ಕರಾವಳಿ

ಪಿಲಿಚಾಮುಂಡಿ ದೈವದ ಭಂಡಾರಮನೆ ಧ್ವಂಸ: ಮೂವರ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆ ಕಟ್ಟಡವನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಘಟನೆ ಸಂಬಂಧ ಮೂವರನ್ನು...

SDPI ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ಕ್ಷೇತ್ರ ಸಮಿತಿ ಪಕ್ಷ ಸಮಾವೇಶವು ಮಾ.1ರಂದು ಬೆಳ್ತಂಗಡಿ ಗುರುನಾರಾಯಣ ಭವನದಲ್ಲಿ ನಡೆಯಿತು. ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ನವಾಜ್ ಶರೀಫ್...

ಉಡುಪಿ: ಗುಂಡಿಟ್ಟು‌ ಕೊಲೆ

ಉಡುಪಿ: ವ್ಯಕ್ತಿಯೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ. ಕೃಷ್ಣ (36) ಮೃತ ವ್ಯಕ್ತಿ. ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ಶನಿವಾರ ರಾತ್ರಿ ಮನೆಯಲ್ಲಿ ಏಕಾಂಗಿಯಾಗಿ ಊಟ ಮಾಡುತ್ತಿದ್ದ...

ನನಗೆ ಪ್ರೀತಿಸುವ ಹಕ್ಕಿಲ್ಲವೇ?: ಪೊಲೀಸರಿಗೆ ಇಮೇಲ್ ಸಂದೇಶ ಕಳುಹಿಸಿದ ಚೈತ್ರಾ ಹೆಬ್ಬಾರ್

ಮಂಗಳೂರು: ಪುತ್ತೂರಿನ ದಿ.ಸತೀಶ್‌ ಹೆಬ್ಬಾರ್‌ ಪುತ್ರಿ ಚೈತ್ರಾ ಹೆಬ್ಬಾರ್‌ ಫೆ.17ರಂದು ಪಿಜಿಯಿಂದ ಹೊರಹೋದಾಕೆ ಕಾಲೇಜಿಗೂ ತೆರಳದೆ ನಾಪತ್ತೆಯಾಗಿದ್ದು, ಆಕೆ ಈಗ ಕತಾರ್ ದೇಶಕ್ಕೆ ಹೋಗಿರುವುದಾಗಿ ತಿಳಿದು ಬಂದಿದೆ. ಅಲ್ಲಿಂದಲೇ ಉಳ್ಳಾಲ ಪೊಲೀಸರಿಗೆ ಆಕೆ...

ಉಡುಪಿ: ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ‍್ಯಾಲಿ

ಉಡುಪಿ: ಸಂಸದೆ ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ತೀವ್ರಗೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆ ಮಾಡಬೇಕೆಂದು ಆಗ್ರಹಿಸಿ ಮಲ್ಪೆಯಿಂದ ಉಡುಪಿ ಬಿಜೆಪಿ ಕಚೇರಿಯವರೆಗೆ ಕಾರ್ಯಕರ್ತರು ಬೈಕ್ ರ‌್ಯಾಲಿ...

ವಿಟ್ಲ: ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿದ ಪಾದ್ರಿ..!

ಮಂಗಳೂರು: ಚರ್ಚ್ ಧರ್ಮಗುರುವೊಬ್ಬರು ಹಾಡಹಗಲೇ ವೃದ್ಧ ದಂಪತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಪರಿಯಾಲ್ತಡ್ಕ ನಡೆದಿದೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಮೀನು ಹಿಡಿಯುವ ಬಲೆಯಲ್ಲಿ ಸಿಲುಕಿ ಮೀನುಗಾರ ಮೃತ್ಯು

ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ಘಟನೆ ನಡೆದಿದೆ. 29 ವರ್ಷದ ಕಿಶೋರ್ ಮೃತರು. ಎಂದಿನಂತೆ ಇಂದು ಕೂಡ ಕಿಶೋರ್ ಮೀನುಗಾರಿಕೆಗೆ ತೆರಳಿದಾಗ...

ಮಂಗಳೂರು: ಹಿರಿಯ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ನಿಧನ

ಮಂಗಳೂರು: ಖ್ಯಾತ ಪತ್ರಕರ್ತ, ಕಾರ್ಯಕ್ರಮ ನಿರೂಪಕ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’...
Join Whatsapp