ಕರಾವಳಿ

ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು: ಖುಷ್ಬು ಸುಂದರ್

►‘ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿ ಯಾವುದೇ ವಿಡಿಯೋ ಕಂಡು ಬಂದಿಲ್ಲ’ ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ಪ್ರಕರಣ ತನಿಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ. ದಕ್ಷಿಣ ಭಾರತದ ಮಹಿಳಾ ಸದಸ್ಯೆ ಖುಷ್ಬು ಸುಂದರ್...

 ಮಂಗಳೂರು| ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ: ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್ಟಿಎಸ್‌ಸಿ-1) ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು...

ಉಡುಪಿ ಶೌಚಾಲಯ ವಿಡಿಯೋ ಗುಲ್ಲು | ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲು ಸಿಪಿಐ (ಎಂಎಲ್) ಆಗ್ರಹ

ಬೆಂಗಳೂರು: ಉಡುಪಿ ಶೌಚಾಲಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದವೆಬ್ಬಿಸಿರುವ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲು ಸಿಪಿಐ (ಎಂಎಲ್) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಪಿಐ (ಎಂಎಲ್) ರಾಜ್ಯ ಕಾರ್ಯದರ್ಶಿ...

ಉಡುಪಿ ಜಿಲ್ಲಾದ್ಯಂತ ನಾಳೆ (ಜು.27) ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಘೋಷಣೆ

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.27ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ...

ದ.ಕ ಜಿಲ್ಲಾದ್ಯಂತ ನಾಳೆ (ಜು.27) ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜುಲೈ 27 ರಂದು (ಗುರುವಾರ) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ...

ಉಡುಪಿ ಪ್ರಕರಣ: ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು SDPI ಆಗ್ರಹ

ಉಡುಪಿ: ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಆಲಿ ಆಗ್ರಹಿಸಿದ್ದಾರೆ. ಈ ಕುರಿತು...

ಮಂಗಳೂರು | ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ: ಆಸ್ಪತ್ರೆಯ ಎದುರು ಪ್ರತಿಭಟನೆ

ಮಂಗಳೂರು: ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತಪಟ್ಟಿರುವುದಾಗಿ ಆರೋಪಿಸಿ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಮಂಗಳೂರಿನಲ್ಲಿ ನಡೆದಿದೆ. ಆಂಬುಲೆನ್ಸ್ ನಲ್ಲಿ ಶವ ಮುಂದಿಟ್ಟು ಪ್ರತಿಭಟನೆ...

ಉಡುಪಿ ಪ್ರಕರಣ | ಮೂವರು ಮುಸ್ಲಿಮ್ ವಿದ್ಯಾರ್ಥಿನಿಯರ ವಿರುದ್ಧ FIR ದಾಖಲು

ಉಡುಪಿ: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಮಲ್ಪೆ ಪೊಲೀಸರು, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಮಲ್ಪೆ...
Join Whatsapp