ಕರಾವಳಿ

ಉಪ್ಪಿನಂಗಡಿ: ಲಾರಿಯಲ್ಲಿ ಗಾಂಜಾ ಸಾಗಾಟ ಪತ್ತೆ ; ಆರೋಪಿ ಬಂಧನ

ಉಪ್ಪಿನಂಗಡಿ: ಇಲ್ಲಿನ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ. ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ರಾಘವೇಂದ್ರ ಅಮೀನ್‌ ಮಾದಕವಸ್ತು ಗಾಂಜಾವನ್ನು ಹೆಚ್ಚಿನ ಹಣಕ್ಕೆ ಮಾರಾಟ...

ಸೂರಿಂಜೆ ಗ್ರಾ.ಪಂ :  SDPI ಬೆಂಬಲದಿಂದ ಕಾಂಗ್ರೆಸ್‌ಗೆ ಅಧ್ಯಕ್ಷ ಸ್ಥಾನ

ಮಂಗಳೂರು : ಮಂಗಳೂರು ತಾಲೂಕಿನ ಸೂರಿಂಜೆ ಗ್ರಾಮ ಪಂಚಾಯತ್‌ನ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೀತಾ ಅವರು ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೋಪಾಲ ಆಯ್ಕೆಯಾಗಿದ್ದಾರೆ. SDPI ಬೆಂಬಲಿತ ನಾಲ್ವರು...

ಎ‌ಸ್.ಡಿ.ಪಿ.ಐ ಬೆಂಬಲದೊಂದಿಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಉಪ್ಪಿನಂಗಡಿ: ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ಲಲಿತ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ವಿದ್ಯಾಲಕ್ಷ್ಮಿ ಪ್ರಭುರವರು ಆಯ್ಕೆಯಾಗಿದ್ದಾರೆ. ಈ ಮೊದಲು ಬಿಜೆಪಿ ಎರಡುವರೆ ವರ್ಷ ಅಧಿಕಾರದಲ್ಲಿತ್ತು....

ಬಂಟ್ವಾಳ: ಉದ್ಯೋಗವಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ

ಬಂಟ್ವಾಳ: ಅನಾರೋಗ್ಯ, ಉದ್ಯೋಗ ಇಲ್ಲ ಎಂದು ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ. ಮಿತ್ತಮಜಲು ನಿವಾಸಿ ಚಿತ್ರಕಾರ ಸಾಗರ್ ಆಚಾರ್ಯ (26)...

ಅಡ್ಯಾರ್ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಯಾಸೀನ್ ಅರ್ಕುಳ, ಉಪಾಧ್ಯಕ್ಷರಾಗಿ ಜೋಹರಾ ಅಧಿಕಾರ ಸ್ವೀಕಾರ

ಮಂಗಳೂರು: ಅಡ್ಯಾರ್ ಗ್ರಾಮ ಪಂಚಾಯತ್ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಯಾಸೀನ್ ಅರ್ಕುಳ ಉಪಾಧ್ಯಕ್ಷರಾಗಿ ಜೋಹರಾ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ SDPI ರಾಜ್ಯ ಸಮಿತಿ ಸದಸ್ಯ ಅತಾವುಲ್ಲಾ ಜೋಕಟ್ಟೆ, SDPI ದ.ಕ.ಜಿಲ್ಲಾಧ್ಯಕ್ಷರಾದ...

ಮಂಗಳೂರು: ಮಾಜಿ ಸಚಿವ ಬಿ.ಎ. ಮೊಯ್ದೀನ್ ಅಳಿಯ ನವಾಝ್ ನಿಧನ

ಮಂಗಳೂರು: ಮಾಜಿ ಸಚಿವ ಬಿ.ಎ. ಮೊಯ್ದಿನ್ ಅವರ ಅಳಿಯ ನವಾಝ್ ಗುರುಪುರ ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ (62) ವರ್ಷ ವಯಸ್ಸಾಗಿತ್ತು. ಮೃತದೇಹವನ್ನು ಸುರತ್ಕಲ್ ಸಮೀಪದ ಕೃಷ್ಣಾಪುರ ಚೊಕ್ಕಬೆಟ್ಟುವಿನ ಅವರ...

ಮಂಗಳೂರು: ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

ಮಂಗಳೂರು: ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆಗಾಗ ಆರೋಗ್ಯ...

ಮಂಗಳೂರು | ಅನೈತಿಕ ಪೊಲೀಸ್‌ಗಿರಿ ಪ್ರಕರಣ: ಸಂಘಪರಿವಾರದ ಕಾರ್ಯಕರ್ತನ ಬಂಧನ

ಮಂಗಳೂರು: ಅನೈತಿಕ ಪೊಲೀಸ್​ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತನೋರ್ವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸುಳ್ಯ ಸೊಣಂಗೇರಿ ನಿವಾಸಿ ಪುನೀತ್​ ಬಂಧಿತ ಆರೋಪಿ. ಕೇರಳದ ಮಲಪ್ಪುರಂ ಮೂಲದ ಮೊಹಮ್ಮದ್...
Join Whatsapp