ಕರಾವಳಿ

ಸುಳ್ಯ ತಾಲೂಕಿನಾದ್ಯಂತ ನಾಳೆ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸುಳ್ಯ: ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು,...

ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಮಂಗಳವಾರ) ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಹೆಚ್ಚಿನ ಮಳೆಯಿಂದಾಗಿ ನದಿ, ಹಳ್ಳಗಳಲ್ಲಿ ಹೆಚ್ಚಿನ ನೀರಿನ ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ...

ಮಂಗಳೂರಿನಲ್ಲಿ ಭಾರೀ ಮಳೆ | ಭದ್ರತಾ ಸಿಬ್ಬಂದಿಗಾಗಿ ನಿರ್ಮಿಸಿದ ಕೊಠಡಿ ಕುಸಿತ: ಇಬ್ಬರಿಗೆ ಗಾಯ

ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭದ್ರತಾ ಸಿಬ್ಬಂದಿಗಾಗಿ ನಿರ್ಮಿಸಿದ ಕೊಠಡಿಯು ಮಳೆ ನೀರಿನ ರಭಸಕ್ಕೆ ಕುಸಿದು ಬಿದ್ದು ಇಬ್ಬರು ಗಾಯಗೊಂಡಿದ್ದಾರೆ ಈ ಘಟನೆ ಮಂಗಳೂರು ನಗರದ ಮೋರ್ಗನ್ಸ್‌ ಗೇಟ್‌ ಬಳಿ ನಡೆದಿದೆ.ವಿಷ್ಣು ಮತ್ತು ಚಂದ್ರಶೇಖರ...

SDPI ಯಿಂದ ಚೊಕ್ಕಬೆಟ್ಟುವಿನಲ್ಲಿ ಮಾಹಿತಿ -ನಾಗರಿಕ ಸೇವಾ ಕೇಂದ್ರ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಮಾವೇಶ

ಸುರತ್ಕಲ್:  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆಯ 5ನೇ ವಾರ್ಡ್ ಸಮಿತಿ ವತಿಯಿಂದ ನೂತನ ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರವನ್ನು SDPI...

ಮಂಗಳೂರು | ಭಾರೀ ಮಳೆಗೆ ರದ್ದಾಗದ ವಿವಿ ಪರೀಕ್ಷೆ: ನೀರು ತುಂಬಿದ ರಸ್ತೆಯಲ್ಲೇ ನಡೆದು ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು

ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಸಂಕಷ್ಟದಿಂದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡು ಬಂದಿದೆ. ಮಂಗಳೂರು ವಿವಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಕಾರಣ ಪರೀಕ್ಷೆ ಮುಂದೂಡಿಕೆಯಾಗದ ಹಿನ್ನೆಲೆಯಲ್ಲಿ ಪಂಜ ಭಾಗದಿಂದ...

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ‌ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಲಾವೃತಗೊಳ್ಳುವ ಪ್ರದೇಶಗಳಲ್ಲಿ...

ಕಾರ್ಕಳ | ಬಸ್ -ಟಿಪ್ಪರ್ ನಡುವೆ ಭೀಕರ ಅಪಘಾತ: ಚಾಲಕನಿಗೆ ಗಂಭೀರ ಗಾಯ

ಕಾರ್ಕಳ: ಬಸ್ಸು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಬಸ್ಸು ಚಾಲಕ ತೀವ್ರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಉಡುಪಿಯಿಂದ ಕಾರ್ಕಳ...

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾಗಿ ಮೂಸಬ್ಬ ಪಿ. ಬ್ಯಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಿಯಾಝ್ ಅಹ್ಮದ್ ಆಯ್ಕೆ

ಮಂಗಳೂರು: ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ(MEIF) ದ. ಕ. ಮತ್ತು ಉಡುಪಿ ಜಿಲ್ಲೆ ಇದರ 2023-25ನೇ ಸಾಲಿಗೆ ಅಧ್ಯಕ್ಷರಾಗಿ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ಪುನರಾಯ್ಕೆಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಿಯಾಝ್ ಅಹ್ಮದ್ ಕೆ.ಬಿ....
Join Whatsapp