ಕರಾವಳಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಪ್ರಚಂಡ ಸುಳ್ಳುಗಾರ ಬಿರುದು ನೀಡಬೇಕು : ಮುನಿಯಾಲು ಉದಯ ಶೆಟ್ಟಿ

ಉಡುಪಿ : ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣದಲ್ಲಿ ಭ್ರಷ್ಟಾಚಾರ ಎಸಗಿ ತನ್ನ ಭ್ರಷ್ಟಾಚಾರವನ್ನು ಮರೆಮಾಚಲು ಕಾಂಗ್ರೆಸ್ ವಿರುದ್ಧ ಆರೋಪ ಹೊರಿಸುತ್ತಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಪ್ರಚಂಡ ಸುಳ್ಳುಗಾರ ಬಿರುದು ನೀಡಬೇಕು...

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಯವರನ್ನು ಭೇಟಿಯಾದ SDPI ನಾಯಕರು

ಮಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿಯವರನ್ನು SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಯವರ ನೇತೃತ್ವದ ನಿಯೋಗವು ಮಂಗಳೂರಿನ ಅವರ ಸ್ವಗೃಹದಲ್ಲಿ ಭೇಟಿ ಮಾಡಿ...

ಮಂಗಳೂರು | ಆ್ಯಪಲ್ ಐಫೋನ್ ನಿಂದ ಗ್ರಾಹಕರಿಗೆ ತೊಂದರೆ: ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

ಮಂಗಳೂರು: ಆ್ಯಪಲ್ ಐಒಎಸ್ ಅಪ್ ಡೇಟ್ ಬಳಿಕ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲಾಂಕ್ ಆಗುವ ಸಮಸ್ಯೆಯಿಂದ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದ, ಅದನ್ನು ಬಗೆಹರಿಸುವಂತೆ ಒತ್ತಾಯಿಸಿ ಮೊಬೈಲ್ ರೀಟೇಲರ್ಸ್ ಗಳು...

ಕರಾವಳಿಯಲ್ಲಿ ಮುಂದಿನ 7 ದಿನ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮುಂದಿನ ಒಂದು ವಾರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ...

ತಂಪು ಪಾನಿಯ, ಸಿಹಿ ತಿಂಡಿ ಹಂಚಿದ ಅಡೆಕ್ಕಲ್ ಪರಿಸರದ ಹಿಂದೂ ಬಾಂಧವರು

ಉಪ್ಪಿನಂಗಡಿ : ಈದ್ ಮಿಲಾದ್ ಮೆರವಣೆಗೆಯಲ್ಲಿ ಸಾಗಿ ಬಂದ ಮುಸ್ಲಿಂ ಬಾಂಧವರಿಗೆ ತಂಪು ಪಾನಿಯ ಹಾಗು ಸಿಹಿ ತಿಂಡಿ ಹಂಚುವ ಮೂಲಕ ಸೌಹಾರ್ದ ಮೆರೆದ ಘಟನೆ ಪುತ್ತೂರು ತಾಲೂಕಿನ ಹಿರೆಬಂಡಾಡಿ ಗ್ರಾಮದ ಅಡೆಕ್ಕಲ್...

ಮಂಗಳೂರು: ಮತ್ತೋರ್ವರ ಜೀವ ಉಳಿಸಲು ಹೋಗಿ ಮಹಿಳೆ ಸಾವು

ಮಂಗಳೂರು: ಮತ್ತೋರ್ವರ ಜೀವ ಉಳಿಸಲು ಹೋಗಿ ಮಹಿಳೆಯೋರ್ವರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ನಡೆದಿದೆ.ಅರ್ಚನಾ ಕಾಮತ್ (34) ಮೃತಪಟ್ಟವರು. 69 ವರ್ಷ ಹಿರಿಯ ಸಂಬಂಧಿಕ ಮಹಿಳೆಗೆ...

ಗಲಭೆಗೆ ಯತ್ನಿಸಿದ ಭಜರಂಗದಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಯಾಕಿಲ್ಲ?: SDPI ಪ್ರಶ್ನೆ

ಬಂಟ್ವಾಳ: ದುರುದ್ದೇಶಪೂರಿತ ಸಂಚನ್ನು ಹೂಡಿ ಪೊಲೀಸ್ ಇಲಾಖೆಗೆ ಯಾವುದೇ ಅನಮತಿ, ಮುನ್ಸೂಚನೆ ನೀಡದೆ ಬಿ.ಸಿ ರೋಡ್ ಪೇಟೆ ಬಳಿ ಜಮಾಯಿಸಿ, ಗಲಭೆಗೆ ಯತ್ನಿಸಿದ ಭಜರಂಗದಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಯಾಕೆ ಕೈಗೊಳ್ಳಲಿಲ್ಲ...

ಅಲ್ ಫುರ್ಖಾನ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆಯಿಂದ ಶೈಕ್ಷಣಿಕ ಪ್ರವಾಸ

ಮೂಡಬಿದಿರೆ : ಅಲ್ ಫುರ್ಖಾನ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಉದ್ದೇಶವೆನೆಂದರೆ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದ ಜೊತೆಗೆ ತಮ್ಮ ಕಲಿಕೆಯನ್ನು ಗೋಡೆಗಳ ಆಚೆಗೆ ವಿಸ್ತರಿಸಲು...
Join Whatsapp