ಕರಾವಳಿ

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ವೈಯಕ್ತಿಕ...

ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಇಫ್ತಾರ್ ಕೂಟ

ಮಂಗಳೂರು: ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ಮಂಗಳೂರು ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಇಫ್ತಾರ್ ಕೂಟ ಯೂನಿಯನ್ ನಗರ ಸಮಿತಿ ಅಧ್ಯಕ್ಷ ಇಲ್ಯಾಸ್ ಬೆಂಗರೆಯವರ ಅದ್ಯಕ್ಷತೆಯಲ್ಲಿ ಮಿನಿ ವಿಧಾನ...

ತುಮಕೂರಿನಲ್ಲಿ ಮೂವರು ಯುವಕರ ಅಮಾನುಷ ರೀತಿಯಲ್ಲಿ ಹತ್ಯೆ: ಸಮಗ್ರ ತನಿಖೆಗೆ ಎಸ್‌ ಡಿಪಿಐ ಆಗ್ರಹ

ಮಂಗಳೂರು: ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ಕಾರಿನೊಳಗೆ ಸುಟ್ಟು ಕರಕಳಾದ ಸ್ಥಿತಿಯಲ್ಲಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಸ್‌ಡಿಪಿಐ ಕಾರ್ಯಕರ್ತ ಶಾಹುಲ್ ಉಜಿರೆ ಸೇರಿದಂತೆ ಮೂವರು ಯುವಕರನ್ನು ಅಮಾನುಷ ರೀತಿಯಲ್ಲಿ ಕೊಲೆ ನಡೆಸಿದ ಘಟನೆಗೆ...

ಪಕ್ಷ ಬದಿಗಿಟ್ಟು ಪದ್ಮರಾಜ್, ಕೋಟ, ಗೀತಾರನ್ನು ಗೆಲ್ಲಿಸುವ: ಸತ್ಯಜಿತ್ ಸುರತ್ಕಲ್

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ನಾರಾಯಣಗುರು ವಿಚಾರ ವೇದಿಕೆ ಬೆಂಬಲಿಸಲಿದೆ...

ಎ.3ರಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ: ರಮಾನಾಥ ರೈ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಎ.3ರಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ...

ಬಿಜೆಪಿ ಶಾಸಕರ ಭ್ರಷ್ಟಾಚಾರ ಅಕ್ರಮವನ್ನು ಬಹಿರಂಗ ಪಡಿಸುತ್ತಿದ್ದ ಪದ್ಮನಾಬ್ ಸಾಮಂತ್ ಸಾವು ಆತ್ಮಹತ್ಯೆ ಅಲ್ಲ ವ್ಯವಸ್ಥಿತ ಕೊಲೆ ಎಂಬ ಸಂಶಯ : ಸಮಗ್ರ ತನಿಖೆಗೆ SDPI ಒತ್ತಾಯ

ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಕರಾವಳಿಯ ಬಿಜೆಪಿ ಶಾಸಕರ ಅಕ್ರಮ ಭ್ರಷ್ಟಾಚಾರವನ್ನು ಸಾಕ್ಷಿ ಸಮೇತ ಬಹಿರಂಗ ಪಡಿಸುತ್ತಾ ಕಾನೂನು ಹೋರಾಟ ಮಾಡುತ್ತಿದ್ದ ಕಾಂಗ್ರೆಸ್ ನ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ...

ಮಂಗಳೂರು | ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ: ಚುನಾವಣಾ ಆಯೋಗದಿಂದ ನೋಟಿಸ್

ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಕೂಟ ವ್ಯವಸ್ಥೆ ಆಯೋಜಿಸಿದ್ದಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಮಂಗಳೂರು ಹೊರವಲಯ ಮುಡಿಪುವಿನಲ್ಲಿ ರಸ್ತೆಯಲ್ಲಿ ಆಟೋ...

ಮೇಯರ್ ಸುಧೀರ್ ಶೆಟ್ಟಿಯ ದ್ವೇಷದ ಬಲೆಗೆ ಸಾಮರಸ್ಯದ ಮತ್ಸ್ಯ ಸಿಲುಕಲಾರದು: ಕೆ.ಅಶ್ರಫ್

ಮಂಗಳೂರು: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಮಂಗಳೂರಿನ ಬಿಜೆಪಿ ಕಚೇರಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಮೇಯರ್ ಸುಧೀರ್ ಶೆಟ್ಟಿ ಮಂಗಳೂರಿನ ಮುಸ್ಲಿಮ್ ಮತ್ಸ್ಯ ವ್ಯಾಪಾರಿಗಳು ಮತ್ತು ಮೊಗವೀರ ಸಮುದಾಯದ ಮದ್ಯೆ...
Join Whatsapp