ಕರಾವಳಿ

ಮಂಗಳೂರು: ವಿಷಾಹಾರ ಸೇವಿಸಿ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: ವಿಷಾಹಾರ ಸೇವಿಸಿ ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ...

ನಾಳೆ ಸಂಜೆ ಕಾಂಗ್ರೆಸ್’ನಿಂದ ಮಲ್ಲೂರಿನಲ್ಲಿ ವಿಜಯೋತ್ಸವ: ಇನಾಯತ್ ಅಲಿ ಭಾಗಿ

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ವಿಜಯ ಸಾಧಿಸಿದ್ದು, ಗೆಲುವನ್ನು ಸಂಭ್ರಮಿಸಲು ಮಲ್ಲೂರು ವಲಯ ಕಾಂಗ್ರೆಸ್, ಯುವ ಕಾಂಗ್ರೆಸ್ ಜಂಟಿಯಾಗಿ ನಾಳೆ ( ಮೇ 23) ಸಂಜೆ 7 ಗಂಟೆಗೆ ಬದ್ರಿಯಾ ನಗರದಿಂದ...

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷವಾಗುತ್ತಿದೆ. ಹೀಗಾಗಿ ದುರಂತದಲ್ಲಿ ಮೃತಪಟ್ಟವರಿಗೆ ದ.ಕ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಗುರುತು ಪತ್ತೆಯಾಗದ ಮೃತದೇಹ ದಹನ ಮಾಡಿದ ಮಂಗಳೂರು ನಗರದ...

21ನೇ ವಯಸ್ಸಿಗೆ ಪೈಲೆಟ್ ಆದ ಮಂಗಳೂರಿನ ಹನಿಯಾ ಹನೀಫ್

ಮಂಗಳೂರು: ಕರಾವಳಿ ಮೂಲದ ಯುವತಿಯೊಬ್ಬಳು ತನ್ನ 21ನೇ ವಯಸ್ಸಿಗೆ ಪೈಲೆಟ್ ಆಗುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಹನಿಯಾ ಹನೀಫ್ ಅವರು ಮಂಗಳೂರಿನ ಪಾಂಡೇಶ್ವರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ನಾಝಿಯಾ ದಂಪತಿಯ ಪುತ್ರಿಯಾಗಿದ್ದಾರೆ. ಹನಿಯಾ...

ಮಾಜಿ ಶಾಸಕ ಯು.ಆರ್.ಸಭಾಪತಿ ನಿಧನ

ಉಡುಪಿ: ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಶಾಸಕ ಯು.ಆರ್.ಸಭಾಪತಿ(71) ಅಲ್ಪಕಾಲದ ಅಸೌಖ್ಯದಿಂದ ಬಡಗುಪೇಟೆಯ ತಮ್ಮ ಮನೆಯಲ್ಲಿ ಇಂದು ನಿಧನರಾಗಿದ್ದಾರೆ. 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ...

ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಸೇರಿ ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಮೇ.21) ಮತ್ತು ನಾಳೆ (ಮೇ.22) ರಾಜ್ಯಾದ್ಯಂತ ಮಳೆಯಾಗಲಿದೆ ಹವಾಮಾನ ಇಲಾಖೆ ಹೇಳಿದೆ. ಇಂದು...

ಉಳ್ಳಾಲ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

ಉಳ್ಳಾಲ: ತೊಕ್ಕೊಟ್ಟು ಒಳಪೇಟೆ ಬಳಿ ರೈಲ್ವೇ ಹಳಿ ದಾಟುತ್ತಿದ್ದ ಯುವಕನೊಬ್ಬನಿಗೆ ರೈಲು ಢಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಈ ದಾರುಣ ಘಟನೆ ನಿನ್ನೆ (ಶನಿವಾರ) ರಾತ್ರಿ ನಡೆದಿದೆ. ಮೃತರನ್ನು ಬಿಹಾರ ಮೂಲದ 38ವರ್ಷದ ಶ್ರವಣ್...

ಸಿದ್ದು, ಡಿಕೆಶಿ ಪ್ರಮಾಣವಚನ: ದ.ಕ. ಜಿಲ್ಲಾ ಕಾಂಗ್ರೆಸ್’ನಿಂದ ಸಂಭ್ರಮಾಚರಣೆ

ಮಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ...
Join Whatsapp