ಕರಾವಳಿ
ಟಾಪ್ ಸುದ್ದಿಗಳು
ಸಾಮಾಜಿಕ ಧುರೀಣ ಮುಮ್ತಾಝ್ ಅಲಿ ನಿಧನ; ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ಆಗಲಿ: SDPI
ಮಂಗಳೂರು: ಜಿಲ್ಲೆಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಧುರೀಣರಾದ ಮಾಜಿ ಶಾಸಕ ಮೊಯ್ದಿನ್ ಬಾವಾ, ಮಾಜಿ ವಿಧಾನ ಪರಿಷತ್ ಸದಸ್ಯ ಬಿ ಎಂ ಫಾರೂಕ್ ಅವರ ಸಹೋದರ ಬಿ ಎಂ ಮುಮ್ತಾಝ್ ಅಲಿ...
ಕರಾವಳಿ
ಅಲ್ ವಹಾ ಫ್ಯಾಶನ್ ಡಿಸೈನ್ ಅಕಾಡೆಮಿ ಶುಭಾರಂಭ ಹಾಗೂ ಪದವಿ ಸಮಾರಂಭ
ಅಲ್ ವಹಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ (ರಿ) ಅಧೀನದಲ್ಲಿ ಅಲ್ ವಹಾ ಫ್ಯಾಶನ್ ಡಿಸೈನ್ ಅಕಾಡೆಮಿಯು ಇಂದು ಕುಂಡಾಜೆಯಲ್ಲಿ ಶುಭಾರಂಭಗೊಂಡಿತು. ರಾಮಕುಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಲಿತಾ ಜೆಡಿ ರವರು ರಿಬ್ಬನ್...
ಟಾಪ್ ಸುದ್ದಿಗಳು
ಮಮ್ತಾಝ್ ಅಲಿ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ
ಮಂಗಳೂರು: ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಝ್ ಅಲಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ.
ಅವರ ಕುಟುಂಬದ ಮೂಲ ಮನೆ ಚೊಕ್ಕಬೆಟ್ಟು ಎಂಬಲ್ಲಿ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಉದ್ದನೆಯ ಸಾಲುಗಳಲ್ಲಿ ಜನ ನಿಂತಿದ್ದಾರೆ.
ಬಳಿಕ...
ಟಾಪ್ ಸುದ್ದಿಗಳು
ಮುಮ್ತಾಝ್ ಅಲಿ ನಿಗೂಢ ಸಾವು: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್..!
ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಪ್ರಕರಣದಲ್ಲಿ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ...
ಟಾಪ್ ಸುದ್ದಿಗಳು
ಮುಮ್ತಾಝ್ ಅಲಿ ನಿಧನ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಸ್ಪೀಕರ್ ಯು.ಟಿ ಖಾದರ್
ಕೃಷ್ಣಾಪುರ: ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಝ್ ಅಲಿ ಅವರ ಅನಿರೀಕ್ಷಿತ ಅಗಲಿಕೆಗೆ ಸ್ಪೀಕರ್ ಯು.ಟಿ ಖಾದರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಆತ್ಮೀಯರಾಗಿದ್ದ ಮುಮ್ತಾಝ್ ಅಲಿ ಕೃಷ್ಣಾಪುರ ಅವರ ಅನಿರೀಕ್ಷಿತ ನಿಧನವು ದಿಗ್ಭ್ರಮೆ ಮತ್ತು ದುಃಖ...
ಟಾಪ್ ಸುದ್ದಿಗಳು
ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮುಂದಾಳು ಮುಮ್ತಾಝ್ ಅಲಿ ಅಗಲುವಿಕೆಗೆ SDPI ಸಂತಾಪ
ಮಂಗಳೂರು: ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ...
ಟಾಪ್ ಸುದ್ದಿಗಳು
ಮುಮ್ತಾಝ್ ಅಲಿ ನಿಗೂಢ ಸಾವು: ಮಾಜಿ ಶಾಸಕ ಮೊಯಿದ್ದೀನ್ ಬಾವ ಹೇಳಿದ್ದೇನು ?
ಮಂಗಳೂರು: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ, ಉದ್ಯಮಿ ಮುಮ್ತಾಜ್ ಆಲಿ ಮೃತದೇಹ ಪತ್ತೆಯಾಗಿದೆ.
ಇದೇ ವೇಳೆ, ಸೋದರನನ್ನು ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದ್ದು, ಬ್ಲಾಕ್ ಮೇಲ್ ನಿಂದಲೇ...
ಟಾಪ್ ಸುದ್ದಿಗಳು
ಉಡುಪಿ: ಮೇಘ ಸ್ಫೋಟಕ್ಕೆ ವೃದ್ಧೆ ಬಲಿ
ಉಡುಪಿ: ಪಶ್ಚಿಮ ಘಟ್ಟದ ತಪ್ಪಲು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಓರ್ವ ವೃದ್ಧೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ನಿನ್ನೆ ಸುರಿದ...