ಕರಾವಳಿ

ಮಂಗಳೂರು: KSRTC ದಸರಾ ಪ್ರವಾಸ ಪ್ಯಾಕೇಜ್

ಮಂಗಳೂರು: ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ...

ಮಾನವ ಹಕ್ಕು ಹೋರಾಟಗಾರ ಪಿ.ಬಿ.ಡೆಸ್ಸಾ ನಿಧನ: ಪಿಯುಸಿಎಲ್ ಕರ್ನಾಟಕ ಸಂತಾಪ

ಮಂಗಳೂರು: ಪಿ.ಬಿ ಡೆಸ್ಸಾ ಅವರು ಇಂದು ನಿಧನರಾಗಿದ್ದು, ಪಿಯುಸಿಎಲ್ ಕರ್ನಾಟಕ  ಅವರ ಕುಟುಂಬ ಮತ್ತು ಸ್ನೇಹಿತರಿಗೆ  ನಮ್ಮ ಹೃದಯ ಸ್ಪರ್ಶಿ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.  ಡೆ'ಸ್ಸಾ ಅವರ ನಿಧನ ತೀವ್ರ...

ಮಂಗಳೂರು: ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ

ಮಂಗಳೂರು: ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ (83) ಅವರು ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ (ಪಿಯುಸಿಎಲ್) ರಾಜ್ಯಾಧ್ಯಕ್ಷರಾಗಿದ್ದ ಇವರು ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮದ...

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಪಂಚಾಯತ್ ಗೆ ಮನವಿ ಸಲ್ಲಿಸಿದ WIM

ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ರಾಜೇಶ್.ಕೆ ರವರಿಗೆ ಮನವಿಯನ್ನು ನೀಡಲಾಯಿತು. ಬೆಳ್ತಂಗಡಿ ನಗರ ವ್ಯಾಪ್ತಿಯ...

ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ: ಎಸ್‌ಡಿಪಿಐ ಆಕ್ರೋಶ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಂಗಳೂರಿನಿಂದ ಹಿಂತಿರುಗುವ ಸಂದರ್ಭದಲ್ಲಿ ಹಿಂದೂ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತಿದ್ದರೆಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರೂ, ಸರ್ಕಾರಿ ಬಸ್ಸಿನ ನಿರ್ವಾಹಕನೂ ಥಳಿಸಿದ...

ಉಡುಪಿ: ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಉಡುಪಿ: ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ...

ಮಂಗಳೂರು: ಸೆ. 26ರಂದು ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಟ್ರಸ್ಟ್ ವಾರ್ಷಿಕೋತ್ಸವ

ಮಂಗಳೂರು: ನಿರಂತರ ರಕ್ತದಾನ ಹಾಗೂ ಅಶಕ್ತರ ಕಲ್ಯಾಣಕ್ಕಾಗಿ ದುಡಿಯುವ, ಅಂಗವೈಕಲ್ಯಕ್ಕೆ ಒಳಗಾದವರಿಗೆ ಕೃತಕ ಸಲಕರಣೆ ವಿತರಿಸುವ ಸಾಮಾಜಿಕ ಸೇವಾ ಸಂಸ್ಥೆ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಇದರ 7ನೇ ಹಾಗೂ ವಾಯ್ಸ್ ಆಫ್...

ಸೆ.29 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,...
Join Whatsapp