ಕರಾವಳಿ

ಮಣಿಪುರ ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವ ಘಟನೆ ಪೈಶಾಚಿಕ, ಅತ್ಯಂತ ಖಂಡನೀಯ: WIM ಕಾಪು ಘಟಕ

ಉಡುಪಿ: ಮಣಿಪುರದಲ್ಲಿ ಗಲಭೆಗಳು ನಡೆಯುತ್ತಿದ್ದು ನೂರಾರು ಜನರು ಈಗಾಗಲೇ ಪ್ರಾಣ ಕಳೆದುಕೊಂಡಿರುತ್ತಾರೆ. ಸಾವಿರಾರು ಕುಟುಂಬಗಳು ಪ್ರಾಣಭಿಕ್ಷೆಗಾಗಿ ಮೊರೆಯಿಡುತ್ತಿದ್ದಾರೆ. ಅದರಲ್ಲೂ ಮಹಿಳೆಯರು ಹೆಚ್ಚು ದೌರ್ಜನ್ಯ ಕೊಳಪಡುತ್ತಿದ್ದಾರೆ ಎಂದು ವಿಮ್ ನ ಜಿಲ್ಲಾಧ್ಯಕ್ಷೆ ನಾಝೀಯ ನಶ್ರುಲ್ಲಾ...

ಮಂಗಳೂರು | ಮೊಬೈಲ್ ನೋಡಿಕೊಂಡು ಸ್ಟೇರಿಂಗ್ ಕಂಟ್ರೋಲ್: ವೀಡಿಯೋ ವೈರಲ್

ಉಳ್ಳಾಲ: ಸ್ಟೇಟ್ ಬ್ಯಾಂಕ್ ನಿಂದ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ಸಿನ ಚಾಲಕ ಒಂದು ಕೈಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತ ಚಾಲನೆ ಮಾಡಿದ ವೀಡಿಯೋ ವೈರಲ್ ಆಗಿದೆ. ಚಾಲಕನ ನಿರ್ಲಕ್ಷ್ಯವನ್ನು ಬಸ್...

ಶಂಸುಲ್ ಉಲಮಾ ಮದ್ರಸ ಕೊಪ್ಪಳದಲ್ಲಿ ಮುಅಲ್ಲಿಂ ಡೇ ಕಾರ್ಯಕ್ರಮ

ಕೊಪ್ಪಳ: ಶಂಸುಲ್ ಉಲಮಾ ಮದ್ರಸ ಕೊಪ್ಪಳ ಇಂದು ಮದ್ರಸ ಹಾಲ್ ನಲ್ಲಿ ಮುಅಲ್ಲಿಂ ಡೇ ಕಾರ್ಯಕ್ರಮವು ಬಹಳ ಯಶಸ್ವಿಯಾಗಿ ನಡೆಯಿತು. ಸಭೆಯ ಉದ್ದೇಶಿಸಿ ಮಾತನಾಡಿದ ಸ್ಥಳಿಯ ಖತೀಬ್ ಉಸ್ತಾದರಾದ ಹಾರೀಸ್ ಹನೀಫಿ ಯವರು *"ಮುಅಲ್ಲಿಂ...

ಮಂಗಳೂರು: ಮದ್ಯ ಪ್ರಾಥಮಿಕ, ಅಳಿಯೂರು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ

ಮಂಗಳೂರು: ಶಾಲೆಯ ರಸ್ತೆಯಲ್ಲಿ ಮರ ಬಿದ್ದ ಹಾಗೂ ನದಿಯಲ್ಲಿ ನೀರಿನ ಮಟ್ಟ ಏರಿ ಸಂಚಾರ ಅಸಾಧ್ಯವಾದ ಕಾರಣ ಮಕ್ಕಳ ಸುರಕ್ಷತೆಯ ಹಿನ್ನೆಲೆಯಲ್ಲಿ ಮಂಗಳೂರು ತಹಶೀಲ್ದಾರ್ ಅವರ ಅನುಮತಿ ಮೇರೆಗೆ ಮದ್ಯ ಸರಕಾರಿ ಮಾದರಿ...

ಎಸ್‌ಡಿಪಿಐ ಬನ್ನೂರು ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಭಾನುವಾರದಂದು ಜರುಗಿತು. ಬನ್ನೂರು ಜುಮಾ ಮಸ್ಜಿದ್ ಧರ್ಮ ಗುರುಗಳು ಭಕ್ತಿ ತುಂಬಿದ...

ಎಲ್ಲಾ ವರ್ಗದ ಜನರಿಗೆ ಸೇವೆ ನೀಡಲು ಬದ್ಧ: ಇನಾಯತ್ ಅಲಿ

ಮಂಗಳೂರು: ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಂದು ಮನೆಗೆ ತಲುಪಿಸಲು ಮಂಗಳೂರು ಉತ್ತರ ಕ್ಷೇತ್ರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯೋನ್ಮುಖರಾಗಿದ್ದಾರೆ. ಎಲ್ಲಾ ವರ್ಗದ ಜನರಿಗೆ ಪ್ರಾಮಾಣಿಕವಾಗಿ ಸೇವೆಯನ್ನು ತಲುಪಿಸಲು ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್...

ದ.ಕ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ: ಜಿಲ್ಲಾಧಿಕಾರಿ

ನಾಲ್ಕು ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ಶಾಲೆಗಳಿಗೆ ರಜೆ ನೀಡುವಂತೆ ತಹಶಿಲ್ದಾರ್ ಗೆ ಡಿಸಿ ಸೂಚನೆ ಮಂಗಳೂರು: ದ.ಕ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲಿನ್...

ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ: ಪ್ರವಾಹ ಭೀತಿ

ಮಂಗಳೂರು: ಕರಾವಳಿಯ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ದಕ್ಷಿಣದ ಪ್ರಮುಖ ನದಿಗಳಾದ ಕುಮಾರಧಾರೆ ಹಾಗೂ ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿವೆ. ಅಲ್ಲದೆ...
Join Whatsapp