ಕರಾವಳಿ

SDPI ಬೋಳಿಯಾರ್ ಗ್ರಾಮ ಸಮಿತಿ ವತಿಯಿಂದ ವಕೀಲ ಎಮ್.ಎಸ್ ಅಸ್ಫಾಕ್ ರವರಿಗೆ ಸನ್ಮಾನ

ಬೋಳಿಯಾರ್ : ಎಸ್.ಡಿ.ಪಿ.ಐ ಬೋಳಿಯಾರ್ ಗ್ರಾಮ ಸಮಿತಿ ವತಿಯಿಂದ ಇತ್ತೀಚೆಗೆ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಇದರ ಸದಸ್ಯತ್ವವನ್ನು ಸ್ವೀಕರಿಸಿ ವಕೀಲ ವೃತ್ತಿಗೆ ಅಧಿಕೃತವಾಗಿ ಪಾದಾರ್ಪಣೆಗೈದು ಬಿ.ಸಿ.ರೋಡಿನ ಸಿವಿಲ್ ಕೋರ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ...

ಉಡುಪಿ: ಮನೆ ಮಾರಾಟ ನೆಪದಲ್ಲಿ ಹಣ ಪಡೆದು ವಂಚನೆ

ಉಡುಪಿ: ಮನೆ ಮಾರಾಟ ನೆಪದಲ್ಲಿ ಹಣಪಡೆದು ವಂಚಿಸಿದ ಘಟನೆ ನಡೆದಿದೆ. ಶಿರಸಿಯ ಸತ್ಯನಾರಾಯಣ ಶೆಟ್ಟಿ ಅವರಿಗೆ ಗುಂಡಿಬೈಲಿನಲ್ಲಿ 3.95 ಸೆಂಟ್ಸ್‌ ಸ್ಥಿರಾಸ್ತಿ ಹಾಗೂ ಅದರಲ್ಲಿರುವ ಆರ್‌ಸಿಸಿ ಮನೆಯನ್ನು ಆರೋಪಿ ಕಿದಿಯೂರಿನ ಭಾಸ್ಕರ ಸುವರ್ಣ...

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ...

ಮಂಗಳೂರು: ಮಣಿಪುರ ದೌರ್ಜನ್ಯ ಖಂಡಿಸಿ ಕ್ರೈಸ್ತರಿಂದ ಬೃಹತ್ ಪ್ರತಿಭಟನೆ

ಮಂಗಳೂರು: ಮಣಿಪುರದಲ್ಲಿ ನಡೆದ ಹಿಂಸಾಚಾರ ಹಾಗೂ ಯುವತಿಯರ ನಗ್ನ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಂಗಳೂರಿನ ಪುರಭವನ ಎದುರು ಕ್ರೈಸ್ತರು ಹಾಗೂ ಸಮಾನ ಮನಸ್ಕರಿಂದ ಬೃಹತ್ ಪ್ರತಿಭಟನೆ ನಡೆಯಿತು. ಮಣಿಪುರ ಸರಕಾರದ ನಿರ್ಲಕ್ಷ್ಯ...

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ, 222 ಮಂದಿಯ ಡಿಎಲ್ ರದ್ದತಿಗೆ ಶಿಫಾರಸು.!

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ 222 ಮಂದಿ ಚಾಲಕ, ಸವಾರರ ವಾಹನ ಚಾಲನಾ ಪರವಾನಗಿ (ಡಿಎಲ್) ರದ್ದುಗೊಳಿಸಲು...

ಉಡುಪಿ | ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಬಗ್ಗೆ ಕುರುಹು ಲಭಿಸಿಲ್ಲ: ಕಾಲೇಜಿಗೆ ಭೇಟಿ ನೀಡಿದ ಬಳಿಕ ಖುಷ್ಬೂ ಹೇಳಿಕೆ

►ಸತ್ಯಾಂಶ ಹೊರಬರುವವರೆಗೆ ತಾಳ್ಮೆ ಇರಲಿ ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಬಗ್ಗೆ ಕುರುಹು ಲಭಿಸಿಲ್ಲ. ಸಂಪೂರ್ಣ ತನಿಖೆಯಾದ ಬಳಿಕ ಮಾಹಿತಿ ನೀಡಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ...

ಉಡುಪಿ ಪ್ರಕರಣ: ಕಾಲೇಜಿಗೆ ಭೇಟಿ ನೀಡಿದ ಖುಷ್ಬೂ

ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ಪ್ರಕರಣ ತನಿಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ. ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಿಗ್ಗೆ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಕಿರುಕುಳ: ಸಿಸಿಟಿವಿ ದೃಶ್ಯಾವಳಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಕಿರುಕುಳ ನೀಡಲಾಗಿದೆ ಎಂಬ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯ ಹಾಗೂ ಎನ್‌ಐಎ ಕಚೇರಿಯಲ್ಲಿನ ಸಿಸಿಟಿವಿಯ ದೃಶ್ಯಾವಳಿ ಲಭ್ಯವಿದ್ದರೆ ಅದನ್ನು...
Join Whatsapp