ಕರಾವಳಿ

ಮಂಗಳೂರು | ಮನೆಯಲ್ಲಿ ಅಗ್ನಿ ಅವಘಡ: ಗೃಹೋಪಕರಣಗಳಿಗೆ ಹಾನಿ

ಮಂಗಳೂರು: ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಬಂದರಿನ ಜಿ ಎಂ ರಸ್ತೆಯಲ್ಲಿ ಸಂಭವಿಸಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಯ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ...

ಉಳ್ಳಾಲ: ವ್ಯಕ್ತಿಗೆ ಚಾಕು ಇರಿತ

ಉಳ್ಳಾಲ: ವ್ಯಕ್ತಿಯೊಬ್ಬರನ್ನು ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪಂಜಿಮೊಗರುವಿನಲ್ಲಿ 13 ವರ್ಷಗಳ ಹಿಂದೆ ನಡೆದ ತಾಯಿ ಹಾಗೂ ಮಗಳ ಜೋಡಿ ಕೊಲೆ...

ಬ್ಯಾರಿಗಳು ಉದ್ಯೋಗ ಕೇಳುವವರಾಗದೆ ಉದ್ಯೋಗ ನೀಡುವವರಾಗಬೇಕು: ಟಿ.ಕೆ. ಉಮರ್

ಬೆಂಗಳೂರು: ಬ್ಯಾರಿ ಸಮುದಾಯದ ಯುವಕರು ಆರ್ಥಿಕವಾಗಿ ಸಬಲೀಕರಣಗೊಂಡು ಸಮುದಾಯದ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಖ್ಯಾತ ಉದ್ಯಮಿ ಟಿ.ಕೆ.ಉಮರ್ ಹೇಳಿದರು. ಬೆಂಗಳೂರಿನಲ್ಲಿ ನೆಲೆಸಿರುವ ಬ್ಯಾರಿ ಸಮುದಾಯದ ಸಣ್ಣ ಉದ್ಯಮಿಗಳು-ವ್ಯಾಪಾರಿಗಳು ಹಾಗೂ ವಿವಿಧ ರೀತಿಯ ವ್ಯವಹಾರಗಳನ್ನು...

ಮಂಗಳೂರು: ಮುಡಾ ಕಮಿಷನರ್ ಮನ್ಸೂರ್ ಅಲಿಗೆ ಜಾಮೀನು ನಿರಾಕರಣೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮುಡಾ ಕಮಿಷನರ್ ಮನ್ಸೂರ್ ಅಲಿ ಮತ್ತು ಬ್ರೋಕರ್ ಮುಹಮ್ಮದ್ ಸಲೀಂ ಅವರಿಗೆ ಮಂಗಳೂರಿನ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಮನ್ಸೂರ್ ಅಲಿ 25 ಲಕ್ಷ ರೂ. ಲಂಚ...

`ಹಿಂದುತ್ವದ ಭದ್ರಕೋಟೆಯಲ್ಲೇ ಹೆಣ್ಮಕ್ಕಳ ರೇಪ್ & ಮರ್ಡರ್’: ಬಿಜೆಪಿಗೆ SDPI ಮುಖಂಡ ತಿರುಗೇಟು

‘ಸೌಜನ್ಯ ಪ್ರಕರಣದಲ್ಲಿ ಕ್ರೌರ್ಯ ಮೆರೆದಾಗ ಎಲ್ಲಿ ಮೂಲೆಗೆ ಬಿದ್ದಿತ್ತು ಹಿಂದುತ್ವ?’ ಮಂಗಳೂರು : ಹಿಂದುತ್ವದ ಭದ್ರಕೋಟೆ ಮುಟ್ಟಲು ಬಂದ್ರೆ ನೂಚ್ಚುನೂರಾಗ್ತೀರಾ ಎಂಬ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ ಹೇಳಿಕೆಗೆ...

ಸಲೀಂ ಗರ್ಡಾಡಿ ಅವರಿಗೆ ‘ರಾಜ್ಯ ವೈದ್ಯ ರತ್ನ’ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಹೆಲ್ತ್ ಕೇರ್ ಆಶ್ರಯದಲ್ಲಿ ಭಾನುವಾರ ಬೆಂಗಳೂರಿನಲ್ಲಿ ನಡೆದ 'ರಾಜ್ಯ ವೈದ್ಯ ರತ್ನ' ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮೂಡುಬಿದಿರೆ ಪಡ್ಡಂದಡ್ಕ ಸಮೀಪದ ಗರ್ಡಾಡಿಯ ಸಲೀಂ ಗರ್ಡಾಡಿ ಅವರಿಗೆ 'ರಾಜ್ಯ ವೈದ್ಯ ರತ್ನ'...

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ...

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಸಾಲಗಾರ..!

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಸ್ಥಿರ ಮತ್ತು ಚರಾಸ್ತಿಯ ಮೌಲ್ಯದ 75% ದಷ್ಟು ಸಾಲವನ್ನು ಹೊಂದಿರುವುದಾಗಿ ಪದ್ಮರಾಜ್ ರಾಮಯ್ಯ ಅವರು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಪದ್ಮರಾಜ್ ರಾಮಯ್ಯ...
Join Whatsapp