ಕರಾವಳಿ
ಟಾಪ್ ಸುದ್ದಿಗಳು
ಕಡಬ | ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು
ಕಡಬ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.
ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ.
ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ...
ಟಾಪ್ ಸುದ್ದಿಗಳು
ಡಾಕ್ಟರ್ ಹತ್ಯೆ ಕೇಸ್: ಚಿಕಿತ್ಸೆಗೆ ಹೆಚ್ಚಿನ ಹಣ ಕೇಳಿದ್ದಕ್ಕೆ ಹತ್ಯೆ ಮಾಡಿದೆ; ಅಪ್ರಾಪ್ತ..!
ನವದೆಹಲಿ: ಖಾಸಗಿ ಆಸ್ಪತ್ರೆಯಲ್ಲಿ 55 ವರ್ಷದ ವೈದ್ಯರನ್ನು ಹತ್ಯೆಗೈದ ಆರೋಪದ ಮೇಲೆ 17 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಚಿಕಿತ್ಸೆಗೆ ಹೆಚ್ಚಿನ ಹಣ ಕೇಳಿದ್ದಕ್ಕೆ ಗುಂಡು ಹಾರಿಸಿ ವೈದ್ಯರನ್ನು ಹತ್ಯೆ ಮಾಡಿದ್ದಾಗಿ...
ಟಾಪ್ ಸುದ್ದಿಗಳು
ಪರಿಷತ್ ಉಪ ಚುನಾವಣೆ: SDPI ಅಭ್ಯರ್ಥಿ ಅನ್ವರ್ ಸಾದತ್ ನಾಮಪತ್ರ ಸಲ್ಲಿಕೆ
ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಎಸ್ ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ಬೆಳಗ್ಗೆ ನಾಮಪತ್ರ ಸಲ್ಲಿಸಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅನ್ವರ್...
ಟಾಪ್ ಸುದ್ದಿಗಳು
‘ಮಂಗಳೂರು ದಸರಾ’ಕ್ಕೆ ಅದ್ಧೂರಿ ಚಾಲನೆ
ಮಂಗಳೂರು: ಕುದ್ರೋಳಿ ಶ್ರೀಗೋಕರ್ಣನಾಥ ದೇವಸ್ಥಾನದಲ್ಲಿ ಶ್ರೀ ಶಾರದಾ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ 'ಮಂಗಳೂರು ದಸರಾ' ಮಹೋತ್ಸವಕ್ಕೆ ಗುರುವಾರ ಚಾಲನೆ ದೊರಕಿತು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ರೂವಾರಿ ಬಿ.ಜನಾರ್ದನ ಪೂಜಾರಿ ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು.
ನವರಾತ್ರಿ ಪ್ರಯುಕ್ತ...
ಟಾಪ್ ಸುದ್ದಿಗಳು
ಗ್ಯಾರಂಟಿ ಹೆಸರಲ್ಲಿ ರಾಜ್ಯದ ಅಭಿವೃದ್ದಿ ನಿಂತು ಹೋಗಿದೆ, ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಚೌಟ
ಮಂಗಳೂರು: ಗ್ಯಾರಂಟಿ ಯೋಜನೆ ಹೆಸರಲ್ಲಿ ರಾಜ್ಯದ ಅಭಿವೃದ್ದಿ ಕಾರ್ಯವೇ ನಿಂತು ಹೋಗಿದೆ. ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಇಡೀ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ...
ಟಾಪ್ ಸುದ್ದಿಗಳು
ಮಂಗಳೂರು: ನಾಳೆ ಬ್ಯಾರಿ ಭಾಷಾ ದಿನಾಚರಣೆ ಕಾರ್ಯಕ್ರಮ
ಮಂಗಳೂರು: ಕರಾವಳಿ ಬ್ಯಾರಿ ಕಲಾವಿದರ ಒಕ್ಕೂಟದ ವತಿಯಿಂದ ನಾಳೆ (ಅ.3) ಸಂಜೆ 4ಕ್ಕೆ ಬ್ಯಾರಿ ಭಾಷಾ ದಿನಾಚರಣೆ ಕಾರ್ಯಕ್ರಮವು ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ.
ಜಿಲ್ಲೆಯ ಗಾಯಕರಿಂದ ಬ್ಯಾರಿ ಖವ್ವಾಲಿ, ಬ್ಯಾರಿ...
ಟಾಪ್ ಸುದ್ದಿಗಳು
ಪರಿಷತ್ ಉಪಚುನಾವಣೆ: ರಾಜು ಪೂಜಾರಿ ಕಾಂಗ್ರೆಸ್ ಅಭ್ಯರ್ಥಿ
ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಬೈಂದೂರಿನ ರಾಜು ಪೂಜಾರಿಯವರನ್ನು ಹೈಕಮಾಂಡ್ ಘೋಷಿಸಿದೆ.
ಅ.3(ನಾಳೆ) ನಾಮಪತ್ರ ಸಲ್ಲಿಕೆ:...
ಟಾಪ್ ಸುದ್ದಿಗಳು
ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ಆರೋಪ : ದಂಧೆಕೋರರಿಂದ ರಾತ್ರಿ ಕಾರ್ಯಾಚರಣೆ
ಅಕ್ರಮ ಮರಳುಗಾರಿಕೆಯಿಂದ ಮೂರು ಸೇತುವೆಗಳಿಗೆ ಹಾನಿಯಾಗಿದ್ದರೂ ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ
ಮಂಗಳೂರು : ಫಲ್ಗುಣಿ (ಗುರುಪುರ) ನದಿಯಲ್ಲಿ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮಕೈಗೊಳ್ಳುವಂತೆ ರಾಜ್ಯ ಗಣಿ...