ಕರಾವಳಿ

ಉಮ್ರಾ ಯಾತ್ರಿಕರಿಗೆ ವಂಚನೆ ಆರೋಪ | ನನ್ನ ತಪ್ಪಿಗೆ ಸಖಾಫಿಗಳನ್ನು, ಎ.ಪಿ ಉಸ್ತಾದರನ್ನು ಎಳೆದು ತರಬೇಡಿ: ತಪ್ಪೊಪ್ಪಿಕೊಂಡ ಅಶ್ರಫ್ ಸಖಾಫಿ

ಮಂಗಳೂರು: ಉಮ್ರಾ ಯಾತ್ರೆಗೆಂದು ಮಕ್ಕಾ-ಮದೀನಾಕ್ಕೆ ಕರೆದೊಯ್ದ ಟ್ರಾವೆಲ್ಸ್ ನ ಮಾಲಕರು ಯಾತ್ರಾರ್ಥಿಗಳನ್ನು ಅರ್ಧದಲ್ಲೇ ಕೈ ಬಿಟ್ಟಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಹಮ್ಮದೀಯಾ ಹಜ್ ಆ್ಯಂಡ್ ಉಮ್ರಾ ಟೂರ್...

ಬಂಟ್ವಾಳ | ನಿಷೇಧವಿದ್ದರೂ ಹಳೆಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನ ಇಂದು...

ಬಿ.ಸಿ.ರೋಡ್ ನಲ್ಲಿ ಮನೆಗೆ ದಾಳಿ ಮಾಡಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ: ದ.ಕ ಎಸ್‌ಪಿ, ಪಶ್ಚಿಮ ವಲಯ ಐಜಿಪಿಗೆ WIM ಮನವಿ

ಮಂಗಳೂರು: ಇತ್ತೀಚೆಗೆ ಬಿ ಸಿ ರೋಡ್ ಸಮೀಪದ ಮದ್ದದಲ್ಲಿ ಶಾಹುಲ್ ಹಮೀದ್ ರವರ ಮನೆಗೆ ಮಧ್ಯರಾತ್ರಿಯಲ್ಲಿ ಅಕ್ರಮ ಪ್ರವೇಶ ಮಾಡಿ ಮನೆಮಂದಿ ಸೇರಿದಂತೆ ಮಹಿಳೆಯರ ಮೇಲೆ ದಾಳಿ ಮಾಡಿ ಗಂಭೀರ ಹಲ್ಲೆ ನಡೆಸಿ...

ಮಂಗಳೂರು | ‘ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು...

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಉಂಟುಮಾಡಿರುವ ಎಬಿವಿಪಿ ಗೂಂಡಾಗಿರಿಗೆ ಎನ್ ಎಸ್ ಯು ಐ ಖಂಡನೆ

ಮಂಗಳೂರು: ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು, ವಿಶ್ವವಿದ್ಯಾನಿಲಯದ ಗಾಜುಗಳಿಗೆ ಹಾನಿ ಮಾಡಿರುವುದಲ್ಲದೆ, ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನು ಎನ್ ಎಸ್...

ಬಾಬಾ ಸಿದ್ದೀಕಿ ಸಾವು ಖಚಿತಪಡಿಸಿಕೊಳ್ಳಲು 30ನಿಮಿಷ ಆಸ್ಪತ್ರೆ ಬಳಿ ಕಾದಿದ್ದ ಶೂಟರ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಮೇಲೆ ಗುಂಡು ಹಾರಿಸಿದ ಬಳಿಕ ಅವರ ಸಾವನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಹೊರಗೆ ಕಾಯುತ್ತಿದ್ದೆ ಎಂದು ಹತ್ಯೆಯ ಪ್ರಮುಖ ಆರೋಪಿ ಶಿವ ಕುಮಾರ್ ಗೌತಮ್ ವಿಚಾರಣೆ...

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಮೃತ್ಯು

►ಐದು ಜನರಿಗೆ ಅಂಗಾಂಗ ದಾನ ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಮೃತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌(23) ಮೃತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ...

ಮಂಗಳೂರು | ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ ಸೀತಾರಾಮನ್‌

ಮಂಗಳೂರು: ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ ಬಾರಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಡಿಜಿಟಲ್‌ ಮೂಲಸೌಕರ್ಯ, ವಿತ್ತೀಯ ಸೇರ್ಪಡೆ...
Join Whatsapp