕ್ ಗಂಡು ಸಿಂಹ, ತೋಳ, ಎರಡು ಘರಿಯಾಲ್ ಮೊಸಳೆ ಮತ್ತು...
ಮಾಹಿತಿ
ಕರ್ನಾಟಕ ಲೋಕಾಯುಕ್ತದಲ್ಲಿ 30 ಕ್ಲರ್ಕ್ ಕಂ ಟೈಪಿಸ್ಟ್ ನೇಮಕ
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವ್ಯಂದದಲ್ಲಿ ಖಾಲಿ ಇರುವ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ವೃಂದದಲ್ಲಿ ಖಾಲಿ ಇರುವ ಕರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ...
ಮಾಹಿತಿ
2,000 ರೂ. ನೋಟು ರದ್ದಾದ ಬಳಿಕ ಮರಳದೇ ಉಳಿದಿರುವ ನೋಟುಗಳ ಸಂಖ್ಯೆ ಎಷ್ಟು ಗೊತ್ತಾ?
ನವದೆಹಲಿ: ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದು 17 ತಿಂಗಳ ಮೇಲಾಯಿತು. ಇನ್ನೂ ಕೂಡ ಮೂರೂವರೆ ಕೋಟಿ ಸಂಖ್ಯೆಯಷ್ಟು ನೋಟುಗಳು ಮರಳಿಲ್ಲ. ಇವುಗಳ ಒಟ್ಟು ಮೌಲ್ಯ 6,977.6 ಕೋಟಿ ರೂ...
ಮಾಹಿತಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಟ್ರೈನಿ ಇಂಜಿನಿಯರ್ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಈ ಅಧಿಸೂಚನೆಯಲ್ಲಿ 23 ಟ್ರೈನಿ ಇಂಜಿನಿಯರ್ ಮತ್ತು 54 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು...
ಮಾಹಿತಿ
BSNL 397 ರೂ. ರೀಚಾರ್ಜ್ ಪ್ಲಾನ್: 150 ದಿನ ವ್ಯಾಲಿಡಿಟಿ
ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತೀಯ ದೂರ ಸಂಚಾರಿ ನಿಗಮ (ಬಿಎಸ್ಎನ್ಎಲ್) ಬಹಳ ವೇಗವಾಗಿ ಕಂಬ್ಯಾಕ್ ಮಾಡುತ್ತಿದೆ.
ಒಗ್ಗಟ್ಟಿನಿಂದ ರೀಚಾರ್ಜ್ ದರಗಳನ್ನು ಏರಿಕೆ ಮಾಡಿರುವ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಅ ಸಂಸ್ಥೆಗಳಿಗೆ ಬಿಎಸ್ಎನ್ಎಲ್ ಸಖತ್...
ಮಾಹಿತಿ
ಬಿಸ್ಕೆಟ್, ಎಣ್ಣೆ, ಕಾಫಿ, ಚಾಕ್ಲೆಟ್ ದರ ಹೆಚ್ಚಿಸಲು FMCG ಕಂಪನಿಗಳ ಸಿದ್ಧತೆ..!
ಹೊಸದಿಲ್ಲಿ: ಬಿಸ್ಕೆಟ್ ಮೊದಲಾದ ಪೊಟ್ಟಣಗಳಲ್ಲಿ ಸಿಗುವ ಆಹಾರ, ಸೌಂದರ್ಯವರ್ಧಕಗಳು ಸೇರಿದಂತೆ ತ್ವರಿತವಾಗಿ ಗ್ರಾಹಕರ ಕೈ ಸೇರುವ ಉತ್ಪನ್ನಗಳ (ಎಫ್‌ಎಂಸಿಜಿ) ಬೆಲೆ ಸದ್ಯದಲ್ಲಿಯೇ ಏರಿಕೆಯಾಗುವ ಸಾಧ್ಯತೆ ಇದೆ.
ಉತ್ಪಾದನಾ ವೆಚ್ಚ ಏರಿಕೆ, ಹಣದುಬ್ಬರದಿಂದ ಕುಸಿದ ಖರೀದಿಯಿಂದಾಗಿ...