ಕರಾವಳಿ

ಅ.3ರಿಂದ ಅ.14 ರವರೆಗೆ ಮಂಗಳೂರು ದಸರಾ ವೈಭವ

►ಈ ಬಾರಿ ಹಾಫ್ ಮ್ಯಾರಥಾನ್ ವಿಶೇಷ ಮಂಗಳೂರು: ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವ ಅಕ್ಟೋಬರ್ 3ರಿಂದ 14ರ ವರೆಗೆ ನಡೆಯಲಿದ್ದು, ದಸರಾ ವಿಶೇಷವಾಗಿ ಅ.6ರಂದು...

ಪರಿಷತ್ ಉಪಚುನಾವಣೆ : ಚಂದ್ರ ಪ್ರಕಾಶ್ ಶೆಟ್ಟಿ ತುಂಬೆಗೆ ಕಾಂಗ್ರೆಸ್ ಟಿಕೆಟ್ ಸಾಧ್ಯತೆ

ಮಂಗಳೂರು : ದಕ್ಷಿಣ ಕನ್ನಡ ಉಡುಪಿ‌ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎಂಬ ಕುತೂಹಲ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಆರು ಮಂದಿ ಆಕಾಂಕ್ಷಿಗಳು...

ಉಳಿತೊಟ್ಟು ಬಿಲಾಲ್ ಜುಮಾ ಮಸ್ಜಿದ್ ಇದರ ನೂತನ ಮಸೀದಿಯ ಶಂಕುಸ್ಥಾಪನೆ ನೆರವೇರಿಸಿದ ಮಾಣಿ ಉಸ್ತಾದ್

ನೆಲ್ಯಾಡಿ : ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಿತೊಟ್ಟು ಬಿಲಾಲ್ ಜುಮ್ಮಾ ಮಸ್ಜಿದ್ ನ ನವೀಕರಣದ ಭಾಗವಾಗಿ ನೂತನ ಮಸ್ಜಿದ್ ನ ಶಂಕುಸ್ಥಾಪನೆ ಕಾರ್ಯಕ್ರಮ ಉಳಿತೊಟ್ಟು ಬಿಲಾಲ್ ಜುಮ್ಮಾ ಮಸ್ಜಿದ್ ವಠಾರದಲ್ಲಿ ನಡೆಯಿತು....

ಮಂಗಳೂರು: ‘ಜನಪ್ರಿಯ ಮಲ್ಟಿಸ್ಪೆಷಾಲಿಟಿ’ ಆಸ್ಪತ್ರೆ ಉದ್ಘಾಟನೆ

ಮಂಗಳೂರು: ನಗರದ ಪಡೀಲ್-ಕೊಡಕ್ಕಲ್ ನಲ್ಲಿ ನಿರ್ಮಾಣಗೊಂಡಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರವಿವಾರ ಉದ್ಘಾಟನೆಗೊಂಡಿದೆ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಧ್ಯಕ್ಷ ಡಾ.ಅಬ್ದುಲ್ ಬಶೀರ್ ವಿ.ಕೆ. ನಮ್ಮೀ ಆಸ್ಪತ್ರೆಯಲ್ಲಿ ಎಲ್ಲಾ...

ಉಡುಪಿಯಲ್ಲಿ ಸರಣಿ ಕಳ್ಳತನ: ಸರಕಾರಿ ನೌಕರರ ವಸತಿ ಗೃಹಗಳಿಗೆ ನುಗ್ಗಿ ಅಪಾರ ಮೌಲ್ಯದ ನಗನಗದು ಕಳವು

ಉಡುಪಿ: ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ನಗನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಉಡುಪಿ ಲೋಕೋಪಯೋಗಿ ಇಲಾಖೆಗೆ...

ಝಕರಿಯಾ ಜೋಕಟ್ಟೆಗೆ ‘RAMCon’ ಸಾಧಕ ಪ್ರಶಸ್ತಿ

ಮಂಗಳೂರು: ಒಂದು ಕಾಲದಲ್ಲಿ ಕೇವಲ ಎರಡಂಕೆಯ ಮಾಸಿಕ ಸಂಬಳಕ್ಕೆ ಕೂಲಿ ಕೆಲಸ ಮಾಡುತ್ತಿದ್ದ ಬ್ಯಾರಿ ಸಮುದಾಯದ ಯುವಕ ಸೌದಿಗೆ ತೆರಳಿ ಏಳೂವರೆ ಸಾವಿರ ಜನರಿಗೆ ಉದ್ಯೋಗ ನೀಡಿ “ಅಲ್ ಮುಝೈನ್” ಹೆಸರಲ್ಲಿ ಸಾಮ್ರಾಜ್ಯ...

ಮಂಗಳೂರು: ನಾಳೆ ಪಡೀಲ್’ನಲ್ಲಿ ‘ಜನಪ್ರಿಯ’ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

ಮಂಗಳೂರು: ಪಡೀಲ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅದ್ಧೂರಿ ಉದ್ಘಾಟನಾ ಸಮಾರಂಭ ಹಾಗೂ 'ಜನಪ್ರಿಯ ಸಮ್ಮಿಲನ' ಕಾರ್ಯಕ್ರಮ ನಾಳೆ (ಸೆ.29) ರಂದು ನಡೆಯಲಿದೆ. ಆಸ್ಪತ್ರೆಯನ್ನು ಸ್ಪೀಕರ್ ಯು.ಟಿ.ಖಾದರ್ ರವರು ಉದ್ಘಾಟಿಸಲಿದ್ದಾರೆ. ಕರ್ನಾಟಕ ವೈದ್ಯಕೀಯ...

ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ಎಸೆಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕುದ್ದುಪದವಿನಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ...
Join Whatsapp