ಕರಾವಳಿ

ಆಂಬುಲೆನ್ಸ್ ಚಾಲಕ ಶಬ್ಬೀರ್ ಹೆಸರಲ್ಲಿ ಯೋಜನೆ ಘೋಷಿಸಿ : ರಿಯಾಝ್ ಕಡಂಬು ಮನವಿ

►ಮೃತ ಆಂಬುಲೆನ್ಸ್ ಚಾಲಕನ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವಂತೆ ಆಗ್ರಹ ಬೆಂಗಳೂರು : ರೋಗಿಯನ್ನು ಸಾಗಿಸುವಾಗ ಆಂಬುಲೆನ್ಸ್ ಅಪಘಾತಕ್ಕೀಡಾಗಿ ದುರ್ಮರಣ ಹೊಂದಿರುವ ಆಂಬುಲೆನ್ಸ್ ಚಾಲಕ ಮಡಂತ್ಯಾರಿನ ಶಬೀರ್ ಕುಟುಂಬಕ್ಕೆ ರಾಜ್ಯ ಸರ್ಕಾರ 50...

ಉಳ್ಳಾಲ: ಗಾಂಜಾ ವ್ಯಸನಿಯನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು

ಉಳ್ಳಾಲ: ಹೆದ್ದಾರಿ ನಡುವೆ ನಿಂತಿದ್ದ ಗಾಂಜಾ ವ್ಯಸನಿಯನ್ನು ಕೊಣಾಜೆ ಠಾಣಾ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚ್ಚೇರಿ ಕೈಕೋ ನಿವಾಸಿ ಅಬೂಬಕರ್ ಸಿದ್ದೀಖ್‌( 24) ಬಂಧಿತ ಆರೋಪಿ. ಗಾಂಜಾ ಸೇವಿಸಿ ಬೈಕಿನಲ್ಲಿ ಬಂದಿದ್ದ ಆರೋಪಿ...

ಸಜೀಪನಡು ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷೆಯನ್ನು ಸನ್ಮಾನಿಸಿದ ಪಂಚಾಯತ್ ಸಿಬ್ಬಂದಿ

ಬಂಟ್ವಾಳ: ಸಜೀಪನಡು ಗ್ರಾಮ ಪಂಚಾಯತ್‌ನಲ್ಲಿ ಶನಿವಾರದಂದು ನಡೆದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಸಂದರ್ಭದಲ್ಲಿ ಮಾಜಿ ಅದ್ಯಕ್ಷೆಯಾಗಿದ್ದ ಫೌಝಿಯಾ ಬಾನು ರವರಿಗೆ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಫೌಝಿಯಾ...

ಸ್ವಾತಂತ್ರ್ಯೋತ್ಸವದ ಅಂಗವಾಗಿ ಲೈಫ್‌ಲೈನ್ ಹೆಲ್ತ್‌ ಕೇರ್ ಪ್ಲಸ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ನಗರದ ಹೊರ ವಲಯದ ಕಣ್ಣೂರಿನ ಮೆಟಾಲ್ಕ್ ಪ್ಲಾಝಾ ಬಿಲ್ಡಿಂಗ್‌ನಲ್ಲಿರುವ ಲೈಫ್‌ಲೈನ್ ಹೆಲ್ತ್‌ ಕೇರ್ ಪ್ಲಸ್ (ಕಣ್ಣೂರ್ ಪಾಲಿಕ್ಲಿನಿಕ್)ನಲ್ಲಿ ಆ.20ರಂದು ಭಾನುವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು...

ಸಜಿಪನಡು ಗ್ರಾ. ಪಂ. : ಸತತ ಮೂರನೇ ಬಾರಿ ಅಧಿಕಾರಕ್ಕೇರಿದ SDPI

►ಯು.ಟಿ ಖಾದರ್ ಕ್ಷೇತ್ರದ ಪಂಚಾಯತ್’ನಲ್ಲಿ ಹ್ಯಾಟ್ರಿಕ್ ಸಾಧಿಸಿದ SDPI ಉಳ್ಳಾಲ : ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ಮತ್ತೊಂದು ಗ್ರಾಮ ಪಂಚಾಯತ್ SDPI ಪಾಲಾಗಿದೆ. ಉಳ್ಳಾಲ ತಾಲೂಕಿನ ಸಜಿಪನಡು ಗ್ರಾಮ ಪಂಚಾಯತ್’ನ ಎರಡನೇ ಅವಧಿಯ...

ಮಂಗಳೂರು: ಟೊಮೆಟೊ ಬಳಿಕ ಈರುಳ್ಳಿ ಬೆಲೆ ಭಾರಿ ಏರಿಕೆ

ಮಂಗಳೂರು: ಟೊಮೆಟೊ ದರ ಕ್ರಮೇಣ ಇಳಿಮುಖವಾಗುತ್ತಿರುವಂತೆಯೇ ಇದೀಗ ಈರುಳ್ಳಿ ದರ ಭಾರೀ ಏರಿಕೆಯಾಗಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ಮಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಈರುಳ್ಳಿ ಬೆಲೆ...

ದ.ಕ. ಜಿಲ್ಲೆ ಸೇರಿ ಕರಾವಳಿಯ ಹಲವೆಡೆ ಮಳೆ ಅಬ್ಬರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಕಳೆದ...

ಮಂಗಳೂರು: ಗುತ್ತಿಗೆ ಆಧಾರದಲ್ಲಿ KSRTC ಬಸ್ ಚಾಲಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 22ರ...
Join Whatsapp