ಕರಾವಳಿ

ಪುತ್ತೂರು: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ

ಪುತ್ತೂರು: ರೈಲು ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಮುರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದೆ. ಅನಾಹುತ ಆದ ಕೂಡಲೇ...

ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಿಢೀರ್ ವರ್ಗಾವಣೆ

ಮಂಗಳೂರು: ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯಲ್ಲಿ‌‌ ನಡೆದ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ...

ಶಾಲಾ ಮಕ್ಕಳ ಮೇಲೆ ಧಾರ್ಮಿಕ ಅತಿರೇಕತನವನ್ನು ಶಾಸಕ ಕಾಮತ್ ಹೇರಿದ್ದಾರೆ: ಕೆ.ಅಶ್ರಫ್

ಮಂಗಳೂರು: ಜೇರೊಸಾ ಶಾಲಾ ಶಿಕ್ಷಕಿ ರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂಬ ಆರೋಪದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಶಾಲಾ ಮಕ್ಕಳ ಮೇಲೆ ಧಾರ್ಮಿಕ ಅತಿರೇಕತನವನ್ನು ಹೇರಿದ್ದಾರೆ ಎಂದು ದ.ಕ.ಜಿಲ್ಲಾ ಮುಸ್ಲಿಮ್...

ತೆರಿಗೆ ಪಾವತಿಸದ ಆರೋಪ: ಬೆಂಗಳೂರಿನ ರಾಕ್ ಲೈನ್ ಮಾಲ್ ಗೆ ಬೀಗ ಜಡಿದ ಅಧಿಕಾರಿಗಳು!

ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಕಂದಾಯ ಅಧಿಕಾರಿಗಳು...

42 ಸಿಮ್‌ ಕಾರ್ಡ್‌ ಖರೀದಿ ಪ್ರಕರಣ ED ತನಿಖೆಗೆ

ಮಂಗಳೂರು: ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್‌ ಕಾರ್ಡ್‌ ಖರೀದಿಸಿ, ಬೆಂಗಳೂರಿಗೆ ತೆರಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಪ್ರಕರಣದ ತನಿಖೆಗೆ ಕೇಂದ್ರ ಜಾರಿ ನಿರ್ದೇಶನಾಲಯ (ED) ಮುಂದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕು...

NRC ವಿರುದ್ಧ ಪ್ರತಿಭಟನೆ: ಇಬ್ಬರು ಆರೋಪಿಗಳು ದೋಷ ಮುಕ್ತ

ಮಂಗಳೂರು ಕಣ್ಣೂರಿನಲ್ಲಿ ನಡೆದಂತಹ ಎನ್ ಆರ್ ಸಿ, ಸಿ ಎ ಎ (NRC, CAA) ಪ್ರತಿಭಟನೆ ಸಂದರ್ಭ ಪ್ರಕರಣ ದಾಖಲಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಏಳನೇ ಜೆ ಎಂ ಎಫ್ ಸಿ ನ್ಯಾಯಾಲಯ...

ಗುರುಪುರ ಕೈಕಂಬ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಜಿಲ್ಲಾಧಿಕಾರಿ ಮತ್ತು ಹೆದ್ದಾರಿ ಪ್ರಾಧಿಕಾರಕ್ಕೆ ಎಸ್‌ಡಿಪಿಐ ಮನವಿ

ಮಂಗಳೂರು: ಗುರುಪುರ ಕೈಕಂಬ ಜಂಕ್ಷನ್ ಜಿಲ್ಲೆಯ ಬೆಳೆಯುತ್ತಿರುವ ನಗರದಲ್ಲಿ ಒಂದಾಗಿದೆ. ಕೈಕಂಬ ಜಂಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಕಾಮಗಾರಿಯನ್ನು ಸ್ಥಗಿತಗೊಳಿಸಿ ಚತುಷ್ಪಥ ಫ್ಲೈ ಓವರ್ ಸೇತುವೆಯನ್ನು ನಿರ್ಮಿಸಬೇಕೆಂದು ಎಸ್ಡಿಪಿಐ ಒತ್ತಾಯಿಸಿದೆ. ಈ...

ಮಂಗಳೂರು | ಜೆರೋಸಾ ಶಾಲೆಗೆ ಕಾಂಗ್ರೆಸ್ ನಿಯೋಗ ಭೇಟಿ: ಸತ್ಯಶೋಧನಾ ತನಿಖೆಗೆ ಆಗ್ರಹ

ಮಂಗಳೂರು: ನಗರದ ಜೆಪ್ಪುವಿನ ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮಕ್ಕೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಮಾಜಿ ಸಚಿವರಾದ ಬಿ.ರಮಾನಾಥ ರೈ ಹಾಗೂ ವಿನಯ ಕುಮಾರ್ ಸೊರಕೆ ಅವರ ನೇತೃತ್ವದ ಜಿಲ್ಲಾ...
Join Whatsapp