ಕರಾವಳಿ

ಪುತ್ತೂರು: ಸಾಕು ನಾಯಿಗಳ ಸಾಮೂಹಿಕ ಹತ್ಯೆ; ಊಟದಲ್ಲಿ ವಿಷವಿಕ್ಕಿ ಕೊಂದಿರುವ ಶಂಕೆ

ಪುತ್ತೂರು: ಪುತ್ತೂರು ನಗರದ ಹೊರವಲಯದ ಬನ್ನೂರು ಗ್ರಾಮದ ಅಡೆಂಚಿನಡ್ಕ- ಕುಂಟ್ಯಾನ ರಸ್ತೆಯಲ್ಲಿ ಸದಾಶಿವ ಕಾಲೊನಿ ಪರಿಸರದಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿ ಬಿಸಾಡಲಾಗಿದೆ.  ಅಡೆಂಚಿನಡ್ಕ, ಕುಂಟ್ಯಾನ, ಸದಾಶಿವ ಕಾಲೋನಿಯಲ್ಲಿನ...

ಡ್ರಗ್ಸ್ ಮಾಫಿಯಾ ವಿರುದ್ಧ ಮುಂದುವರಿದ ಮಂಗಳೂರು ಪೊಲೀಸರ ಕಾರ್ಯಾಚರಣೆ; ಆರೋಪಿಯ ಬಂಧನ

ಮಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಪರಾಧ ವಿಭಾಗದ ಪೊಲೀಸರು ಮಂಗಳವಾರ...

ಮಂಗಳೂರು: ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಒಂದೇ ಕುಟುಂಬದ ಐದು ತಲೆಮಾರು

ಮಂಗಳೂರು: ಮಂಗಳೂರು ಮೂಲದ ಅವಿಭಕ್ತ ಕುಟುಂಬವು ಐದು ತಲೆಮಾರು ಕಂಡಿದೆ. ಈ ಕುಟುಂಬದ ಮುತ್ತಜ್ಜಿಯ ವಯಸ್ಸು 103, ಅವರ ಮರಿಮೊಮ್ಮಗಳಿಗೆ ಮೂರು ವರ್ಷ. ಇದೀಗ ಈ ಪುಟ್ಟ ಬಾಲಕಿ ಸೇರಿದಂತೆ ಐದು ತಲೆಮಾರು...

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಂಸ್ಥಾಪನಾ ದಿನ: ಯಶಸ್ವಿ ಏಳು ವರ್ಷ ಪೂರೈಸಿ ಎಂಟನೇ ವರ್ಷಕ್ಕೆ ಪಾದಾರ್ಪಣೆ

ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಂಸ್ಥೆಯು ಇಂದು ( 08-08-2023 ) ಯಶಸ್ವೀ ಏಳು ವರ್ಷಗಳನ್ನು ಪೂರೈಸಿದ ಸಂಸ್ಥೆಯು ಎಂಟನೆಯ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟನೆ...

ಮುಖ್ಯಮಂತ್ರಿಗಳೇ!. ಸೌಜನ್ಯ, ಮಸೂದ್, ಫಾಝಿಲ್ ಕೊಲೆ ಪ್ರಕರಣವನ್ನು ಯಾವಾಗ ತನಿಖೆ ಮಾಡುತ್ತೀರಿ: ರಿಯಾಝ್ ಕಡಂಬು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸೌಜನ್ಯ ಮಸೂದ್, ಫಾಝಿಲ್ ಕೊಲೆ ಪ್ರಕರಣವನ್ನು ಯಾವಾಗ ತನಿಖೆಗೆ ಮಾಡುತ್ತೀರಿ ಎಂದು SDPI ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಹೇಳಿದ್ದಾರೆ. ಉಡುಪಿ ವಿಡಿಯೋ ಪ್ರಕರಣವನ್ನು CIDಗೆ ಒಪ್ಪಿಸಿದ...

ವೀಡಿಯೋ ಚಿತ್ರೀಕರಣ ಪ್ರಕರಣ: ಉಡುಪಿಗೆ ಆಗಮಿಸಿದ CID ತಂಡ

ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. ಕಾಲೇಜಿಗೆ ಭೇಟಿ ನೀಡಲಿರುವ ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಸಂತ್ರಸ್ತೆ...

ದಕ್ಷಿಣ ಕನ್ನಡ ಜಿ.ಪಂ. ಉಪ ಕಾರ್ಯದರ್ಶಿ ಆನಂದ್ ಕುಮಾರ್ ಗೆ ಬೀಳ್ಕೊಡುಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ‌ ಕೆ. ಆನಂದ್ ಕುಮಾರ್ ಅವರು ವರ್ಗಾವಣೆಯಾಗಿದ್ದು, ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಆ.7ರ ಸೋಮವಾರ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ...

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ: ಡಾ.ಆನಂದ

ಡೆಂಗ್ಯು ಜಾಗೃತಿ ರಥಕ್ಕೆ ಚಾಲನೆ ಮಂಗಳೂರು, ಆ.7: ಡೆಂಗ್ಯು ತಡೆಗಟ್ಟಲು ಅದರ ಬಗ್ಗೆ ವ್ಯಾಪಕ ವಾದ ಮಾಹಿತಿ ನೀಡುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ...
Join Whatsapp