ಕರಾವಳಿ

ಮಂಗಳೂರು: ಬೀದಿ ಬದಿ ಅನಧಿಕೃತ ವ್ಯಾಪಾರ – ಪಾಲಿಕೆಯಿಂದ ಟಾಸ್ಕ್ ಫೋರ್ಸ್

ಮಹಾನಗರ: ನಗರದಲ್ಲಿ‌ ಅನಧಿಕೃತ ಬೀದಿ ಬದಿ ವ್ಯಾಪಾರ ತಡೆಯುವ ನಿಟ್ಟಿನಲ್ಲಿ ಸ್ಥಳೀಯಾಡಳಿತ ಕಾರ್ಯೋನ್ಮುಖವಾಗಿದ್ದು, ವಲಯವಾರು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ‌ ಮಾಡಲು ನಿರ್ಧರಿಸಲಾಗಿದೆ. ಪಾಲಿಕೆಯಿಂದ ಈಗಾಗಲೇ ನಾಲ್ಕು ವಲಯವನ್ನಾಗಿ ವಲಯ-1 ಸುರತ್ಕಲ್‌, ವಲಯ-2 ಕೇಂದ್ರ...

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ : ಸೂಕ್ತ ಕ್ರಮಕ್ಕೆ SDPI ಆಗ್ರಹ

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದ.ಕ. ಜಿಲ್ಲಾ ಕಾರ್ಯದರ್ಶಿ...

SDTU ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್ ಕಣ್ಣಂಗಾರ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕಲ್ಲಾಪು ಆಯ್ಕೆ

ಮಂಗಳೂರು: ಸೋಶಿಯಲ್ ಡೆಮೊಕ್ರಟಿಕ್ ಟ್ರೇಡ್ ಯೂನಿಯನ್ (SDTU) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್ ಕಣ್ಣಂಗಾರ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕಲ್ಲಾಪು ಆಯ್ಕೆಯಾಗಿದ್ದಾರೆ. SDTU ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ...

 ಮಂಗಳೂರಿನ ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಆಗಸ್ಟ್ ಅಂತ್ಯದಲ್ಲಿ ಶಸ್ತ್ರಚಿಕಿತ್ಸೆ ವಿಭಾಗ ಆರಂಭ: ಡಾ.ಇಕ್ಬಾಲ್

ಮಂಗಳೂರು: ಮಂಗಳೂರಿನ ವೆನ್ಲಾಕ್ ಆಯುಷ್ ಆಸ್ಪತ್ರೆ ಯಲ್ಲಿ ಆಗಸ್ಟ್ ಅಂತ್ಯದ ವೇಳೆಗೆ ಸರ್ಜರಿ ಚಿಕಿತ್ಸೆ ವಿಭಾಗ ಆರಂಭ ವಾಗಲಿದೆ ಎಂದು ಆಯುಷ್ ಜಿಲ್ಲಾ ಅಧಿಕಾರಿ ಡಾ.ಇಕ್ಬಾಲ್ ಮಾಹಿತಿ ನೀಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...

ದಕ್ಷಿಣ ಕನ್ನಡ: ಶನಿವಾರದಂದು ಶಾಲೆಗಳಲ್ಲಿ ಇಡೀ ದಿನ ತರಗತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಿನಿಂದ ಶನಿವಾರದಂದು ಪೂರ್ಣ ದಿನದ ತರಗತಿ ನಡೆಸಲು ನಿರ್ಧರಿಸಲಾಗಿದೆ. ಭಾರೀ ಮಳೆಗೆ ಘೋಷಿಸಿದ ರಜೆಗಳನ್ನು ಸರಿದೂಗಿಸಲು ಇಡೀ ದಿನ ಕ್ಲಾಸ್ ನಡೆಸಲು ತೀರ್ಮಾನಿಸಲಾಗಿದೆ. ಆದರೆ ಸೆಪ್ಟೆಂಬರ್ ತಿಂಗಳಿನಿಂದ...

ಮಂಗಳೂರು: ಪತಿಯಿಂದಲೇ ಚಿನ್ನಾಭರಣ ಕಳವು, ಪತ್ನಿಯಿಂದ ದೂರು

ಮಂಗಳೂರು: ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಪತಿಯೇ ಕಳವುಗೈದ ಬಗ್ಗೆ ಕದ್ರಿ ಪೊಲೀಸ್‌ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಮತ್ತು ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಇಲಿಯಾಸ್‌ ಮತ್ತು...

 ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್​ನಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ನಡೆದಿದೆ.  ಗ್ರಾಹಕನೋರ್ವ ಪವರ್ ಬ್ಯಾಂಕ್ ರಿಪೇರಿಗೆಂದು ಅಂಗಡಿಗೆ ಬಂದಿದ್ದ. ಅಂಗಡಿ ಮಾಲೀಕ...

ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಆ.9...
Join Whatsapp