ಕರಾವಳಿ

ಮಂಗಳೂರು | ಕರಾವಳಿಯಲ್ಲಿ ಹೈ ವೇವ್ ಅಲರ್ಟ್: ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ ತೀವ್ರಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಅಲೆ ಏಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಅಲರ್ಟ್ ಘೋಷಣೆ ಮಾಡಿದೆ. ಯಾವುದೇ ಕಾರಣಕ್ಕೂ...

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಪ್ರತೀ ಮನೆಗೆ ತಲುಪಿಸಲು ಕಾರ್ಯಕರ್ತರೆಲ್ಲರೂ ಸಜ್ಜಾಗಬೇಕು: ಇನಾಯತ್ ಅಲಿ

ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರತೀ ಮನೆಗೆ ತಲುಪಿಸಲು ಕಾರ್ಯಕರ್ತರೆಲ್ಲರೂ ಸಜ್ಜಾಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಕರೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರತೀ...

ಚಿಕನ್ ಪ್ರಿಯರಿಗೆ ಕಹಿ ಸುದ್ದಿ: ದ.ಕ ಜಿಲ್ಲೆಯಲ್ಲಿ ಕೋಳಿ ಮಾಂಸ ದುಬಾರಿ

ಮಂಗಳೂರು: ಕೋಳಿಗಳ ಉತ್ಪಾದನೆ ಕಡಿಮೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಹಿತ ರಾಜ್ಯಾದ್ಯಂತ ಕೋಳಿ ಮಾಂಸ ದುಬಾರಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆ ಅಂಗಡಿಗಳಲ್ಲಿ 1 ಕೆ.ಜಿ. ಬ್ರಾಯ್ಲರ್ ಕೋಳಿಯ ಬೆಲೆ 180ರಿಂದ...

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿಯಾಗಿ ಅಭಿನಂದಿಸಿದ ಇನಾಯತ್ ಅಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಥಮ‌ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ...

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಜೂ. 14ರ ತನಕ ‘ಯೆಲ್ಲೋ ಅಲರ್ಟ್’ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯ ಹಲವೆಡೆ ಶನಿವಾರ ಬೆಳಗ್ಗಿನಿಂದಲೇ ಮಳೆಯಾಗಿದ್ದು,ಜಿಲ್ಲೆಯಲ್ಲಿ ಜೂ.14ರ ತನಕ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗಾಗಿ ಈ ಅವಧಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ...

ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ: ಮೊದಲ ಭೇಟಿಯಲ್ಲೇ ಗುಡುಗಿದ ದ.ಕ. ಉಸ್ತುವಾರಿ ಸಚಿವ

ಮಂಗಳೂರು: ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯುಟ್ ಹೌಸ್​ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ...

ಮಂಗಳೂರು | ಶಕ್ತಿ ಯೋಜನೆಯನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವದಿನೇಶ್ ಗುಂಡೂರಾವ್

ವಿಧಾನಸಭೆ ಲೋಕಸಭೆ ಚುನಾವಣೆಯಲ್ಲೂ ಮಹಿಳಾ ಮೀಸಲಾತಿ ಬರಬೇಕು: ದಿನೇಶ್ ಗುಂಡೂರಾವ್ ಆಗ್ರಹ ಮಂಗಳೂರು: ಕಾಂಗ್ರೆಸ್ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ವಿಧಾನಸಭೆ ಲೋಕಸಭೆ ಚುನಾವಣೆಯಲ್ಲೂ ಮಹಿಳಾ ಮೀಸಲಾತಿ ಬರಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ...

ಮಂಗಳೂರು | ಮನೆಯ ಮೇಲೆ ಉರುಳಿ ಬಿದ್ದ ಮರ: ಮೂವರಿಗೆ ಗಾಯ

ಮಂಗಳೂರು: ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮೂರು ಮಂದಿ ಗಾಯಗೊಂಡಿರುವ ಘಟನೆ ಕಾವೂರಿನಲ್ಲಿ ನಡೆದಿದೆ. ಗಾಳಿ - ಮಳೆಯಿಂದಾಗಿ ಬೃಹತ್ ಗಾತ್ರದ ಮರ ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ಮನೆಯ ಛಾವಣಿ...
Join Whatsapp