ಕರಾವಳಿ

ನಾಳೆ ಪಿ.ಎ ಕಾಲೇಜ್ ವತಿಯಿಂದ ಸೈಬರ್ ವಂಚನಾ ಜಾಗೃತಿ ಕಾರ್ಯಕ್ರಮ

ಮಂಗಳೂರು: ಪಿ.ಎ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವಾಗಿರುವ "ಪೇಸ್ ನೆಕ್ಸ್ಟ್"  (PaceNext) ಹಾಗೂ ಕೊಣಾಜೆ ಪೊಲೀಸ್ ಠಾಣೆ ಇವರ‌ ಸಹಯೋಗದೊಂದಿಗೆ ಸೈಬರ್ ವಂಚನಾ ಜಾಗೃತಿ ಕಾರ್ಯಕ್ರಮವನ್ನು ಗುರುವಾರ ಬೆಳಿಗ್ಗೆ 9:30ಕ್ಕೆ ದೇರಳಕಟ್ಟೆ ಬಿಸಿಸಿ...

ಕಡಬ ಆ್ಯಸಿಡ್ ದಾಳಿ: ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ ಪತ್ತೆ

►ಕಡಬ ಪೇಟೆಯ ಅಂಗಡಿಯಲ್ಲಿ ಆ್ಯಸಿಡ್ ಖರೀದಿ ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಬಿನ್ ಕೃತ್ಯ ಎಸಗಲೆಂದು ಭಾನುವಾರ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದಾನೆ. ಬಳಿಕ ಕಡಬಕ್ಕೆ ಬಂದಿದ್ದ ಆತನ...

ನಿರ್ಲಕ್ಷ್ಯದ ಜೀಪು ಚಾಲನೆ: ತೊಕ್ಕೊಟ್ಟು ಸಮೀಪ ಬೈಕ್ ಸವಾರ ಮೃತ್ಯು

ಮಂಗಳೂರು: ತೊಕ್ಕೊಟ್ಟು ಸಮೀಪ ಕೊಲ್ಯ ಬ್ರಹ್ಮರ್ಷಿ ಮಂದಿರದ ಮುಂಭಾಗದ ಹೈವೇ 66ರಲ್ಲಿ ಮಧ್ಯಾಹ್ನ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರರ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಗೆ ಥಾರ್ ಜೀಪ್ ನಲ್ಲಿದ್ದವರ ಮೋಜಿನ...

ಸಜಿಪ ಮುನ್ನೂರಿನಲ್ಲಿ ಬಗೆಹರಿಯದ ನೀರಿನ ಸಮಸ್ಯೆ: PDO ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ SDPI

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದಲ್ಲಿ ನಿರಂತರವಾಗಿ ನೀರಿನ ಸಮಸ್ಯೆಯು ಎದುರಿಸುತ್ತಿದ್ದು, ಈ ಸಮಸ್ಯೆಯನ್ನು ಎಸ್ ಡಿ ಪಿ ಐ ಮನಗಂಡು ಹಲವು ಬಾರಿ ಪಿಡಿಒ ಬಳಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಸಕಾರಾತ್ಮಕ...

ಬೆಳ್ಳಾರೆ: ಬಾಡಿಗೆ ಮನೆಗೆ NIA ದಾಳಿ

ಬೆಳ್ಳಾರೆ: ಎಣ್ಮೂರು ಗ್ರಾಮದ ಕಲ್ಲೇರಿಯ ಬಾಡಿಗೆ ಮನೆಯೊಂದಕ್ಕೆ ಇಂದು ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಮನೆ ಇದಾಗಿದೆ ಎಂದು ತಿಳಿದು ಬಂದಿದೆ. ಕಳೆದ...

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಗೆ ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ಮಂಗಳೂರು: ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ದಾಳಿ ನಡೆಸಿದ್ದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡಿಸಿದೆ. ಪ್ರಕರಣದ ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ...

ಬಿಜೆಪಿ, ಸಂಘಪರಿವಾರ ಕೋಮಾದಲ್ಲಿದೆಯೇ: ಅನ್ವರ್ ಸಾದತ್ ಬಜತ್ತೂರು

ಮಂಗಳೂರು: ಉಳ್ಳಾಲದ ಕೊಂಡಾಣ ದೇವಸ್ಥಾನದ ಭಂಡಾರದ ಮನೆ ಧ್ವಂಸ ಖಂಡನೀಯ ಎಂದ ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಆದರೆ ಎಲ್ಲಾದರೂ ಕೇಸರಿ ಧ್ವಜ ತಲೆ ಕೆಳಗಾಗಿ ಬಿದ್ದರೂ ನಾಡಿಗೆ ಬೆಂಕಿ...

ನಾಳೆ ಗುರುಪುರ ಕೈಕಂಬ ಜಂಕ್ಷನ್ ನಲ್ಲಿ SDPI ವತಿಯಿಂದ ಹಕ್ಕೊತ್ತಾಯ ಸಭೆ

ಮಂಗಳೂರು: ನಾಳೆ ಗುರುಪುರ ಕೈಕಂಬ ಜಂಕ್ಷನ್ ನಲ್ಲಿ SDPI ವತಿಯಿಂದ ಹಕ್ಕೊತ್ತಾಯ ಸಭೆ ನಡೆಯಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ SDPI ಗುರುಪುರ ಬ್ಲಾಕ್ ಸಮಿತಿಯ ಅಧ್ಯಕ್ಷ ಅಶ್ರಫ್ ಕೈಕಂಬ, ಮಂಗಳೂರು-ಸೋಲಾಪುರ ರಾಷ್ಟ್ರೀಯ...
Join Whatsapp