ಕರಾವಳಿ
ಟಾಪ್ ಸುದ್ದಿಗಳು
ನಾಳೆ (ಸೆ.22) ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಮಂಗಳೂರು: ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ, ಇಂಡಿಯನ್ ರೆಡ್ ಕ್ರಾಸ್,ಹಾಗೂ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಸೆಪ್ಟೆಂಬರ್ 22 ರಂದು ಆಯೋಜಿಸಲಾಗಿದೆ.
ಸೆಪ್ಟೆಂಬರ್ 22 ರವಿವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ...
ಟಾಪ್ ಸುದ್ದಿಗಳು
ಮಂಗಳೂರು: ಭೀಕರ ರಸ್ತೆ ಅಪಘಾತ, ವಿದ್ಯಾರ್ಥಿ ಮೃತ್ಯು
ಮಂಗಳೂರು: ಬೈಕ್‌ಗೆ ಲಾರಿ ಢಿಕ್ಕಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ – 66ರ ಕುಂಟಿಕಾನದ ಫ್ಲೈ ಓವರ್ ಮೇಲೆ ಶುಕ್ರವಾರ (ಸೆ20) ಸಂಜೆ ಸಂಭವಿಸಿದೆ
ಮೃತ ಯುವಕನನ್ನು ಯೆನಪೋಯ ಕಾಲೇಜಿನ...
ಟಾಪ್ ಸುದ್ದಿಗಳು
ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ: ಧಾರ್ಮಿಕ ದತ್ತಿ ಇಲಾಖೆ ಆದೇಶ
ಬೆಂಗಳೂರು: ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಹಂದಿ ಮತ್ತು ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ.
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಶುದ್ಧ ನಂದಿನಿ...
ಟಾಪ್ ಸುದ್ದಿಗಳು
ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ
ಮಂಗಳೂರು: ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದೆ.
ಮುನಿರತ್ನ ಅವರು...
ಟಾಪ್ ಸುದ್ದಿಗಳು
ಪಾಕಿಸ್ತಾನ ಪದ ಬಳಕೆ : ನ್ಯಾಯಧೀಶ ವೇದವ್ಯಾಸಾಚಾರ್ ತಮ್ಮ ವಾಕ್ ಅಚಾತುರ್ಯವನ್ನು ತಿದ್ದಿಕೊಳ್ಳಿ: ಕೆ.ಅಶ್ರಫ್
ಮಂಗಳೂರು: ಬೆಂಗಳೂರಿನಲ್ಲಿ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆಯ ಸಂಧರ್ಭದಲ್ಲಿ ಬೆಂಗಳೂರಿನ ಮೈಸೂರು ಮೇಲ್ಸೇತುವೆ ಗೋರಿಪಾಲ್ಯದ ಸಂಚಾರ ಅಪರಾಧದ ಬಗ್ಗೆ ಪ್ರಸ್ತಾಪಿಸಿ ಸದ್ರಿ ಪ್ರದೇಶ ಪಾಕಿಸ್ತಾನದಲ್ಲಿ ಇದೆ ಭಾರತದಲ್ಲಿ ಇಲ್ಲ ಎಂದು ಹೇಳಿದ್ದಾರೆ....
ಟಾಪ್ ಸುದ್ದಿಗಳು
ಸುಳ್ಯ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧನ
ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧಿತ ಆರೋಪಿ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ...
ಟಾಪ್ ಸುದ್ದಿಗಳು
ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ: ವಕೀಲರ ಸಂಘದ ನೇತೃತ್ವದಲ್ಲಿ ಮಹತ್ವದ ಸಭೆ
ಮಂಗಳೂರು: ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆ ಆಗಬೇಕೆಂಬ ವಿಚಾರದಲ್ಲಿ ಮಂಗಳೂರು ವಕೀಲರ ಸಂಘದಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್...
ಟಾಪ್ ಸುದ್ದಿಗಳು
ಮಂಗಳೂರು | ಮೇಯರ್ ಆಗಿ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ ಆಯ್ಕೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ದೇರೆಬೈಲ್ ವಾರ್ಡ್ ನ ಮನೋಜ್ ಕುಮಾರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಬೋಳಾರ್ ವಾರ್ಡ್ ನ ಭಾನುಮತಿ ಆಯ್ಕೆಯಾದರು.
ಎಂಸಿಸಿಯ 25ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ...