ಕರಾವಳಿ

ಮುಮ್ತಾಝ್ ಅಲಿ ಪ್ರಕರಣ: ಪೊಲೀಸ್ ಆಯುಕ್ತರನ್ನು ಭೇಟಿಯಾದ SSF, SYS ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ನಿಯೋಗ

ಮಂಗಳೂರು: ದ.ಕ.ಜಿಲ್ಲೆಯ ಮುಸ್ಲಿಂ ಸಮುದಾಯದ ನಾಯಕರಾಗಿದ್ದ ಮುಮ್ತಾಝ್ ಅಲಿಯ ಮರಣ ಪ್ರಕರಣಕ್ಕೆ ಸಂಬಂಧಿ ಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಲು ಎಸ್ ವೈಎಸ್, ಎಸೆಸ್ಸೆಫ್, ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕರ ನಿಯೋಗವು ಪೊಲೀಸ್ ಆಯುಕ್ತರನ್ನು...

ಕರಾವಳಿ ಸೇರಿ 18 ಜಿಲ್ಲೆಗಳಲ್ಲಿ ಅ. 22 ತನಕ ಭಾರೀ ಮಳೆ

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಅ. 22 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳ ಒಳಗೊಂಡಂತೆ ರಾಜ್ಯದ...

ಬಂಟ್ವಾಳ | ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ: ವಿದ್ಯುತ್ ಕಂಬಕ್ಕೆ ಡಿಕ್ಕಿ

ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ...

ಮಂಗಳೂರು ದಸರಾ ಸಂಪನ್ನ: ಅದ್ಧೂರಿ ಶೋಭಾಯಾತ್ರೆ

ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು. ಕ್ಷೇತ್ರದ ನವೀಕರಣದ...

ವಿಧಾನ ಪರಿಷತ್‌ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ: ದಕ್ಷಿಣ ಕನ್ನಡ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಂಡೂರಾವ್‌ ಆದೇಶ

ಮಂಗಳೂರು: ವಿಧಾನ ಪರಿಷತ್‌ ಉಪಚುನಾವಣೆಯನ್ನು ಲಘುವಾಗಿ ತೆಗೆದುಕೊಳ್ಳದೆ ಗಂಭೀರವಾಗಿ ತೆಗೆದುಕೊಂಡು ಕೆಲಸ ಕಾರ್ಯಗಳನ್ನು ಮಾಡಬೇಕಾಗಿದೆ ಎಂದು ದ.ಕ.ಜಿಲ್ಲಾಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಉಪ್ಪಿನಂಗಡಿ-ವಿಟ್ಲಬ್ಲಾಕ್‌ ಕಾಂಗ್ರೆಸ್‌ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ...

ಉಪ್ಪಿನಂಗಡಿ | ಪ್ರಪಾತಕ್ಕೆ ಉರುಳಿದ ಬಸ್: ಚಾಲಕ ಮೃತ್ಯು

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಚಾಲಕ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಉದನೆ ಸಮೀಪ ನಡೆದಿದೆ. ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ...

ಮುಮ್ತಾಝ್ ಅಲಿ ಪ್ರಕರಣ : ಕೃಷ್ಣಾಪುರ ಕೇಂದ್ರ ಜುಮಾ ಮಸೀದಿ ಜಮಾಅತ್‌ನಿಂದ ಮೂವರು‌ ಆರೋಪಿಗಳ ಉಚ್ಛಾಟನೆ

ಸುರತ್ಕಲ್ : ಸಾಮಾಜಿಕ ಮುಂದಾಳು ಹಾಗೂ ಉದ್ಯಮಿ ಮುಮ್ತಾಝ್ ಅಲಿ ಅವರ ನಿಗೂಢ ಮರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರನ್ನು ಬದ್ರಿಯಾ ಕೇಂದ್ರ ಜುಮಾ ಮಸೀದಿ ಕೃಷ್ಣಾಪುರ ಇದರ ಜಮಾಅತ್‌ನಿಂದ ಉಚ್ಛಾಟಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು...

ಮುಂದಿನ ಐದು ದಿನ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಮಂಗಳೂರು: ಮುಂದಿನ ಐದು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ...
Join Whatsapp