ಕರಾವಳಿ

ಮಂಗಳೂರು: ಸೆ. 26ರಂದು ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಟ್ರಸ್ಟ್ ವಾರ್ಷಿಕೋತ್ಸವ

ಮಂಗಳೂರು: ನಿರಂತರ ರಕ್ತದಾನ ಹಾಗೂ ಅಶಕ್ತರ ಕಲ್ಯಾಣಕ್ಕಾಗಿ ದುಡಿಯುವ, ಅಂಗವೈಕಲ್ಯಕ್ಕೆ ಒಳಗಾದವರಿಗೆ ಕೃತಕ ಸಲಕರಣೆ ವಿತರಿಸುವ ಸಾಮಾಜಿಕ ಸೇವಾ ಸಂಸ್ಥೆ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಇದರ 7ನೇ ಹಾಗೂ ವಾಯ್ಸ್ ಆಫ್...

ಸೆ.29 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,...

ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ಬೃಹತ್ ರಕ್ತದಾನ ಶಿಬಿರ

ಮಂಗಳೂರು: ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ಹಾಗೂ KMC ಆಸ್ಪತ್ರೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಜಂಟಿ ಆಶ್ರಯದಲ್ಲಿಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವುಸಂಸ್ಥೆಯ ಅಧ್ಯಕ್ಷರಾದ ಜನಾಬ್ ಯಾಸೀನ್ ಕುದ್ರೋಳಿಯವರ...

ಮಂಗಳೂರು: ಹಿಂದೂ ಕಾರ್ಯಕ್ರಮಗಳ ರಕ್ಷಣೆಗೆ 50 ಮಂದಿ ತಲವಾರು ಹಿಡಿದು ಸಜ್ಜು: ಶ್ರೀರಾಮ ಸೇನಾ ಮುಖಂಡ

ಮಂಗಳೂರು: ಹಿಂದೂ ಕಾರ್ಯಕ್ರಮಗಳ ರಕ್ಷಣೆಗೆ 50 ಮಂದಿ ಶ್ರೀರಾಮ‌ಸೇನೆ ಕಾರ್ಯಕರ್ತರು ತಲವಾರು ಸಮೇತ ತಯಾರಾಗಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲ್ಕರ್ಣಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್...

ನಾಳೆ (ಸೆ.22) ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಮಂಗಳೂರು: ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ, ಇಂಡಿಯನ್ ರೆಡ್ ಕ್ರಾಸ್,ಹಾಗೂ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಸೆಪ್ಟೆಂಬರ್ 22 ರಂದು ಆಯೋಜಿಸಲಾಗಿದೆ. ಸೆಪ್ಟೆಂಬರ್ 22 ರವಿವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ...

ಮಂಗಳೂರು: ಭೀಕರ ರಸ್ತೆ ಅಪಘಾತ, ವಿದ್ಯಾರ್ಥಿ ಮೃತ್ಯು

ಮಂಗಳೂರು: ಬೈಕ್‌ಗೆ ಲಾರಿ ಢಿಕ್ಕಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ – 66ರ ಕುಂಟಿಕಾನದ ಫ್ಲೈ ಓವರ್ ಮೇಲೆ ಶುಕ್ರವಾರ (ಸೆ20) ಸಂಜೆ ಸಂಭವಿಸಿದೆ ಮೃತ ಯುವಕನನ್ನು ಯೆನಪೋಯ ಕಾಲೇಜಿನ...

ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ: ಧಾರ್ಮಿಕ ದತ್ತಿ ಇಲಾಖೆ ಆದೇಶ

ಬೆಂಗಳೂರು: ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಹಂದಿ ಮತ್ತು ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಶುದ್ಧ ನಂದಿನಿ...

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ದ.ಕ ಜಿಲ್ಲಾ ಕಾಂಗ್ರೆಸ್‌ ಘಟಕ ಆಗ್ರಹ

ಮಂಗಳೂರು: ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದೆ. ಮುನಿರತ್ನ ಅವರು...
Join Whatsapp