ಕರಾವಳಿ

ಮಂಗಳೂರು | ಹಿಂದೂ ರಾಷ್ಟ್ರ ಜಾಗೃತಿ ಸಭೆ ವಿರುದ್ಧ SDPI ಆಕ್ರೋಶ: ಮತಾಂಧರ ವಿರುದ್ಧ ಕ್ರಮಕ್ಕೆ ಠಾಣೆಗೆ ದೂರು

ಮಂಗಳೂರು: ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ 'ಹಿಂದೂ ರಾಷ್ಟ್ರ ಜಾಗೃತಿ ಸಭೆ' ಎನ್ನುವ ಸಂವಿಧಾನ ವಿರೋಧಿ, ರಾಷ್ಟ್ರ ವಿರೋಧಿ ಕಾರ್ಯಕ್ರಮದ ವಿರುದ್ಧ ಎಸ್’ಡಿಪಿಐ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು...

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ: ಇಬ್ಬರು ಮೃತ್ಯು

ಮೂಲ್ಕಿ: ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಹೆಜಮಾಡಿ ಟೋಲ್ ಗೇಟ್ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ವ್ಯಕ್ತಿ ಸ್ಕೂಟರ್...

ಬಂಟ್ವಾಳ| ಮನೆಯಲ್ಲಿ ಬೆಂಕಿ ಅನಾಹುತ: ಅಡುಗೆ ಕೋಣೆ ಸಂಪೂರ್ಣ ಭಸ್ಮ

ಬಂಟ್ವಾಳ: ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಸಂಪೂರ್ಣ ಭಸ್ಮವಾದ ಘಟನೆ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ನಡೆದಿದೆ. ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕ ಬೆಂಕಿ ತಗಲಿರುವ ಸಾಧ್ಯತೆ...

SDPI ವತಿಯಿಂದ ಚೊಕ್ಕಬೆಟ್ಟುವಿನಲ್ಲಿ ಬೃಹತ್ ರಕ್ತದಾನ ಶಿಬಿರ

ಸುರತ್ಕಲ್ : SDPI ಸುರತ್ಕಲ್ ಬ್ಲಾಕ್ ಸಮಿತಿ ವತಿಯಿಂದ ಚೊಕ್ಕಬೆಟ್ಟು ಬೂತ್ ಸಮಿತಿ ಹಾಗೂ ಕೆ.ಎಂ.ಸಿ ಆಸ್ಪತ್ರೆ ಜ್ಯೋತಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತ ಕೊಟ್ಟು ಬಾಂಧವ್ಯ ಕಟ್ಟು ರಕ್ತದಾನ ಮಾಸಾಚರಣೆ ಎಂಬ...

ಮಂಗಳೂರು: ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮಾ.15ರವರೆಗೆ NIA ಕಸ್ಟಡಿಗೆ

ಮಂಗಳೂರು: ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್‌ನನ್ನು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮಾರ್ಚ್‌15 ರವರೆಗೆ ಎನ್‌ಐಎ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ. ಸುಟ್ಟು ಗಾಯಗೊಂಡಿದ್ದ ಶಾರಿಕ್ ಇದೀಗ ಚೇತರಿಸಿಕೊಂಡಿದ್ದು...

ಆಸ್ಪತ್ರೆಯ ತಪ್ಪು ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ನೌಷಾದ್: ಮಾ.14ರಂದು ದೇರಳಕಟ್ಟೆಯಲ್ಲಿ ಬೃಹತ್ ಧರಣಿ

ಮಂಗಳೂರು: ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ನಿರ್ಲಕ್ಷ್ಯ, ತಪ್ಪಾದ ಚಿಕಿತ್ಸೆಗೆ ಕಾಲು ಕಳೆದುಕೊಂಡ ಕುರ್ನಾಡು ಗ್ರಾಮದ ನೌಷಾದ್ ಎಂಬ ಯುವಕನಿಗೆ ಪರಿಹಾರ ಒದಗಿಸಲು ಆಗ್ರಹಿಸಿ ಮಾರ್ಚ್ 14ರಂದು ದೇರಳಕಟ್ಟೆಯಲ್ಲಿ ಬೃಹತ್ ಸಾಮೂಹಿಕ...

ಯುವ ಉದ್ಯಮಿ ಮೂಸಾ ಫಾಝಿಲ್ ಅವರ FC ಗ್ಲೋಬಲ್ ಪ್ಲೈ ಲೋಗೋ, ವೆಬ್’ಸೈಟ್ ಬಿಡುಗಡೆ

ಮಂಗಳೂರು: ನಗರದ ಪುರಭವನದಲ್ಲಿ ಮೂರು ದಿನಗಳ ಕಾಲ ನಡೆದ ಬ್ಯಾರಿ ಮೇಳದಲ್ಲಿ ಯುವ ಉದ್ಯಮಿ ಮೂಸಾ ಫಾಝಿಲ್ ಅವರ ಎಫ್ ಸಿ ಗ್ಲೋಬಲ್ ವೆಂಚರ್ಸ್ ಹೆಸರಿನ ನೂತನ ಉದ್ಯಮ ಸಂಸ್ಥೆ ಹಾಗು ಅದರ...

ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಪತ್ರಕರ್ತರದ್ದು: ಸದಾಶಿವ ಶೆಣೈ

ಮಂಗಳೂರು: ಸೂಕ್ಷ್ಮ, ಸಂವೇದನಾಶೀಲತೆ ಬೆಳೆಸಿಕೊಂಡು ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದುದು ಪತ್ರಕರ್ತರ ಧರ್ಮ. ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಕೂಡ ಪತ್ರಕರ್ತರದ್ದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ...
Join Whatsapp