ಕರಾವಳಿ

ಮಂಗಳೂರು | ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ: ನಿಷೇಧಾಜ್ಞೆ ಜಾರಿ

ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ...

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ, ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ಮುಂಬೈ: ಬಾಬಾ ಸಿದ್ದಿಕಿ ಅವರ ಮಗ ಜೀಶಾನ್ ಸಿದ್ದಿಕಿ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿದ್ದು,ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ, ಬೆದರಿಕೆಗೆ ಹೆದರಲ್ಲ ಎಂದು ಜೀಶಾನ್ ಸಿದ್ದಿಕಿ ಹೇಳಿದ್ದಾರೆ. ಈ ಬಗ್ಗೆ ಜೀಶನ್ ಸಿದ್ದಿಕಿ...

ವಿಧಾನಪರಿಷತ್ ಉಪಚುನಾವಣೆ: ಬಂಟ್ವಾಳ ಪುರಸಭೆಯ SDPI ಸದಸ್ಯರಿಂದ ಮತ ಚಲಾವಣೆ

ಬಂಟ್ವಾಳ: ವಿಧಾನಪರಿಷತ್‌ ಉಪಚುನಾವಣೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸೋಮವಾರ ನಡೆಯುತ್ತಿದ್ದು, ಬಂಟ್ವಾಳ ತಾಲೂಕಿನ 51 ಗ್ರಾಪಂ, 2 ನಗರ ಸ್ಥಳೀಯಾಡಳಿತ ಸಂಸ್ಥೆ ಸೇರಿ ಒಟ್ಟು 53 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಬೆಳಗಿನ ಅವಧಿಯಲ್ಲೇ...

ಮಂಗಳೂರು | ಬದ್ರಿಯಾ ಕಾಲೇಜಿನಲ್ಲಿ `ಉರ್ದು ಚರ್ಚಾ ಸ್ಪರ್ಧೆ’ : ಮಾತೃ ಭಾಷೆಯಲ್ಲಿ ಅಧ್ಯಯನಕ್ಕೆ ಕರೆ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ಉರ್ದು ಭಾಷೆಯನ್ನು ಉತ್ತೇಜಿಸುವ ಸಲುವಾಗಿ `ಅಂಜುಮನ್-ತಾರಖ್ಖಿ-ಇ-ಉರ್ದು’ ಎನ್ ಜಿಒ ನಗರದ ಬದ್ರಿಯಾ ಕಾಲೇಜಿನಲ್ಲಿ ಆಯೋಜಿಸಿದ ಉರ್ದು...

ಮಂಗಳೂರು: ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ; ದೂರು ದಾಖಲು

ಮಂಗಳೂರು: ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35 ರ...

ವಿಧಾನಪರಿಷತ್‌ ಉಪ ಚುನಾವಣೆ: ಮತದಾನ ಪ್ರಗತಿಯಲ್ಲಿ

ಮಂಗಳೂರು: ವಿಧಾನ ಪರಿಷತ್‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾ ಧಿಕಾರದ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದೆ. ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ ಚಲಾಯಿಸಿದರು. ಉಳಿದಂತೆ ಎಲ್ಲ ಪಂಚಾಯತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಮತ...

ಮಂಗಳೂರು: ಹಳಿ ಮೇಲೆ ಜಲ್ಲಿ ಕಲ್ಲು ಸುರಿದಿರುವ ಕಿಡಿಗೇಡಿಗಳು

ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೈಲುಗಳು ಚಲಿಸುವ ಸಂದರ್ಭದಲ್ಲಿ ದೊಡ್ಡ ಸದ್ದು ಕೇಳಿ ಸ್ಥಳೀಯರಿಗೆ ಆತಂಕ...

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್‌

ಮುಂಬಯಿ: ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 9ಕ್ಕೇರಿದೆ. ಬಂಧಿತ 5 ಆರೋಪಿಗಳನ್ನು ನ್ಯಾಯಾಲಯಕ್ಕೆ...
Join Whatsapp