ಕರಾವಳಿ

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಹೊಳೆಯಲ್ಲಿ ಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಉದನೆ ಸಮೀಪದ ಕಡೆಂಬಿಲದಲ್ಲಿ ನಾಪತ್ತೆಯಾಗಿದ್ದ ರೆಖ್ಯಾ ಗ್ರಾಮ ನಿವಾಸಿ ಲೋಕೇಶ್‌ (43) ಅವರ ಮೃತದೇಹ ಗುಂಡ್ಯ ಹೊಳೆಯಲ್ಲಿ ಬುಧವಾರ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮದ ಊರ್ನಡ್ಕ...

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ RPI, KDSS ಸರ್ಕಾರಕ್ಕೆ ಮನವಿ

ಉಡುಪಿ: ಕುಮಾರಿ ಸೌಜನ್ಯಳ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆ ನಡೆಸಿ ನೈಜ್ಯ ಆರೋಪಿತರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಸೌಜನ್ಯ ಕುಟುಂಬಕ್ಕೆ ನ್ಯಾಯದೊಂದಿಗೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಒಂದು ಸರಕಾರಿ...

ಪತ್ರಕರ್ತರ ಸಮಾಜಮುಖಿ ಕೆಲಸಗಳಿಂದ ಮಾದರಿ ಸಮಾಜ ನಿರ್ಮಾಣ ಸಾಧ್ಯ : ಕೆ.ವಿ. ಪ್ರಭಾಕರ್

ಮಂಗಳೂರು: ಪತ್ರಕರ್ತರು ಕೇವಲ ಸುದ್ದಿಮನೆಗೆ ಮಾತ್ರ ಸೀಮಿತವಾಗಿರದೇ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ.  ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು, ಕಾರ್ಯನಿರತ ಪತ್ರಕರ್ತರ ಸಂಘವು ವಿಭಿನ್ನ ಪಂಕ್ತಿ ಹಾಕಿಕೊಟ್ಟಿದ್ದು,...

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಅನೈತಿಕ ಗೂಂಡಾಗಿರಿ : ಜಾನುವಾರು ಸಾಗಾಟಗಾರರ ಕೊಲೆ ಯತ್ನ

ಬಂಟ್ವಾಳ : ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಸಂಘಪರಿವಾರದ ಐವರು ಕಾರ್ಯಕರ್ತರು, ಜಾನುವಾರು ಸಾಗಿಸುತ್ತಿದ್ದ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ...

ಬೆಳ್ತಂಗಡಿ | ಶಾಲಾ ವಿದ್ಯಾರ್ಥಿಗಳಿಂದ ‘ಜೈ ಶ್ರೀರಾಮ್’ ಘೊಷಣೆ : SDPI ಖಂಡನೆ

►‘ಶಾಲಾ ವಿದ್ಯಾರ್ಥಿಗಳ ವಿವಾದಾತ್ಮಕ ಘೋಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ’ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗುರುವಾಯನಕೆರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಕ್ಸೆಲ್ ಸೈನ್ಸ್ ವಿದ್ಯಾರ್ಥಿಗಳು ನಿನ್ನೆ (ಆ.15) ನಡೆದ ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ 'ಜೈ...

ಅಂಗನವಾಡಿಗೆ ಧ್ವಜಸ್ಥಂಭ ಅರ್ಪಿಸಿದ ಮಲಾರ್ ಹೆಲ್ಪ್ ಲೈನ್

►ಅಕ್ಷರ ನಗರ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಶಿಕ್ಷಕಿಗೆ ಸನ್ಮಾನ ಉಳ್ಳಾಲ: ಮಲಾರ್ ಹೆಲ್ಪ್ ಲೈನ್ ಹಾಗೂ ಮಲಾರ್ ಅಕ್ಷರನಗರ ಅಂಗನವಾಡಿ ಕೇಂದ್ರ ಜಂಟಿ ಆಶ್ರಯದಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಜರುಗಿತು....

ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿದವನಲ್ಲ : ‘ಪದ್ಮಶ್ರೀ’ ಹಾಜಬ್ಬ ಸ್ಪಷ್ಟನೆ

ಮಂಗಳೂರು: "ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿದವನಲ್ಲ. ನನಗೆ ರಾಜಕೀಯ ಆಕಾಂಕ್ಷೆಗಳೂ ಇಲ್ಲ. ಶಿಕ್ಷಣ ಕ್ಷೇತ್ರದಲ್ಲಿ ನನ್ನ ಊರಿನ ಬಡಮಕ್ಕಳ ಸಲುವಾಗಿ ಕೆಲಸ ಮಾಡುತ್ತಿದ್ದೇನೆ. ದಯವಿಟ್ಟು ನನ್ನನ್ನು ರಾಜಕೀಯ ಕಾರ್ಯಕ್ರಮಗಳಿಗೆ ಕರೆಯಬೇಡಿ" ಎಂದು...

ಬಡಗಕಜೆಕಾರು ಗ್ರಾ.ಪಂ.: ಕಾಂಗ್ರೆಸ್ ಬೆಂಬಲದಿಂದ ಬಿಜೆಪಿಗೆ ಅಧ್ಯಕ್ಷ ಸ್ಥಾನ

ಬಂಟ್ವಾಳ: ಕಾಂಗ್ರೆಸ್ ಬೆಂಬಲಿತ ಸದಸ್ಯರೊಬ್ಬರ ಅಡ್ಡ ಮತದಿಂದ ಬಡಗಕಜೆಕಾರು ಗ್ರಾಮ ಪಂಚಾಯತ್ ಬಿಜೆಪಿ ಪಾಲಾಗಿದೆ. ಗ್ರಾ.ಪಂ.ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ದೇವದಾಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...
Join Whatsapp