ಕರಾವಳಿ

ಮಂಗಳೂರು: ಪತಿಯಿಂದಲೇ ಚಿನ್ನಾಭರಣ ಕಳವು, ಪತ್ನಿಯಿಂದ ದೂರು

ಮಂಗಳೂರು: ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಪತಿಯೇ ಕಳವುಗೈದ ಬಗ್ಗೆ ಕದ್ರಿ ಪೊಲೀಸ್‌ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಮತ್ತು ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಇಲಿಯಾಸ್‌ ಮತ್ತು...

 ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್​ನಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ನಡೆದಿದೆ.  ಗ್ರಾಹಕನೋರ್ವ ಪವರ್ ಬ್ಯಾಂಕ್ ರಿಪೇರಿಗೆಂದು ಅಂಗಡಿಗೆ ಬಂದಿದ್ದ. ಅಂಗಡಿ ಮಾಲೀಕ...

ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಆ.9...

ಮಂಗಳೂರು: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ನಿಧನ

ಮಂಗಳೂರು: ಕರ್ಣಾಟಕ ಬ್ಯಾಂಕ್ ನ ಮಾಜಿ ಆಡಳಿತ ನಿರ್ದೇಶಕ ಪಿ.ಜಯರಾಮ ಭಟ್ ನಿಧನರಾಗಿದ್ದಾರೆ. ಇವರು 2009ರ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು, ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು. ಪಿ.ಜಯರಾಮ ಭಟ್ ಅವಧಿಯಲ್ಲಿ ಇ-ಲಾಬಿ,...

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು

ಬೆಳ್ತಂಗಡಿ: ವೈದ್ಯರು ಇಲ್ಲದ ವೇಳೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಒಂದೂವರೆ ತಿಂಗಳ ಮಗು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳು...

ಮಂಗಳೂರು | ಪ್ರತಿಷ್ಠಿತ ಗುರುಪುರ ಗ್ರಾಮ ಪಂಚಾಯತ್ SDPI ತೆಕ್ಕೆಗೆ

►ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಗ್ರಾ.ಪಂ SDPI ಕೈವಶ ಮಂಗಳೂರು: ಮಂಗಳೂರು ತಾಲೂಕಿನ ಪ್ರತಿಷ್ಠಿತ ಗುರುಪುರ ಗ್ರಾಮ ಪಂಚಾಯತ್ ಅಧಿಕಾರ ಎಸ್’ಡಿಪಿಐ ಪಕ್ಷದ ಪಾಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಎಸ್’ಡಿಪಿಐ...

ಪುತ್ತೂರು: ಸಾಕು ನಾಯಿಗಳ ಸಾಮೂಹಿಕ ಹತ್ಯೆ; ಊಟದಲ್ಲಿ ವಿಷವಿಕ್ಕಿ ಕೊಂದಿರುವ ಶಂಕೆ

ಪುತ್ತೂರು: ಪುತ್ತೂರು ನಗರದ ಹೊರವಲಯದ ಬನ್ನೂರು ಗ್ರಾಮದ ಅಡೆಂಚಿನಡ್ಕ- ಕುಂಟ್ಯಾನ ರಸ್ತೆಯಲ್ಲಿ ಸದಾಶಿವ ಕಾಲೊನಿ ಪರಿಸರದಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿ ಬಿಸಾಡಲಾಗಿದೆ.  ಅಡೆಂಚಿನಡ್ಕ, ಕುಂಟ್ಯಾನ, ಸದಾಶಿವ ಕಾಲೋನಿಯಲ್ಲಿನ...

ಡ್ರಗ್ಸ್ ಮಾಫಿಯಾ ವಿರುದ್ಧ ಮುಂದುವರಿದ ಮಂಗಳೂರು ಪೊಲೀಸರ ಕಾರ್ಯಾಚರಣೆ; ಆರೋಪಿಯ ಬಂಧನ

ಮಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಪರಾಧ ವಿಭಾಗದ ಪೊಲೀಸರು ಮಂಗಳವಾರ...
Join Whatsapp