ಕರಾವಳಿ

ಸೌಜನ್ಯ ಪ್ರಕರಣ: ನ್ಯಾಯ ಒದಗಿಸಲು ಡಾ. ವೀರೇಂದ್ರ ಹೆಗ್ಗಡೆ ಒತ್ತಾಯ

ಬೆಳ್ತಂಗಡಿ: 2012 ರಲ್ಲಿ ನಡೆದ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಸಾವಿಗೆ ಸಂಬಂಧಿಸಿದಂತೆ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕಾಗಿ ಧರ್ಮಾಧಿಕಾರಿಗಳಾದ ಡಾ....

ಮಂಗಳೂರು: ವಿಮಾನಯಾನ ಸುರಕ್ಷತಾ ಸಪ್ತಾಹಕ್ಕೆ ಸಿದ್ದರಾಮಯ್ಯ ಚಾಲನೆ

ಮಂಗಳೂರು: ನಾಗರೀಕ ವಿಮಾನ ಯಾನ ಸುರಕ್ಷತಾ ದಳದಿಂದ ದೇಶದಾದ್ಯಂತ ನಾಗರೀಕ ವಿಮಾನ ಯಾನ ಸುರಕ್ಷತಾ ಸಪ್ತಾಹವನ್ನು ಜು.31ರಿಂದ ಆಗಸ್ಟ್ 5ರ ವರೆಗೆ ಹಮ್ಮಿಕೊಳ್ಳಲಾಗಿದೆ.  ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ.1ರ...

ಮಂಗಳೂರು: ಬಟ್ಟಪಾಡಿಯ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಆಗಮಿಸಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ.1ರ ಮಂಗಳವಾರ ಸಂಜೆ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತ ಹಾನಿ...

ದ.ಕ. ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ: ದಿನೇಶ್ ಗುಂಡೂರಾವ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಅನೈತಿಕ ಪೊಲೀಸ್ ಗಿರಿ ಪ್ರಕರಣ ನಡೆಯುತ್ತಿವೆ. ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ಸುಳ್ಯ: ಬಾಲಕ ಆತ್ಮಹತ್ಯೆ

ಸುಳ್ಯ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ. ಹನ್ಸೀಫ್ ಅವರ ತಾಯಿ...

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಬಳಿಕ ಉಡುಪಿಗೆ ತೆರಳಿದ್ದಾರೆ. ಉಡುಪಿಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿರುವ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಉಡುಪಿಯಲ್ಲಿ ಸಭೆ ಮುಗಿಸಿ ಮಧ್ಯಾಹ್ನ...

ಮಾಣಿ | ಲಾರಿ ಪಲ್ಟಿ: ಡ್ರೈವರ್, ಕ್ಲೀನರ್ ಅಪಾಯದಿಂದ ಪಾರು

ಮಾಣಿ: ಮಂಗಳೂರಿನಿಂದ ಹಾಸನಕ್ಕೆ ಕೋಕ್ ಸಾಗಿಸುತ್ತಿದ್ದ ಲಾರಿ ಮಂಗಳವಾರ ಬೆಳಗಿನ ಜಾವ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಘಟನೆ ಹಳೀರ ಬಳಿ ನಡೆದಿದೆ. ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು...

NRI ಪ್ರವಾಸಿಗರು ಕಲ್ಲೇಗ ಸಮಿತಿಯ ಅಧ್ಯಕ್ಷರಾಗಿ ಮುಹಮ್ಮದ್ ಬೊಳ್ವಾರ್ ಆಯ್ಕೆ

NRI ಪ್ರವಾಸಿಗರು ಕಲ್ಲೇಗ ಸಮಿತಿಯ ವಾರ್ಷಿಕ ಮಹಾಸಭೆಯು 21/07/2023 ಮತ್ತು 22/07/2023ರಂದು online ಮುಖಾಂತರ ನಡೆಯಿತು ಸಭಾಧ್ಯಕ್ಷರಾಗಿ ಬಿ.ಎ.ಶಕೂರ್ ಹಾಜಿಯವರು ಕಾರ್ಯ ನಿರ್ವಹಿಸಿದರು ಜುಮಾ ನಮಾಝ್ ಬಳಿಕ ಕಲ್ಲೇಗ ಜಮಾಅತ್ ಕಮಿಟಿಯ ಕಚೇರಿಯಲ್ಲಿ ಕಲ್ಲೇಗ ಮುದರ್ರಿಸ್...
Join Whatsapp