ಕರಾವಳಿ

ಫೆಲೆಸ್ತೀನ್ ಬಾವುಟ ಹಿಡಿದು ಓಡಾಡಿದ ಆರೋಪ; 6 ಮಂದಿ ವಶಕ್ಕೆ

ಚಿಕ್ಕಮಗಳೂರು: ಫೆಲೆಸ್ತೀನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ದಂಟರಮಕ್ಕಿ ಕೆರೆ ಬಳಿ ರಸ್ತೆಯಲ್ಲಿ ಬಾವುಟ ಹಿಡಿದು...

ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆಯಲ್ಲಿ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂ ಬಾಂಧವರು.!

ಬಂಟ್ವಾಳ: ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ. ಸೋಮವಾರ ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು...

ಪ್ರಚೋದನಕಾರಿ ಹೇಳಿಕೆಯಿಂದ ಉದ್ವಿಗ್ನಗೊಂಡಿದ್ದ ಬಿ.ಸಿ. ರೋಡ್​ ಶಾಂತ

ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ...

ಮಂಗಳೂರು: ಮಸೀದಿಗೆ ಕಲ್ಲೆಸೆದ ಪ್ರಕರಣ; ಐವರ ಬಂಧನ

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ...

ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಘಪರಿವಾರದ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ...

ಮಂಗಳೂರು: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ತೂರಾಟ, ತೀವ್ರಗೊಂಡ ತನಿಖೆ

ಮಂಗಳೂರು: ನಗರದ ಹೊರವಲಯದ ಕಾಟಿಪಳ್ಳ 3 ನೇ ಬ್ಲಾಕಿನ ಬದ್ರಿಯಾ ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬೈಕ್ ನಲ್ಲಿ ಆಗಮಿಸಿ ಕಲ್ಲು ತೂರಾಟ ನಡೆಸಿದೆ. ಪರಿಣಾಮ, ಮಸೀದಿಯ ಗಾಜು ಪುಡಿಯಾಗಿದೆ. ಸುರತ್ಕಲ್ ಠಾಣಾ ಪೊಲೀಸರು ಬಂದೋಬಸ್ತು ಒದಗಿಸಿದ್ದು,...

ಧಮ್ ಇದ್ರೆ ಬಿಸಿ ರೋಡ್‌ಗೆ ಬಾ: ಶರಣ್ ಪಂಪ್ವೆಲ್‌ಗೆ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಸವಾಲು

ಮಂಗಳೂರು: ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಮುಸ್ಲಿಮರನ್ನ ಹೊಣೆಯಾಗಿಸಿ ಪ್ರತಿಭಟನೆ ನಡೆಸಿ 'ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ' ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ವೆಲ್‌ಗೆ ಬಂಟ್ವಾಳ ಪುರಸಭೆಯ...

ಮಂಗಳೂರು | “ಬಿಜೆಪಿ ಜೊತೆ ಹೊಂದಾಣಿಕೆ ರಾಜಕೀಯ ನಿಲ್ಲಿಸದಿದ್ದರೆ ಕರಾವಳಿಯಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ” : ಕೆಪಿಸಿಸಿ ಸಭೆಯಲ್ಲಿ ಸ್ಥಳೀಯ ಮುಖಂಡರು ಕೊತಕೊತ

ಕೆಪಿಸಿಸಿ ಕಾರ್ಯಾಧ್ಯಕ್ಷರ ಸಭೆಯಲ್ಲಿ ಸ್ಥಳೀಯ ನಾಯಕರಿಂದ ಪ್ರಶ್ನೆಗಳ ಸುರಿಮಳೆ, ದೂರುಗಳ ಸರಮಾಲೆ ಮಂಗಳೂರು : 'ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲ ಪ್ರಮುಖ ಕಾಂಗ್ರೆಸ್ ನಾಯಕರು ರಹಸ್ಯವಾಗಿ ಬಿಜೆಪಿ ನಾಯಕರ ಜೊತೆ ಹೊಂದಾಣಿಕೆ...
Join Whatsapp