ಕರಾವಳಿ

ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ: ಪ್ರವಾಹ ಭೀತಿ

ಮಂಗಳೂರು: ಕರಾವಳಿಯ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ದಕ್ಷಿಣದ ಪ್ರಮುಖ ನದಿಗಳಾದ ಕುಮಾರಧಾರೆ ಹಾಗೂ ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿವೆ. ಅಲ್ಲದೆ...

ಮಂಗಳೂರು: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲೇ ಪಿಕಪ್ ಚಾಲನೆ

ಮಂಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕ ತಮ್ಮ ವಾಹನವನ್ನು ಚಲಾಯಿಸಿದ್ದಾನೆ. ಆದರೆ ನೀರು ಹೆಚ್ಚಾಗಿ ಸೇತುವೆಯ ಮಧ್ಯ ಭಾಗದಲ್ಲಿ ಸಿಲುಕಿಕೊಂಡಿದೆ. ತಕ್ಷಣ...

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪೈಶಾಚಿಕ ಕೃತ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ WIM ಪ್ರತಿಭಟನೆ

ಮಂಗಳೂರು: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವ ಘಟನೆಯನ್ನು ಖಂಡಿಸಿ ನಾಳೆ ಮಂಗಳೂರಿನಲ್ಲಿವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸೋಮವಾರ ಬೆಳಿಗ್ಗೆ 11.30ಕ್ಕೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ...

ಭಾರೀ ಮಳೆ: ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ಕಡಬ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದ್ದು, ಭಕ್ತರಿಗೆ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೂ...

ಮಂಗಳೂರು: ಭಾರೀ ಮಳೆಗೆ ಧರಾಶಾಹಿಯಾದ ಬೃಹತ್ ಮರ

ಮಂಗಳೂರು: ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಲೇಡಿಹಿಲ್ ನಾರಾಯಣ ಗುರು ವೃತ್ತದಿಂದ ಉರ್ವಾ ಸ್ಟೋರ್ ವರೆಗಿನ ಮುಖ್ಯರಸ್ತೆ ಸಂಪೂರ್ಣ ಬಂದ್ ಆಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಲೇಡಿಹಿಲ್ ಬಸ್...

ಉಳ್ಳಾಲ | ಮುರಿದುಬಿದ್ದ ಹೋರ್ಡಿಂಗ್: ತಪ್ಪಿದ ಭಾರೀ ಅನಾಹುತ

ಉಳ್ಳಾಲ: ಕಟ್ಟಡ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಭಾರೀ ಗಾಳಿಗೆ ತುಂಡಾಗಿದ್ದು, ಪಾದಾಚಾರಿ ವೃದ್ದರೊಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದಿದೆ. ಸಂಜೆ ವೇಳೆಗೆ ಬೀಸಿದ ಗಾಳಿ ಮಳೆಗೆ ತೊಕ್ಕೊಟ್ಟು ಮುಖ್ಯ...

ಮಂಗಳೂರು | ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಕಾರು ಪರಾರಿ: ಪ್ರಕರಣ ದಾಖಲು

ಮಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 20ರಂದು ರಾತ್ರಿ 11.19ಕ್ಕೆ ಕಾವೂರಿನ ಪೆಟ್ರೋಲ್ ಪಂಪ್‌ ನಲ್ಲಿ ನೀಲಿ...

ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆಗೆ ಹರೀಶ್ ಪೂಂಜಾ ಆಗ್ರಹ

►ಸಿಎಂಗೆ ಮನವಿ ಸಲ್ಲಿಸಿದ ಬಿಜೆಪಿ ಶಾಸಕ ಬೆಂಗಳೂರು: ಧರ್ಮಸ್ಥಳದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್...
Join Whatsapp