ಕರಾವಳಿ
ಟಾಪ್ ಸುದ್ದಿಗಳು
ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾದ 6 ಮಂದಿ ನಕ್ಸಲರು
ಗೃಹ ಕಚೇರಿ ಕೃಷ್ಣಾದಲ್ಲಿ ಶಸ್ತ್ರ ತ್ಯಾಗ
ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಕೊನೆಗೂ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಿದ್ದಾರೆ.
ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ವಸಂತ್,...
ಟಾಪ್ ಸುದ್ದಿಗಳು
ಮಂಗಳೂರು: ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ರಕ್ಷಣೆ
ಮಂಗಳೂರು: ಬೀಚ್ ಗೆ ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ.
ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಮತ್ತು ಬೆಂಗಳೂರಿನ ಸತ್ಯವೇಲು ಮೃತರು. ಬೀದರ್...
ಕರಾವಳಿ
ಬಿ.ಜಿ.ಎಫ್ ಸಂಟ್ಯಾರ್ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ನೇಹಸಮ್ಮಿಲನ
ಪುತ್ತೂರು : ಬದ್ರಿಯಾ ಜುಮಾ ಮಸೀದಿ ಸಂಟ್ಯಾರ್ ಅಧೀನದಲ್ಲಿರುವ ಅನಿವಾಸಿ ಸಂಟ್ಯಾರಿಗರ ಸಂಘಟನೆಯಾದ ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ಇದರ 10 ನೇ ವರ್ಷಾಚರಣೆಯ ಭಾಗವಾಗಿ ಸದಸ್ಯರ ಸ್ನೇಹಸಮ್ಮಿಲನ "ReConnect+” ದುಬೈನ ಮಲಿಕ್...
ಟಾಪ್ ಸುದ್ದಿಗಳು
ನಮಗೂ ಪರಿಹಾರ ಕೊಡಿ, ನಾವು ಕಷ್ಟದಲ್ಲಿದ್ದೇವೆ: ಎನ್’ಕೌಂಟರ್ ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಮನವಿ
ಉಡುಪಿ: ಎನ್ ಕೌಂಟರ್ ಆಗಿದೆ, ಜೀವವೂ ಹೋಗಿದೆ. ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ. ಅವರಿಗೆ ಕೊಡೋ ಪರಿಹಾರ ನಮಗೂ ಕೊಡಿ ಎಂದು ಮೃತ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಸುಗುಣ ಮನವಿ...
ಟಾಪ್ ಸುದ್ದಿಗಳು
ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ
ಚಿಕ್ಕಮಗಳೂರು: ಆರು ನಕ್ಸಲರು ಮುಖ್ಯವಾಹಿನಿಗೆ ಸೇರುವ ಕಾರ್ಯಕ್ರಮ ಡಿಢೀರ್ ಬೆಂಗಳೂರಿಗೆ ವರ್ಗಾವಣೆಗೊಂಡಿದೆ.
ಮುಂಡಗಾರು ಲತಾ, ಕುತ್ಲೂರು ಸುಂದರಿ, ಬಾಳೆಹೊಳೆ ವನಜಾಕ್ಷಿ, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶ್ ಬುಧವಾರ (ಜ.8) ಸಮಾಜದ ಮುಖ್ಯವಾಹಿನಿಗೆ...
ಟಾಪ್ ಸುದ್ದಿಗಳು
‘ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ’: ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್...
ಟಾಪ್ ಸುದ್ದಿಗಳು
ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್
ಮಂಗಳೂರು: ಉಪರಾಷ್ಟ್ರಪತಿ ಜಗದೀಶ್ ಧನಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು.
ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್...
ಟಾಪ್ ಸುದ್ದಿಗಳು
ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಸ್ಥಾನ : ಐವನ್ ಡಿಸೋಜಾ ಮತ್ತು ಪದ್ಮರಾಜ್ ಪೂಜಾರಿ ಮಧ್ಯೆ ರೇಸ್?
►ಬಂಟ, ಬಿಲ್ಲವ, ಅಲ್ಪಸಂಖ್ಯಾತ, ಕುಲಾಲ್.. ಯಾರಿಗೆ ಮಣೆ ಹಾಕುತ್ತೆ ಹೈಕಮಾಂಡ್?
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಐವರು ನಾಯಕರ ಹೆಸರು ಕೇಳಿಬಂದಿದೆ. ಶೀಘ್ರದಲ್ಲೇ ಕಾಂಗ್ರೆಸ್...
ಟಾಪ್ ಸುದ್ದಿಗಳು
ರಾಜಕೀಯ ನಿವೃತ್ತಿ ಘೋಷಿಸಿದ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ?
ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ...
ಟಾಪ್ ಸುದ್ದಿಗಳು
ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ
ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರಿಶೀಲಿಸಿದ್ದಾರೆ. ಈ...
ಟಾಪ್ ಸುದ್ದಿಗಳು
ನಾಳೆ ಮಂಗಳೂರಿನ ಪುರಭವನದಲ್ಲಿ SDPI ಜಿಲ್ಲಾ ಪ್ರತಿನಿಧಿ ಸಭೆ, ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭ
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭವು ಜನವರಿ 07 ಮಂಗಳವಾರದಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ....