ಕರಾವಳಿ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಲೈಫ್‌ಲೈನ್ ಹೆಲ್ತ್‌ ಕೇರ್ ಪ್ಲಸ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ನಗರದ ಹೊರ ವಲಯದ ಕಣ್ಣೂರಿನ ಮೆಟಾಲ್ಕ್ ಪ್ಲಾಝಾ ಬಿಲ್ಡಿಂಗ್‌ನಲ್ಲಿರುವ ಲೈಫ್‌ಲೈನ್ ಹೆಲ್ತ್‌ ಕೇರ್ ಪ್ಲಸ್ (ಕಣ್ಣೂರ್ ಪಾಲಿಕ್ಲಿನಿಕ್)ನಲ್ಲಿ ಆ.20ರಂದು ಭಾನುವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು...

ಸಜಿಪನಡು ಗ್ರಾ. ಪಂ. : ಸತತ ಮೂರನೇ ಬಾರಿ ಅಧಿಕಾರಕ್ಕೇರಿದ SDPI

►ಯು.ಟಿ ಖಾದರ್ ಕ್ಷೇತ್ರದ ಪಂಚಾಯತ್’ನಲ್ಲಿ ಹ್ಯಾಟ್ರಿಕ್ ಸಾಧಿಸಿದ SDPI ಉಳ್ಳಾಲ : ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ಮತ್ತೊಂದು ಗ್ರಾಮ ಪಂಚಾಯತ್ SDPI ಪಾಲಾಗಿದೆ. ಉಳ್ಳಾಲ ತಾಲೂಕಿನ ಸಜಿಪನಡು ಗ್ರಾಮ ಪಂಚಾಯತ್’ನ ಎರಡನೇ ಅವಧಿಯ...

ಮಂಗಳೂರು: ಟೊಮೆಟೊ ಬಳಿಕ ಈರುಳ್ಳಿ ಬೆಲೆ ಭಾರಿ ಏರಿಕೆ

ಮಂಗಳೂರು: ಟೊಮೆಟೊ ದರ ಕ್ರಮೇಣ ಇಳಿಮುಖವಾಗುತ್ತಿರುವಂತೆಯೇ ಇದೀಗ ಈರುಳ್ಳಿ ದರ ಭಾರೀ ಏರಿಕೆಯಾಗಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ಮಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಈರುಳ್ಳಿ ಬೆಲೆ...

ದ.ಕ. ಜಿಲ್ಲೆ ಸೇರಿ ಕರಾವಳಿಯ ಹಲವೆಡೆ ಮಳೆ ಅಬ್ಬರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಕಳೆದ...

ಮಂಗಳೂರು: ಗುತ್ತಿಗೆ ಆಧಾರದಲ್ಲಿ KSRTC ಬಸ್ ಚಾಲಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 22ರ...

SDPI ಮಂಗಳೂರು ಉತ್ತರ ಕ್ಷೇತ್ರದ ನೂತನ ಸಮಿತಿ ರಚನೆ

ಸುರತ್ಕಲ್ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ನೂತನ ಸಮಿತಿ ರಚನೆಯಾಗಿದ್ದು, ಸಮಿತಿಯ ನೂತನ ಅಧ್ಯಕ್ಷರಾಗಿ ಉಸ್ಮಾನ್ ಗುರುಪುರ ಆಯ್ಕೆಯಾದರು. ಚೊಕ್ಕಬೆಟ್ಟು ಎಂ.ಜೆ.ಎಂ ಹಾಲ್‌‌‌ನಲ್ಲಿ...

ಹರೇಕಳ ಗ್ರಾಮ ಪಂಚಾಯತ್ : ಎರಡನೇ ಅವಧಿಗೆ ಕಾಂಗ್ರೆಸ್’ಗೆ ಅಧಿಕಾರ

►ಅಧ್ಯಕ್ಷರಾಗಿ ಗುಲಾಬಿ, ಉಪಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಆಯ್ಕೆ ಹರೇಕಳ: ಮಂಗಳೂರು ಉಳ್ಳಾಲ ತಾಲೂಕಿನ ಪ್ರತಿಷ್ಟಿತ ಹರೇಕಳ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗುಲಾಬಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ...

ಎಸ್‌ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿಯ ಪ್ರತಿನಿಧಿಗಳ ಸಭೆ, ನೂತನ ಸಮಿತಿ ರಚನೆ

►ಅಧ್ಯಕ್ಷರಾಗಿ ಅಕ್ಬರ್ ರಾಝ ಆಯ್ಕೆ ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿಯ 2021-2024 ಸಾಲಿನ ಮಧ್ಯಂತರ ಕ್ಷೇತ್ರ ಪ್ರತಿನಿಧಿಗಳ ಸಭೆಯು ಹಂಗಾಮಿ ಅಧ್ಯಕ್ಷರಾದ ಅಕ್ಬರ್ ರಾಝ...
Join Whatsapp