ಕರಾವಳಿ

ಮಂಗಳೂರು | ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಪ್ರಾರಂಭ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದವಿಧಾನ ಪರಿಷತ್ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಪ್ರಾರಂಭಗೊಂಡಿದೆ. ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ...

ಪುತ್ತೂರು | VHP ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗಿ

ಪುತ್ತೂರು : ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಿದ್ದಾರೆ. ಕಾರ್ಯಕ್ರಮಕ್ಕೆ...

ಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಾಗಲಿದೆ : ಮಂಜುನಾಥ್ ಭಂಡಾರಿ ವಿಶ್ವಾಸ

ಮಂಗಳೂರು : ದಕ್ಷಿಣ ಕನ್ನಡ- ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಕಾಂಗ್ರೆಸ್ ಪಕ್ಷವು ವ್ಯವಸ್ಥಿತವಾಗಿ ಮತ್ತು ಸಂಘಟಿತವಾಗಿ ಚುನಾವಣೆ ನಡೆಸಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ...

ಫರಂಗಿಪೇಟೆ : ಪಾಳುಬಿದ್ದ ಸಾರ್ವಜನಿಕ ಶೌಚಾಲಯ ದುರಸ್ಥಿಗೊಳಿಸಲು ಅಗ್ರಹ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 75 ಹಾದುಹೋಗುವ ಫರಂಗಿಪೇಟೆಯಲ್ಲಿ ಪಾಳುಬಿದ್ದಿರುವ ಸಾರ್ವಜನಿಕ ಶೌಚಾಲಯವನ್ನು ದುರಸ್ಥಿಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅವಕಾಶ ಮಾಡಿಕೊಡಬೇಕೆಂದು ಎಸ್‌ಡಿಪಿಐ ಪುದು ಗ್ರಾಮ ಸಮಿತಿ ನಿಯೋಗ ಪುದು ಗ್ರಾಮ ಪಂಚಾಯತ್ ಅಭಿವೃದ್ಧಿ...

ಬೆಂಗಳೂರು: ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ, 16 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ. ಇನ್ನು ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದುಬಂದಿದ್ದು, ಕಾರ್ಮಿಕರ ರಕ್ಷಣಾ...

ನಿವೃತ್ತ ಶಿಕ್ಷಕ ಲಾನ್ಸಿ ಪಿರೇರಾ ನಿಧನ: SDPI ಸಂತಾಪ

ಸಜಿಪ ಮೂಡ ಗ್ರಾಮದ ನಗ್ರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಲಾನ್ಸಿ ಪಿರೇರಾ ಇವರ ನಿಧನಕ್ಕೆ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಬಶೀರ್ ಬೊಳ್ಳಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನ್ನನ್ನು ಸೇರಿಸಿ...

ಆನೆಕಲ್ಲು ವನ ಪ್ರದೇಶದಲ್ಲಿ ಅಕ್ರಮ ಮಣ್ಣು ಮಾಫಿಯಾ; ಅಧಿಕಾರಿಗಳು ಮೌನ ಮುರಿಯಲಿ: SDPI

ಮಂಜೇಶ್ವರ : ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಆನೆಕಲ್ಲು ಎಂಬಲ್ಲಿ ಗುಡ್ಡಗಳನ್ನು ಅಗೆದು ಮಣ್ಣನ್ನು ಸ್ಥಳಾಂತರ ಮಾಡುವುದನ್ನು ಅಧಿಕಾರಿಗಳು ಕಂಡೂ ಕಾಣದಂತೆ ನಟಿಸುತ್ತಿದ್ದಾರೆಂದು ಎಸ್.ಡಿ.ಪಿ.ಐ ಮಂಜೇಶ್ವರ ಮಂಡಲ ಸಮಿತಿ ಆರೋಪಿಸಿದೆ. ಮಲೆನಾಡು ಪ್ರದೇಶವಾದ ಕರ್ನಾಟಕ -...

ಉಡುಪಿ: ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ

►ಕೊಲೆಗೈದ ಬಳಿಕ ತಾನೇ ಪೊಲೀಸರಿಗೆ ಮಾಹಿತಿ ನೀಡಿದ ಆರೋಪಿ ಉಡುಪಿ: ನಗರದ ಹಳೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ವ್ಯಕ್ತಿಯನ್ನು ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ನಡೆದಿದೆ. ಕೊರಂಗ್ರಪಾಡಿಯ...
Join Whatsapp