ಕಾಪು : ಎರಡು ಖಾಸಗಿ ಬಸ್ ಸಿಬ್ಬಂದಿ ನಡುವೆ ನಡುರಸ್ತೆಯಲ್ಲೇ ಮಾರಾಮಾರಿ ನಡೆದಿದ್ದು, ರಾಡ್ ಹಿಡಿದುಕೊಂಡು ದಾಂಧಲೆ ನಡೆಸುವ ವೀಡಿಯೊಗಳು ವೈರಲ್ ಆಗಿವೆ. ಉಡುಪಿ-ಮಂಗಳೂರು ನಡುವೆ ಹೆದ್ದಾರಿಯಲ್ಲಿ ಪೈಪೋಟಿಯ ವೇಗದಲ್ಲಿ ಚಲಿಸಿದ ಬಸ್ ಗಳ ವೀಡಿಯೊ ಕೂಡ ವೈರಲ್ ಆಗಿದೆ. ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ ಕೊಹಿನೂರ್ ಎಕ್ಸ್ ಪ್ರ...
ಮಂಗಳೂರು : ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹಿಂದುಸ್ತಾನ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ವೇಶ್ಯಾವಾಟಿಕೆಗೆ ಮಹಿಳೆಯರನ್ನು ಕರೆತಂದಿದ್ದ ಆರೋಪಿ ಸುನಿಲ್ ಎಂಬಾತ ಪರಾರಿಯಾಗಿದ್ದಾನೆ. ಲಾಡ್ಜ್ ಮಾಲಿಕ ಮೋಹನ್, ಮ್ಯಾನ...
ಬೆಳ್ತಂಗಡಿ : ಕರ್ತವ್ಯ ನಿರತ ಪೊಲೀಸರಿಗೆ ತಂಡವೊಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಉಜಿರೆಯಲ್ಲಿ ನಡೆದಿದೆ. ಉಜಿರೆಯ ಜನಾರ್ಧನ ದೇವಸ್ಥಾನದ ದ್ವಾರದ ಬಳಿ ಘಟನೆ ನಡೆದಿದೆ ಎಂದು ವರದಿಯೊಂದು ತಿಳಿಸಿದೆ. ಬೆಳ್ತಂಗಡಿ ಠಾಣೆ ಪೊಲೀಸ್ ಪಿ.ಸಿ. ವೆಂಕಟೇಶ್ ಈ ಸಂಬಂಧ ಠಾಣೆಗೆ ದೂರು ಸಲ್ಲಿಸಿದ್ದಾರೆ ಎಂದು ವರ...
ಮಂಗಳೂರು : ಗ್ರಾಮ ಪಂಚಾಯಿತ್ ಚುನಾವಣೆ ವಿಚಾರದಲ್ಲಿ ರಾಜ್ಯ ಹಜ್ ಸಮಿತಿ ಸದಸ್ಯನ ಮೇಲೆ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ನೀಡಿದೆ. ಗ್ರಾಮ ಪಂಚಾಯಿತ್ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತ, ಹಜ್ ಸಮಿತಿ ಸದಸ್ಯರೂ ಆಗಿರುವ ಮೊಹಮ್ಮದ್ ಹನೀಫ್ ಅವರು ಮಂಜನಾಡಿ ಗ್ರಾಮದಿಂದ ಸ್ಪರ್ಧಿಸಲು ಮುಂದಾಗಿದ್ದ...
ಮಂಗಳೂರು : ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಅರ್ಕುಳ ಯಶಸ್ವಿ ಹಾಲ್ ನಲ್ಲಿ ನಡೆಯಿತು. ಅಡ್ಯಾರ್ ಅರ್ಕುಳ ಗ್ರಾಮ ಪಂಚಾಯತ್ ಮತ್ತು ತುಂಬೆ ಗ್ರಾಮ ಪಂಚಾಯತ್ ಗಳಲ್ಲಿ ವಿಜೇತರಾದ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗಳು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಿದ...
ಮಂಗಳೂರು : ಉಳ್ಳಾಲ ನಗರ ಸಭಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿರುವ ಬೀಫ್ ಸ್ಟಾಲೊಂದು ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ದುಷ್ಕರ್ಮಿಗಳು ಈ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿರುವುದಾಗಿ ಶಂಕಿಸಲಾಗಿದೆ. ತೊಕ್ಕೊಟ್ಟು ಮಾರುಕಟ್ಟೆಯಲ್ಲಿ ಕಳೆದ 50 ವರ್ಷಗಳಿಂದ ಮಾಂಸ ವ್ಯಾಪಾರ ಮಾಡುತ್ತಿದ್ದ 4...
►► ತಪ್ಪು ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪ ಉಡುಪಿ: ಇಲ್ಲಿನ ಹಾವಂಜೆ ಗ್ರಾಮ ಪಂಚಾಯತ್ ನ ಮುಗ್ಗೇರಿ 2ನೇ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿರುವ ಅಜಿತ್ ಕುಮಾರ್ ಪೂಜಾರಿಯವರ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಮುಂದೆ ದೂರು ಸಲ್ಲಿಕೆಯಾಗಿದೆ. ಅಜಿತ್ ರವರು ಗ್ರಾಮ ಪ...
ಮಂಗಳೂರು : ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾ.ಪಂ. ವ್ಯಾಪ್ತಿಯ ಶೇಕಮಲೆ ದಲಿತ ಕಾಲೊನಿಯ ರಸ್ತೆ ಸಮಸ್ಯೆ ಇತ್ಯರ್ಥಗೊಂಡಿದ್ದು, ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ SDPI ಬೆಂಬಲಿತ ಅಭ್ಯರ್ಥಿಯೊಬ್ಬರು ನೀಡಿದ್ದ ಭರವಸೆಯನ್ನು ಚುನಾವಣೆಯಲ್ಲಿ ಸೋತರೂ, ಫಲಿತಾಂಶದ ದಿನವೇ ತಮ್ಮ ಚುನಾವಣಾ ಪೂರ್ವ ಭರವಸೆಯನ್ನು ಈಡೇರಿಸುವ ಮೂಲಕ ಭಾ...
ಮಂಗಳೂರು : ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ವೇಳೆ ಬೆಳ್ತಂಗಡಿಯ ಉಜಿರೆ ಮತಕೇಂದ್ರದ ಹೊರಗೆ ವಿವಿಧ ಪಕ್ಷಗಳ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿ, ನೈಜ್ಯ ಆರೋಪಿಗಳನ್ನು ಬಂಧಿಸದಿದ್ದಲ್ಲಿ SDPI ‘ಬೆಳ್ತ...
ಬೆಳ್ತಂಗಡಿ : ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ವೇಳೆ ತಾಲೂಕಿನ ಉಜಿರೆ ಮತ ಕೇಂದ್ರದ ಹೊರಗೆ ವಿವಿಧ ಪಕ್ಷಗಳು ವಿಜಯೋತ್ಸವ ಆಚರಿಸುತ್ತಿದ್ದ ವೇಳೆ, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಲಾಗಿದೆ ಎನ್ನಲಾದ ಪ್ರಕರಣದ ಮೂಲಕ ತಾಲೂಕಿನ ಜನತೆಯ ಸೌಹಾರ್ಧತೆ, ಶಾಂತಿ ಹಾಗೂ ನೆಮ್ಮದಿಯನ್ನು ಕದಡುವ ಷಡ್ಯಂತ್ರವಾಗಿದೆ ಎಂದು ಕರ್ನಾಟಕ ಮುಸ್...