ಕರಾವಳಿ

ಸಿನಿಮಾ ಆಗಲಿದೆ ಧರ್ಮಸ್ಥಳ ಸೌಜನ್ಯ ಪ್ರಕರಣ: ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಮಂಗಳೂರು: 2012ರಲ್ಲಿ ಹಂತಕರ ಕುಕೃತ್ಯಕ್ಕೆ ಬಲಿಯಾದ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಆಧರಿಸಿ ಸಿನಿಮಾ ಮಾಡಲು ಜೆ.ಕೆ ವೆಂಚರ್ಸ್ ಮುಂದಾಗಿದೆ ಎಂದು ತಿಳಿದು ಬಂದಿದೆ. ಸೌಜನ್ಯ ಅವರ ಜೀವನ ಆಧರಿಸಿ ಸಿನಿಮಾ...

ಮಂಗಳೂರು | ಮೂವರು ಬಜರಂಗದಳ ಕಾರ್ಯಕರ್ತರು ಗಡಿಪಾರು?

ಮಂಗಳೂರು: ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಗಡಿಪಾರು ಪ್ರಕ್ರಿಯೆ...

ಮಂಗಳೂರು: ಮಾದಕ ದ್ರವ್ಯ ಬೆರೆಸಿದ 100 ಕೆ.ಜಿ ಚಾಕೊಲೇಟ್ ವಶಪಡಿಸಿದ ಪೊಲೀಸರು!

ಮಂಗಳೂರು : ಮಾದಕ ದ್ರವ್ಯ ಬೆರೆಸಿದ 100 ಕೆಜಿ ಚಾಕೊಲೇಟ್ ಪೊಲೀಸರು ವಶಪಡಿಸಿರುವ ಬಗ್ಗೆ ವರದಿಯಾಗಿದೆ.   ಜುಲೈ 19 ರಂದು ಬುಧವಾರ ಮಂಗಳೂರು ನಗರದ ಎರಡು ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ 100 ಕೆಜಿ...

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಖ್ ಲತೀಫ್ ನೇಮಕ

ಮಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ಬೆಳ್ತಂಗಡಿ ತಾಲೂಕು ಉಜಿರೆಯ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಖ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ಶೇಖ್ ಲತೀಫ್ ಈ ಹಿಂದೆ ಬೆಂಗಳೂರು...

ಮುಡಿಪು ಭಾರತೀ ಶಾಲೆ: ಜು.23ರಂದು ಅಮೃತ ಮಹೋತ್ಸವ ಸಮಿತಿಯಿಂದ “ಆಟಿದ ಅರಗಣೆ”

ಮುಡಿಪು: ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಮುಡಿಪು ಶ್ರೀ ಭಾರತೀ ಶಾಲೆಯಲ್ಲಿ ಜು.23ರಂದು ಆದಿತ್ಯವಾರ ಶಾಲೆಯ ಅಮೃತ ಮಹೋತ್ಸವ ಸಮಿತಿ ನೇತೃತ್ವದಲ್ಲಿ "ಬಂಜಿದ ಬಡವುಗು, ಸರ್ರೊದ ಅನುಪಾನೊಗು ಆಟಿದ ಅರಗಣೆ" ಕಾರ್ಯಕ್ರಮ ನಡೆಯಲಿದೆ. ಶ್ರೀ...

ಮಂಗಳೂರು | ಸಾಂಬಾರು ಎಸೆದ ವಿಚಾರಕ್ಕೆ ಹೊಡೆದಾಟ: ಸಹಪಾಠಿಯ ಎದೆಗೆ ಚೂರಿ ಎಸೆದ ವಿದ್ಯಾರ್ಥಿ

ಮಂಗಳೂರು: ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಬಟ್ಟೆಗೆ ಸಾಂಬಾರು ಚೆಲ್ಲಿದ ವಿಚಾರಕ್ಕೆ ಜಗಳವಾಗಿ ಒಬ್ಬ ವಿದ್ಯಾರ್ಥಿ ತನ್ನ ಸಹಪಾಠಿಗೆ ಚೂರಿ ಎಸೆದು ಗಾಯಗೊಳಿಸಿದ ಘಟನೆ ಬುಧವಾರ ನಡೆದಿದೆ. ಮಧ್ಯಾಹ್ನ...

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ...

ಮಂಗಳೂರು: ಜುವೆಲ್ಲರ್ಸ್ ಮಾಲಕ ಆತ್ಮಹತ್ಯೆ

ಮಂಗಳೂರು:  ಚಿನ್ನಾಭರಣ ಅಂಗಡಿ ಮಾಲೀಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62)...
Join Whatsapp