ಕರಾವಳಿ

ಮಂಗಳೂರು: ಮಾನವೀಯತೆ ಮೆರೆದ ಕಾನ್‌ಸ್ಟೇಬಲ್ ಮುರ್ಶಿದಾ ಬಾನುಗೆ WIM ಸನ್ಮಾನ

ಮಂಗಳೂರು: ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ತನ್ನ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕದ್ರಿ ಠಾಣೆಯ ಕಾನ್‌ಸ್ಟೇಬಲ್ ಮುರ್ಶಿದಾ ಬಾನುಗೆ ವುಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ...

ಕುಂದಾಪುರ: ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದು...

ಮಂಗಳೂರು ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ

ಮಂಗಳೂರು: ಸೈಬರ್​ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ​ಹೆಸರಿನಲ್ಲಿ ನಕಲಿ ಫೇಸ್​​​ಬುಕ್ ಖಾತೆ ತೆರೆದಿದ್ದಾರೆ. ಸೈಬರ್​ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ​​​​ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್​...

ಮಂಗಳೂರು | ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಉದ್ಯಮಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 15 ದಿನಗಳ ಹಿಂದೆ ಸ್ನೇಹಿತರ ಬಳಿ ಯುವತಿಯ ನಂಬರ್ ಪಡೆದುಕೊಂಡಿದ್ದ ಉದ್ಯಮಿ ಯುವತಿಗೆ ಕರೆ ಮಾಡಿ...

ಮುಮ್ತಾಝ್ ಅಲಿ ಆತ್ಮಹತ್ಯೆಗೆ ಕಾರಣಕರ್ತ ಎಂಬ ಆರೋಪ: ನಾಸಿರ್ ಲಕ್ಕಿಸ್ಟಾರ್‌‌ಗೆ ಆ್ಯಸಿಡ್ ಎರಚುವ ಬೆದರಿಕೆ

►ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಆತ್ಮಹತ್ಯೆಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಉದ್ಯಮಿ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್...

ಉಳ್ಳಾಲ | ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಡಿಕ್ಕಿ: ವಿದ್ಯಾರ್ಥಿನಿ ಮೃತ್ಯು, ಮೂವರಿಗೆ ಗಾಯ

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ನಡೆದಿದೆ. ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ...

ಮಂಗಳೂರು | ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯಭೇರಿ

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಇಂದು ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ. 1,697 ಮತಗಳ...

ಮಂಗಳೂರು: ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ಮುರ್ಶಿದಾ ಬಾನು

ಮಂಗಳೂರು: ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ತನ್ನ ಸ್ಕೂಟರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿ...
Join Whatsapp