ಕರಾವಳಿ

ಮಂಗಳೂರು: ಜ್ಯೋತಿ ಸರ್ಕಲ್’ನಲ್ಲಿ ಅಂಬೇಡ್ಕರ್ ವೃತ್ತ ನಿರ್ಮಿಸುವಂತೆ ಹಕ್ಕೊತ್ತಾಯ

ಮಂಗಳೂರು: ನಗರದ ಹೃದಯ ಭಾಗ(ಹಳೆ ಜ್ಯೋತಿ ಸರ್ಕಲ್) ನಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ವೃತ್ತ ನಿರ್ಮಿಸುವ ಕುರಿತಂತೆ ಮಂಗಳೂರು ತಾಲೂಕು ಪಂಚಾಯತ್ ವ್ಯಾಪ್ತಿಯ ದಲಿತರ ಕುಂದುಕೊರತೆ ಸಭೆಯಲ್ಲಿ ದಲಿತರಿಂದ ಹಕ್ಕೊತ್ತಾಯ ವ್ಯಕ್ತವಾಗಿದೆ. ಮಂಗಳೂರು ತಾಲೂಕು...

ಕಸಬಾ ಬೆಂಗರೆ ಅಲ್ ಮದ್ರಸತುಲ್ ದೀನಿಯ್ಯ ಅಸೋಸಿಯೇಷನ್ (ರಿ) ಇದರ ಅಧೀನದಲ್ಲಿ ಸಮಿತಿ ರಚನೆ

ಮಂಗಳೂರು: ಬೆಂಗರೆ ನಾಗರಿಕ ಹಿತರಕ್ಷಣಾ ಸಮಿತಿ ಹೆಸರಿನಿಂದ ಕಸಬಾ ಬೆಂಗರೆ ಅಲ್ ಮದ್ರಸತುಲ್ ದೀನಿಯ್ಯ ಅಸೋಸಿಯೇಷನ್ (ರಿ) ಇದರ ಅಧೀನದಲ್ಲಿ ಒಂದು ಸಮಿತಿ ರಚಿಸಲಾಗಿದೆ. ನಾಗರಿಕ ಹಿತರಕ್ಷಣಾ ಸಮಿತಿಯು ಬೆಂಗರೆಯ ಊರಿನ ಸರ್ವತೋಮುಖ ಅಭಿವೃದ್ಧಿಯನ್ನು...

ಮಲ್ಲೂರು ಗ್ರಾ.ಪಂ.: SDPIಗೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನ

►ಅಧ್ಯಕ್ಷರಾಗಿ ಪ್ರೇಮಾ ಸತೀಶ್, ಉಪಾಧ್ಯಕ್ಷರಾಗಿ ಇಲ್ಯಾಸ್ ಪಾದೆ ಆಯ್ಕೆ ಮಂಗಳೂರು: ಮಲ್ಲೂರು ಗ್ರಾಮ ಪಂಚಾಯತ್ ನ  ಎರಡನೇ  ಅವಧಿಯ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ ಇಂದು ನಡೆದಿದ್ದು, ಅಧ್ಯಕ್ಷರಾಗಿ ಎಸ್ ಡಿ ಪಿ ಐ ಬೆಂಬಲಿತ...

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಮಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ,...

ವಿಟ್ಲ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ವಿಟ್ಲ: ಬಾವಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ರಾತ್ರಿ ಸುಮಾರು 2 ಗಂಟೆಯ...

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಹೊಳೆಯಲ್ಲಿ ಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಉದನೆ ಸಮೀಪದ ಕಡೆಂಬಿಲದಲ್ಲಿ ನಾಪತ್ತೆಯಾಗಿದ್ದ ರೆಖ್ಯಾ ಗ್ರಾಮ ನಿವಾಸಿ ಲೋಕೇಶ್‌ (43) ಅವರ ಮೃತದೇಹ ಗುಂಡ್ಯ ಹೊಳೆಯಲ್ಲಿ ಬುಧವಾರ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮದ ಊರ್ನಡ್ಕ...

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ RPI, KDSS ಸರ್ಕಾರಕ್ಕೆ ಮನವಿ

ಉಡುಪಿ: ಕುಮಾರಿ ಸೌಜನ್ಯಳ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆ ನಡೆಸಿ ನೈಜ್ಯ ಆರೋಪಿತರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಸೌಜನ್ಯ ಕುಟುಂಬಕ್ಕೆ ನ್ಯಾಯದೊಂದಿಗೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಒಂದು ಸರಕಾರಿ...

ಪತ್ರಕರ್ತರ ಸಮಾಜಮುಖಿ ಕೆಲಸಗಳಿಂದ ಮಾದರಿ ಸಮಾಜ ನಿರ್ಮಾಣ ಸಾಧ್ಯ : ಕೆ.ವಿ. ಪ್ರಭಾಕರ್

ಮಂಗಳೂರು: ಪತ್ರಕರ್ತರು ಕೇವಲ ಸುದ್ದಿಮನೆಗೆ ಮಾತ್ರ ಸೀಮಿತವಾಗಿರದೇ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ.  ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು, ಕಾರ್ಯನಿರತ ಪತ್ರಕರ್ತರ ಸಂಘವು ವಿಭಿನ್ನ ಪಂಕ್ತಿ ಹಾಕಿಕೊಟ್ಟಿದ್ದು,...
Join Whatsapp