ಕರಾವಳಿ

‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ನಿರಾಕರಣೆ| ಜೂ.20ಕ್ಕೆ ಕೇಂದ್ರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಠಿತ 'ಅನ್ನಭಾಗ್ಯ' ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರಕಾರದ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್...

ಪ್ರಮೋದ್ ಮಧ್ವರಾಜ್ ಭೇಟಿಯಾದ ಸಚಿವ ಮಂಕಾಳ ವೈದ್ಯ : ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶ

ಉಡುಪಿ: ಕಾಂಗ್ರೆಸ್ ತೊರೆದು ಬಿಜೆಪಿಯಲ್ಲಿರುವ ಮಾಜಿಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಭೇಟಿ ಮಾಡಿರುವ ರಾಜ್ಯ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರ ನಡೆಯ ವಿರುದ್ಧ ಉಡುಪಿ ಕಾಂಗ್ರೆಸ್ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಉಡುಪಿ...

ಅಧಿಕಾರ ಆಳಲಿಕ್ಕಲ್ಲ, ಜನರ ಸೇವೆಗೆ ಸಿಕ್ಕಿದ ಅವಕಾಶ : ಡಾ.ಕುಮಾರ್

►ಅಧಿಕಾರಿಗಳು ಹಾಗೂ ಸಿಬ್ಬಂದಿ ವತಿಯಿಂದ ದ.ಕ.ಜಿ.ಪಂ. ನಿರ್ಗಮಿತ ಸಿಇಒ ಡಾ.ಕುಮಾರ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಮಂಗಳೂರು: ಅಧಿಕಾರ ಆಳಲು ಅಲ್ಲ, ಜನಸಾಮಾನ್ಯರ ಸೇವೆ ಮಾಡಲು ಎಂಬುದನ್ನು ಅರ್ಥಮಾಡಿಕೊಂಡು ಮುಖದಲ್ಲಿ ನಗು ಹಾಗೂ ಆತ್ಮದಲ್ಲಿ ಸಂತೋಷ...

ಸುರತ್ಕಲ್ ಚೂರಿ ಇರಿತ ಪ್ರಕರಣ : ಆರೋಪಿಗೆ ಜಾಮೀನು

ಸುರತ್ಕಲ್: ಸುರತ್ಕಲ್ ಚೂರಿ ಇರಿತ ಪ್ರಕರಣದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿತ್ತು. ಇದೀಗ ಆರೋಪಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿ...

ಆ್ಯಂಟಿ ಕಮ್ಯೂನಲ್ ವಿಂಗ್ ಯೋಜನೆಗೆ ಪ್ರೊಬೆಷನರಿ IPS ಅಧಿಕಾರಿಗಳ ನೇತೃತ್ವದಲ್ಲೇ ತಂಡ ರಚಿಸುವುದು ಅತ್ಯಗತ್ಯ: ಅನ್ವರ್ ಸಾದತ್ ಬಜತ್ತೂರು

ಮಂಗಳೂರು: ಆ್ಯಂಟಿ ಕಮ್ಯೂನಲ್ ವಿಂಗ್ ಯೋಜನೆಗೆ ಪ್ರೊಬೆಷನರಿ IPS ಅಧಿಕಾರಿಗಳ ನೇತೃತ್ವದಲ್ಲೇ ತಂಡ ರಚಿಸುವುದು ಅತ್ಯಗತ್ಯ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್...

ಉಳ್ಳಾಲ: ವಿದ್ಯಾರ್ಥಿ ಆತ್ಮಹತ್ಯೆ

ಉಳ್ಳಾಲ: ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯ ಕೆ.ಸಿ.ನಗರದಲ್ಲಿ ನಡೆದಿದೆ. ಮುಹಮ್ಮದ್‌ ನುಮಾನ್ (19) ಆತ್ಮಹತ್ಯೆಗೈದ ಯುವಕ ಎಂದು ಗುರುತಿಸಲಾಗಿದೆ. ನುಮಾನ್ ಮನೆಯ ಒಳಗಡೆ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮನೆಮಂದಿ...

ಹಾರ, ಹೂಗುಚ್ಛಗಳ ಬದಲು ಪುಸ್ತಕಗಳನ್ನು ನೀಡಿ: ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ

ಮಂಗಳೂರು: ಇನ್ನು ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ಹಾಕದಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಮನವಿ ಮಾಡಿದ್ದಾರೆ. ಬದಲಾಗಿ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು...

ಉಳ್ಳಾಲ: ಸ್ಪೀಕರ್ ಯು.ಟಿ. ಖಾದರ್ ಬ್ಯಾನರ್’ಗಳನ್ನು ಹರಿದ ಕಿಡಿಗೇಡಿಗಳು

ಮಂಗಳೂರು: ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿದ್ದಾರೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ...
Join Whatsapp