ಕರಾವಳಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಮೂರು ಪಕ್ಷದಿಂದ ಶಾಸಕರಾದ ಕರಾವಳಿಯ ಏಕೈಕ ಜನನಾಯಕ ಇನ್ನು ನೆನಪು ಮಾತ್ರ ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ (79) ವಿಧಿವಶರಾಗಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೆಲ ಸಮಯದ ಹಿಂದೆ...

ಮಂಗಳೂರು: ರಿಕ್ಷಾ ಚಾಲಕರು, ರೈಲು ಪ್ರಯಾಣಿಕರ ಮಧ್ಯೆ ಮಾರಾಮಾರಿ

ಮಂಗಳೂರು: ರಿಕ್ಷಾ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ಹೊಡೆದಾಟ ಆಗಿರುವ ಘಟನೆ ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ರಿಕ್ಷಾ ಚಾಲಕರು ಹೆಣ್ಣು ಮಕ್ಕಳೊಂದಿಗೆ ಹೊಡೆದಾಟ ನಡೆಸುತ್ತಿರುವ ದೃಶ್ಯ...

ಉಡುಪಿ | ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಇಬ್ಬರು ಮಹಿಳೆಯರಿಗೆ ಗಾಯ

ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....

ಮಂಗಳೂರು| ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಣ: ಪ್ರಕರಣ ದಾಖಲು

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು...

ಪೆನ್ ಡ್ರೈವ್ ಕೇಸ್ ನಲ್ಲಿ ಹಾಸನ ಬಿಜೆಪಿ ಮಾಜಿ ಶಾಸಕನ ಕೈವಾಡವಿದೆ: ಕಾಂಗ್ರೆಸ್ ಶಾಸಕ

ಮಂಡ್ಯ: ಪೆನ್ ಡ್ರೈವ್ ಕೇಸ್ ನಲ್ಲಿ ರಾಜ್ಯ ಮಟ್ಟದಲ್ಲಿ ಬಿಜೆಪಿಯ ಅತ್ಯುತ್ತಮ ಸ್ಥಾನದಲ್ಲಿ ಕುಳಿತಿರುವ ನಾಯಕ, ಹಾಸನದ ಮಾಜಿ ಶಾಸಕನ ಕೈವಾಡ ಇದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೊಸ ಬಾಂಬ್...

ಕಾಸರಗೋಡು: ಗುಡುಗು, ಮಿಂಚು ಸಹಿತ ಭಾರೀ ಮಳೆ

ಕಾಸರಗೋಡು: ಕಾಸರಗೋಡು ಸುತ್ತಮುತ್ತ ಗುಡುಗು, ಮಿಂಚು ಸಹಿತ ಇಂದು ಬೆಳಿಗ್ಗೆ ಭಾರೀ ಮಳೆ ಸುರಿದಿದ್ದು, ಚೆರ್ಕಳ ಪೇಟೆಯಲ್ಲಿನ ಹಲವು ಅಂಗಡಿಗಳಿಗೆ ನೀರು ನುಗ್ಗಿದೆ. ಕಾಸರಗೋಡು ಸುತ್ತಮುತ್ತ ಮೊದಲ ಬೇಸಿಗೆ ಮಳೆ ಸುರಿದಿದ್ದು, ಕೆಲವೆಡೆ ಉತ್ತಮ...

ಬ್ರಹ್ಮರಕೊಟ್ಲು: ಸಭಾಂಗಣದ ಆವರಣದಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ: ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಬಿ.ಸಿ.ರೋಡ್ - ತಲಪಾಡಿ ಸಮೀಪದ ಬಂಟರ ಭವನದ ಆವರಣದಲ್ಲಿ ನಡೆದಿದೆ. ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಮೃತರು. ರಾತ್ರಿ 12ರ ಸುಮಾರಿಗೆ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ...

ಹಜ್ಜ್ ಯಾತ್ರೆ : ಮೇ 9ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮೊದಲ ತಂಡ ಪ್ರಯಾಣ

ಹಜ್ ಎಂಬುದು ಮುಸಲ್ಮಾನರಿಗೆ ಪ್ರಮುಖ ಮತ್ತು ಮುಖ್ಯ ಕರ್ಮವಾಗಿದೆ. 2024ನೇ ಸಾಲಿನ ಯಾತ್ರೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 1944 ಹಜ್ಜಾಜ್ ಗಳು ಹೊರಡುತ್ತಿದ್ದಾರೆ. ಈಗಾಗಲೇ ಅವರೆಲ್ಲರಿಗೂ ರೋಗ ನಿರೋಧಕ ಮುನ್ನೆಚ್ಚರಿಕೆಯಾಗಿ ಲಸಿಕೆ...

ಬಂಟ್ವಾಳ: ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ

ಬಂಟ್ವಾಳ: ತಾಲ್ಲೂಕಿನ ನಾವೂರು ಎಂಬಲ್ಲಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ‌ ದುರಂತ ಇಂದು ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ...

ಬಿಸಿಲಿನ ತೀವ್ರತೆ: ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ವಿಟ್ಲ: ಬಿಸಿಲಿನ ತೀವ್ರತೆಯಿಂದಾಗಿ ಚಲಿಸುತ್ತಿದ್ದ ಬಸ್ಸಿನ ಗಾಜು ಇದ್ದಕ್ಕಿಂದ್ದಂತೆ ಒಡೆದ ಘಟನೆ ವಿಟ್ಲದ ಉರಿಮಜಲು ಎಂಬಲ್ಲಿ ನಡೆದಿದೆ. ಕೇರಳ ರಾಜ್ಯ ಸಾರಿಗೆ ಬಸ್ಸಿನ ಗಾಜು ಒಡೆದಿದ್ದು, ಇಬ್ಬರು ಮಕ್ಕಳು ಮತ್ತು ಚಾಲಕ...

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಬಿಗಿ ಭದ್ರತೆ

ಮಂಗಳೂರು: ಇಮೇಲ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು,...
Join Whatsapp