ಕರಾವಳಿ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್: ಸಿಎಂ ಬೊಮ್ಮಾಯಿ

ಮಂಗಳೂರು: ಕಾಂಗ್ರೆಸ್ ನೀಡಿರುವ ಗ್ಯಾರಂಟಿನ ಕಾರ್ಡ್ ಡಿಬಿಟ್, ಕೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.ಅವರು ಇಂದು ಮಂಗಳೂರಿನ ಮೇರಿ ಹಿಲ್ಸ್ ಹೆಲಿಪ್ಯಾಡಿನಲ್ಲಿ...

ಮಟ್ಕಾ ಜುಗಾರಿ ಅಡ್ಡೆಯ ಮೇಲೆ ಪೊಲೀಸ್ ದಾಳಿ: ಮೂವರ ಬಂಧನ

ಮಂಗಳೂರು: ಮಟ್ಕಾ ಜುಗಾರಿ ಅಡ್ಡೆಯ ಮೇಲೆ ಮಂಗಳೂರು ಕೇಂದ್ರ ವಿಭಾಗದ ಪೊಲೀಸರು ದಾಳಿ ನಡೆಸಿ ಜುಗಾರಿ ಆಡಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ನಗರ ಮಾಡೂರು ಗ್ರಾಮದ ಕೋಟೆಕಾರು ಬಾಯಾರ್ ತೋಟ ನಿವಾಸಿ ಸುರೇಶ್...

ಮಂಗಳೂರು: ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಗಾಂಜಾ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ವಾರೆಂಟ್ ಬಂದಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬಂದರು ಟೌನ್ ಕಾಂಪೌಂಡ್ ನಿವಾಸಿ ಅಬ್ದುಲ್ ರಶೀದ್ ಬಂಧಿತ ಆರೋಪಿ. ಆರೋಪಿ ಅಬ್ದುಲ್...

ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

ಮಂಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ‌16ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು...

ಮಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

ಮಂಗಳೂರು: ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಂಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್ ಮೂಲಕ ನಗರಕ್ಕೆ ಆಗಮಿಸಿದರು. ಅವರನ್ನು ಸಚಿವ ವಿ.ಸುನೀಲ್ ಕುಮಾರ್...

ಮೂಲಸೌಕರ್ಯ ಒದಗಿಸದಿದ್ದರೆ ಮತದಾನ ಬಹಿಷ್ಕಾರ: ಕಂಡ್ಲಾಜೆ, ನಗ್ರಿ, ಶರವೂರು ಗ್ರಾಮಸ್ಥರಿಂದ ಬ್ಯಾನರ್

ಮಂಗಳೂರು: ಮೂಲಸೌಕರ್ಯಕ್ಕೆ ಒತ್ತಾಯಿಸಿ ಪುತ್ತೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್’ಗಳನ್ನು ಹಾಕಿರುವುದು ಕಂಡುಬಂದಿದೆ. ಪುತ್ತೂರಿನ ಅಲಂಕಾರ್ ಗ್ರಾಮದ ಕಂಡ್ಲಾಜೆ, ನಗ್ರಿ, ಶರವೂರು ಗ್ರಾಮಸ್ಥರು ತಮ್ಮ ಗ್ರಾಮಗಳಿಗೆ ಉತ್ತಮ ರಸ್ತೆ ಕಲ್ಪಿಸುವಂತೆ ಒತ್ತಾಯಿಸಿದ್ದು,...

ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯ ಆತ್ಮಹತ್ಯೆ

ಮಂಗಳೂರು: ಬಿಜೆಪಿ ಬೆಂಬಲಿತ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂದೀಪ್ ಶೆಟ್ಟಿ ಮೊಗರು (35) ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ ಎಂದು ಗುರುತಿಸಲಾಗಿದೆ. ಗಂಜಿಮಠ ಗ್ರಾಮ ಪಂಚಾಯತ್’ನ ಮೊಗರು 9 ಮತ್ತು...

ಪದವಿನಂಗಡಿಯಲ್ಲಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ; ಕಾಂಗ್ರೆಸ್, ಬಿಜೆಪಿ ತೊರೆದು ತೆನೆಹೊತ್ತ ಮುಖಂಡರು

ಮಂಗಳೂರು: ಇಲ್ಲಿನ ಮಲ್ಲಿಕಟ್ಟೆಯ ಸುಮ ಸದನದಲ್ಲಿ ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ಕ್ಷೇತ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿ  ಕಾರ್ಯಕ್ರಮದಲ್ಲಿ  ಪದವಿನಂಗಡಿ ಭಾಗದ ಕಾಂಗ್ರೆಸ್ ಹಾಗೂ ಬಿಜೆಪಿಯ ಹಲವು ಮುಖಂಡರು ಜೆಡಿಎಸ್ ಪಕ್ಷ...
Join Whatsapp