ಕರಾವಳಿ

ಉಡುಪಿ: ಪವಿತ್ರ ಉಮ್ರಾ ಯಾತ್ರೆಗೆ ತೆರಳಿದ್ದ ಇಬ್ಬರು ಮಹಿಳೆಯರು ಮೃತ್ಯು

ಉಡುಪಿ: ಸೌದಿ ಅರೇಬಿಯಾದ ಮಕ್ಕಾ-ಮದೀನಾಗೆ ಪವಿತ್ರ ಉಮ್ರಾ ಯಾತ್ರೆ ನಿರ್ವಹಿಸಲು ತೆರಳಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಮಧುವನ ಅಚ್ಲಾಡಿಯ ಮರಿಯಮ್ಮ(66) ಹಾಗೂ ಖತಿಜಮ್ಮ(68) ಮೃತಪಟ್ಟವರು. ಇವರು...

ಸರಕಾರದ ಭ್ರಷ್ಟಾಚಾರ ವಿಚಾರವನ್ನು ಡೈವರ್ಟ್ ಮಾಡಲು ಬಿಜೆಪಿ ವಿವಾದವೆಬ್ಬಿಸಿದೆ: ಮಿಥುನ್ ರೈ

►‘ರಕ್ಷಿತ್ ಶೆಟ್ಟಿ ತುಳುವ, ನಮ್ಮ ಹೆಮ್ಮೆ’ ಮಂಗಳೂರು: ಸರಕಾರದ ಭ್ರಷ್ಟಾಚಾರ ವಿಚಾರವನ್ನು ಡೈವರ್ಟ್ ಮಾಡಲು ಬಿಜೆಪಿ ವಿವಾದವೆಬ್ಬಿಸಿದೆ ಎಂದು ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಹೇಳಿದ್ದಾರೆ.ಟ್ವೀಟ್ ಮೂಲಕ ಪತ್ರ ಬರೆದ ಅವರು, ನಾನು...

ಮಾ.17ರಂದು ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ

►ಶ್ಯಾಮಲಾ ಮಾಧವ ಸೋಮೇಶ್ವರ ಅಧ್ಯಕ್ಷರಾಗಿ ಆಯ್ಕೆ ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 17 ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ...

ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ| ಕ್ರೈಂಬ್ರಾಂಚ್ ಇನ್ಸ್‌ಪೆಕ್ಟರ್ ವಜಾ

ಕಾಸರಗೋಡು: ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕಾಸರಗೋಡು ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಆರ್ ಶಿವಶಂಕರನ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಕೇರಳ ಪೊಲೀಸ್ ಕಾಯಿದೆಯ ಸೆಕ್ಷನ್ 86(3)ರ ಪ್ರಕಾರ...

ಕೋಮುವಾದ-ನಕಲಿ ಜಾತ್ಯತೀತತೆಯ ರಾಜಕಾರಣದ ಮಧ್ಯೆ ಒಂದೇ ಪರ್ಯಾಯ ಎಸ್.ಡಿ.ಪಿ.ಐ: ಅಫ್ಸರ್ ಕೊಡ್ಲಿಪೇಟೆ

ಭಟ್ಕಳ: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ 2023ರ ಕಾವೇರುತ್ತಿದೆ. ಸ್ವತಂತ್ರ ಭಾರತದಲ್ಲಿ ಹಲವು ಚುನಾವಣೆಗಳು ಬಂದು ಹೋಗಿವೆ. ನಾವು ಮತ ಕೊಟ್ಟು ಗೆಲ್ಲಿಸಿದ ವಿವಿಧ ಪಕ್ಷಗಳ ಶಾಸಕರು ಗೆದ್ದು ಬಂದಿದ್ದಾರೆ ಹೋಗಿದ್ದಾರೆ. ಕಾಂಗ್ರೆಸ್,...

ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಮಹಿಳೆಯನ್ನು ಬೆದರಿಸಿ 38 ಸಾವಿರ ರೂ.ದೋಚಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಪೊಲೀಸ್ ಅಧಿಕಾರಿ ಎಂದು ಪೋಸು ನೀಡಿ ಮಹಿಳೆಯನ್ನು ಬೆದರಿಸಿ 38 ಸಾವಿರ ರೂ. ಹಣ ಪಡೆದು ವಂಚಿಸಿದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ‌ನಗರ ಸರಕಾರಿ ಗುಡ್ಡೆಯ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ...

ಜೆಡಿಎಸ್ ಸೇವಾ ದಳದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಬೆಳ್ಳಾರೆ ನೇಮಕ

ಮಂಗಳೂರು: ಜಾತ್ಯತೀತ ಜನತಾದಳ ಸೇವಾ ದಳ ವಿಭಾಗದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಯುವ ನ್ಯಾಯವಾದಿ ದಿನೇಶ್ ಬೆಳ್ಳಾರೆ ಅವರನ್ನು ನೇಮಿಸಲಾಗಿದೆ. ಇವರು ಸುಳ್ಯ ಕೆವಿಜಿ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಹಾಗು ಪ್ರಸ್ತುತ ಮಂಗಳೂರಿನಲ್ಲಿ...

ಮಂಗಳೂರು ನಗರಕ್ಕೆ ಅಸಮರ್ಪಕ ನೀರು ಪೂರೈಕೆ: ಪಾಲಿಕೆಗೆ ನಾಗರಿಕರ ಹಿಡಿಶಾಪ

►ತುಂಬೆ ಅಣೆಕಟ್ಟಿನಲ್ಲಿ ಸಾಕಷ್ಟು ನೀರು ತುಂಬಿದ್ದರೂ ಮಂಗಳೂರಿನ ಸಾಕಷ್ಟು ಪ್ರದೇಶದಲ್ಲಿ ನೀರಿಗೆ ಬರ ಮಂಗಳೂರು: ಅತಿ ಹೆಚ್ಚು ಮಳೆ ಸುರಿಯುವ ಮಂಗಳೂರಿನಲ್ಲಿ ಕುಡಿಯುವ ನೀರಿಗೂ ಈಗ ತಾತ್ವಾರ ಉಂಟಾಗಿದೆ. ಬೇಸಿಗೆ ಆರಂಭಗೊಳ್ಳುತ್ತಿದ್ದಂತೆ ಮಂಗಳೂರು ನಗರದ...
Join Whatsapp