ಕರಾವಳಿ
ಟಾಪ್ ಸುದ್ದಿಗಳು
ಮುಮ್ತಾಝ್ ಅಲಿ ಸಾವಿಗೆ ಕಾರಣರಾದವರನ್ನು ಜಮಾತ್, ಸಾಮಾಜಿಕ ಸಂಘಟನೆಗಳಿಂದ ದೂರವಿಡಬೇಕು: ರಿಯಾಝ್ ಫರಂಗಿಪೇಟೆ
ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಸಾವಿಗೆ ಕಾರಣರಾದವರನ್ನು ಜಮಾತ್, ಸಾಮಾಜಿಕ ಸಂಘಟನೆಗಳಿಂದ ದೂರವಿಡಬೇಕು ಎಂದು ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ.
ಅವರು ಸುರತ್ಕಲ್ ಜಂಕ್ಷನ್ ನಲ್ಲಿ ಮುಮ್ತಾಝ್ ಅಲಿ ಅಭಿಮಾನಿ ಬಳಗದಿಂದ...
ಟಾಪ್ ಸುದ್ದಿಗಳು
ಬೆಳ್ತಂಗಡಿ: ವೃದ್ಧನ ಕೈಯಿಂದ ATM ಕಾರ್ಡ್ ಕಸಿದು ಹಣ ಎಗರಿಸಿದ ಅಪರಿಚಿತರು
ಬೆಳ್ತಂಗಡಿ: ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಅದರಲ್ಲಿದ್ದ ಹಣ ಡ್ರಾ ಮಾಡಿಕೊಂಡ ಘಟನೆ ಗೇರುಕಟ್ಟೆಯಲ್ಲಿ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೇರುಕಟ್ಟೆ...
ಕರಾವಳಿ
ಮಂಗಳೂರು ದಸರಾ: ಬರೋಬ್ಬರಿ 22 ಲಕ್ಷ ಬಲ್ಬುಗಳಿಂದ ಅಲಂಕಾರ
ಮಂಗಳೂರು: ಮಂಗಳೂರು ದಸರಾ ಕೂಡ ಮೈಸೂರು ದಸರಾದಷ್ಟೇ ಪ್ರಖ್ಯಾತಿ ಪಡೆದಿದೆ.
ಇದೀಗ ದಸರಾ ಸಂಭ್ರಮದಲ್ಲಿ ಬೆಳಕಿನ ಚಿತ್ತಾರದಿಂದ ಎಲ್ಲರನ್ನೂ ಸ್ವಾಗತಿಸಲು ಸಿದ್ಧವಾಗಿ ನಿಂತಿದೆ.
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮೆರವಣಿಗೆ ಹಾದುಹೋಗುವ ನಗರದ ಸುಮಾರು 7ಕಿ.ಮೀ....
ಟಾಪ್ ಸುದ್ದಿಗಳು
ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣ: ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್‌ನಿಂದ ಉಚ್ಚಾಟನೆ
ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಅಬ್ದುಲ್ ಸತ್ತಾರ್‌ನನ್ನು ಪಕ್ಷದ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್...
ಟಾಪ್ ಸುದ್ದಿಗಳು
ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣ: ಪ್ರಮುಖ ಆರೋಪಿ ಸತ್ತಾರ್ ಸೇರಿ ಮೂವರ ಬಂಧನ
ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಸೇರಿ ಮೂವರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎಂಬವರನ್ನು...
ಟಾಪ್ ಸುದ್ದಿಗಳು
ಮುಮ್ತಾಝ್ ಅಲಿ ನಿಗೂಢ ಸಾವು: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಸುರತ್ಕಲ್: ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಪೊಲೀಸರು ಎ1 ಆರೋಪಿ ರಹಮತ್ ಸೇರಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
ಮುಮ್ತಾಝ್ ಅಲಿ ಸಾವು ಪ್ರಕರಣಕ್ಕೆ...
ಟಾಪ್ ಸುದ್ದಿಗಳು
ಮಂಗಳೂರು: AK ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ನಿಧನ
ಮಂಗಳೂರು: ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ (76) ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ...
ಟಾಪ್ ಸುದ್ದಿಗಳು
ಸಾಮಾಜಿಕ ಧುರೀಣ ಮುಮ್ತಾಝ್ ಅಲಿ ನಿಧನ; ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ಆಗಲಿ: SDPI
ಮಂಗಳೂರು: ಜಿಲ್ಲೆಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಧುರೀಣರಾದ ಮಾಜಿ ಶಾಸಕ ಮೊಯ್ದಿನ್ ಬಾವಾ, ಮಾಜಿ ವಿಧಾನ ಪರಿಷತ್ ಸದಸ್ಯ ಬಿ ಎಂ ಫಾರೂಕ್ ಅವರ ಸಹೋದರ ಬಿ ಎಂ ಮುಮ್ತಾಝ್ ಅಲಿ...