ಕರಾವಳಿ
ಟಾಪ್ ಸುದ್ದಿಗಳು
ಮಂಗಳೂರು | ಉದ್ಯಮಿ ಮಮ್ತಾಝ್ ಅಲಿ ನಾಪತ್ತೆ ಪ್ರಕರಣ: ನದಿಯಲ್ಲಿ ಮೃತದೇಹ ಪತ್ತೆ
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ...
ಟಾಪ್ ಸುದ್ದಿಗಳು
ಮಂಗಳೂರು | ಮುಮ್ತಾಝ್ ಅಲಿ ಮೃತದೇಹ ಪತ್ತೆ: 6 ಮಂದಿಯ ವಿರುದ್ಧ FIR
ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ...
ಟಾಪ್ ಸುದ್ದಿಗಳು
ದ.ಕ. ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಂಜೆ ಹೊತ್ತಿಗೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗಿದೆ.
ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಿದೆ.
ಮಂಗಳೂರು ನಗರದಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು....
ಟಾಪ್ ಸುದ್ದಿಗಳು
ಉಡುಪಿ | ಹೆಬ್ರಿಯಲ್ಲಿ ಮೇಘಸ್ಫೋಟ: ಭೀಕರ ಪ್ರವಾಹ ಸೃಷ್ಟಿ
ಉಡುಪಿ: ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ.
ಪರಿಣಾಮ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ...
ಟಾಪ್ ಸುದ್ದಿಗಳು
ಮಂಗಳೂರು | ಮಮ್ತಾಜ್ ಅಲಿ ನಾಪತ್ತೆ: ಪೊಲೀಸ್ ಕಮಿಷನರ್ ಹೇಳಿದ್ದೇನು?
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ(52) ನಾಪತ್ತೆಯಾಗಿದ್ದಾರೆ.
ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಭೇಟಿ...
ಟಾಪ್ ಸುದ್ದಿಗಳು
ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ: ಕುಳೂರಿನ ಸೇತುವೆ ಮೇಲೆ ಕಾರು ಪತ್ತೆ.!
ಮಂಗಳೂರು:ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ(52) ನಾಪತ್ತೆಯಾಗಿದ್ದಾರೆ.
ಮಂಗಳೂರಿನ ಕೂಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದ್ದು ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ.
ನದಿಯಲ್ಲಿ ಎಸ್...
ಟಾಪ್ ಸುದ್ದಿಗಳು
ಧರ್ಮ ದ್ವೇಷದ ಭಾಷಣ: ಪ್ರಾಧ್ಯಾಪಕ ಅರುಣ್ ಉಳ್ಳಾಲ್ ವಿರುದ್ಧ FIR ದಾಖಲು
ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಉಳ್ಳಾಲ...
ಟಾಪ್ ಸುದ್ದಿಗಳು
ಬಂಟ್ವಾಳ: ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಆರೋಪ; 20 ಬೋಟ್ ಗಳು ವಶಕ್ಕೆ
ಬಂಟ್ವಾಳ: ನೇತ್ರಾವತಿ ನದಿ ತೀರದ ತುಂಬೆ, ಮಾರಿಪಳ್ಳ ಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೊಟ್...