►ಮಂಗಳೂರಿಗೆ ಆಗಮಿಸಿದ ಎಸ್ ಡಿಪಿಐ ಕೇರಳ ರಾಜ್ಯಾಧ್ಯಕ್ಷ ಮಂಗಳೂರು: ಬಿಜೆಪಿ ಸರ್ಕಾರದ ದ್ವೇಷ ಮತ್ತು ದುರಾಡಳಿತದ ವಿರುದ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್ ಡಿಪಿಐ ಶುಕ್ರವಾರ (ಇಂದು) ಮಂಗಳೂರಿನ ಹೊರವಲಯ ಕಣ್ಣೂರಿನಲ್ಲಿ ಜನಾಧಿಕಾರ ಸಮಾವೇಶ ಹಮ್ಮಿಕೊಂಡಿದೆ.ಕಣ್ಣೂರು ಮೈದಾನದ ಕೆ.ಎಂ.ಶರೀಫ್” ಬೃಹತ್ ವೇದಿಕೆಯಲ್ಲಿ ಇಂದು...
ಮಂಗಳೂರು: ವೀಳ್ಯದೆಲೆ ಮೂಲಕ ಜ್ಯೋತಿಷ್ಯವನ್ನು ಹೇಳಿ ಬಹುಮಾನ ಗೆಲ್ಲಿ ಎಂದು ರಾಷ್ಟ್ರೀಯ ವಿಚಾರವಾದಿ ಸಂಘದ ಅಧ್ಯಕ್ಷ ನರೇಂದ್ರ ನಾಯಕ್ ಜ್ಯೋತಿಷ್ಯರಿಗೆ ಸವಾಲು ಹಾಕಿದ್ದಾರೆ. ಗತಕಾಲದ ಬಗ್ಗೆ ವೀಳ್ಯದೆಲೆ ಮೂಲಕ ಭವಿಷ್ಯ ನುಡಿಯುವ ಅತಿಮಾನುಷ ಶಕ್ತಿ ಹೊಂದಿರುವವರು ತಮ್ಮ ಸವಾಲನ್ನು ಎದುರಿಸಿ ಬಹುಮಾನವನ್ನು ಪಡೆದುಕೊಳ್ಳುವ...
ಮಂಗಳೂರು: ಸುಗ್ರೀವಾಜ್ಞೆ ಮೂಲಕ ಕರ್ನಾಟಕ ಸರಕಾರವು ಜಾರಿಗೆ ತಂದಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ -2021 ಇದು ಲೋಪ ದೋಷಗಳಿಂದ ಕೂಡಿದೆ ಎಂದು ಮಾಜಿ ಶಾಸಕ ಜೆ. ಆರ್. ಲೋಬೋ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಎಂ. ಬಿ. ಸದಾಶಿವ, ಸಿಪಿಎಂನ ಸುನಿಲ್ ಕುಮಾರ್ ಬಜಾಲ್ ಮೊದಲಾದ ಸಮಾನ ಮನಸ್ಕರು ಒತ್ತಾಯಿಸಿದ್ದಾರೆ.ಶ...
►ತಣ್ಣಗಿದ್ದ ಹಿಜಾಬ್ v/s ಕೇಸರಿ ಮತ್ತೆ ಆರಂಭ ! ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿ ಬಂದಿದ್ದನ್ನು ವಿರೋಧಿಸಿ ಇತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ. https://twitter.com/KeypadGuerilla/status/1529707094475427840?s=...
►ಪದೇ ಪದೇ ಮುಸ್ಲಿಂ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸದಿರಿ ಮಂಗಳೂರು: ಮಳಲಿಪೇಟೆಯಲ್ಲಿ ಹಲವಾರು ವರ್ಷಗಳಿಂದ ಮುಸ್ಲಿಮರು ಆರಾಧನೆ ಮಾಡುತ್ತಿದ್ದ ಮಸೀದಿಯನ್ನು ನವೀಕರಣ ಕಾರ್ಯಕ್ಕಾಗಿ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ, ಆ ಮಸೀದಿಯ ರಚನೆ ಮಂದಿರಕ್ಕೆ ಹೋಲಿಕೆಯಾಗುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿಕೊಂಡು ಬಜರಂಗದಳದ ಗೂಂಡ...
ಮಂಗಳೂರು: ಮಳಲಿಯಲ್ಲಿ ಹುಟ್ಟಿಕೊಂಡಿರುವ ವಿವಾದಕ್ಕೆ ಸಂಬಂಧಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ ಎಂದು ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಹೇಳಿದ್ದಾರೆ. ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರು ಆಗಮಿಸಿರುವ ಅವರು ಇಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕ...
ಉಡುಪಿ: ಕುಂದಾಪುರ ಖಾಸಗಿ ಆಸ್ಪತ್ರೆಯೊಂದರ ಮಾಲಕರೋರ್ವರು ತಮ್ಮ ಮನೆಯ ಸಮೀಪ ಸ್ವಯಂ ಗುಂಡಿಕ್ಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಮಾಲಕ ಕಟ್ಟೆ ಭೋಜಣ್ಣ ಶೆಟ್ಟಿ (78) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕುಂದಾಪುರದ ಈ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರು...
►ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ನಿಯಮ ಅನ್ವಯ ಮಂಗಳೂರು: ಶ್ರೀರಾಮ ಸೇನೆ ಸೇರಿದಂತೆ ಹಿಂದುತ್ವ ಸಂಘಟನೆಗಳು ಆಝಾನ್ ವಿರುದ್ಧ ನಡೆಸಿದ್ದ ಅಭಿಯಾನವು ಇದೀಗ ಎಲ್ಲ ಧಾರ್ಮಿಕ ಕೇಂದ್ರಗಳ ಧ್ವನಿವರ್ಧಕಗಳ ಬಳಕೆಯ ನಿರ್ಬಂಧಕ್ಕೆ ಕಾರಣವಾಗಿದೆ. ಇನ್ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ...
ಮಂಗಳೂರು: ಪತ್ರಿಕಾರಂಗವು ಸಾಮಾಜಿಕ ಪರಿವರ್ತನೆಯ ಅಸ್ತ್ರವಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಕ್ಷೇತ್ರದ ಜವಾಬ್ದಾರಿ ಮಹತ್ತರವಾದುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್ಕ್ಲಬ್ನಲ...
ಮಂಗಳೂರು: ಎಸ್ಎಸ್ಎಲ್ಸಿ ಪಠ್ಯಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕ ಹೆಡ್ಗೇವಾರ್ ಪಠ್ಯ ಅಳವಡಿಸಿದ್ದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಫ್ಐ ಮಂಗಳೂರು ನಗರ ಅಧ್ಯಕ್ಷ ಶರ್ಫುದ್ದೀನ್, “ಪಠ್ಯ ಪುಸ...